- Tag results for data
![]() | 2020 ರ ಲಾಕ್ ಡೌನ್ ಸಮಯದಲ್ಲಿ ಇದ್ದ ವಾಯು ಗುಣಮಟ್ಟ ಉಳಿಸಿಕೊಂಡ ಬೆಂಗಳೂರು!ಚಳಿಗಾಲದ ವಾಯು ಮಾಲಿನ್ಯ ವಿಶ್ಲೇಷಣೆ ಬೆಂಗಳೂರಿನವರಿಗೆ ಸಿಹಿ ಸುದ್ದಿ ನೀಡಿದೆ. ನಗರ 2020 ರ ಲಾಕ್ ಡೌನ್ ಅವಧಿಯಲ್ಲಿ ಸುಧಾರಣೆ ಕಂಡಿದ್ದ ವಾಯುಗುಣಮಟ್ಟವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. |
![]() | 20,000ಕ್ಕೂ ಹೆಚ್ಚು ಭಾರತೀಯರ ಕೊರೊನಾ ಸಂಬಂಧಿತ ಮಾಹಿತಿ ಆನ್ ಲೈನ್ ನಲ್ಲಿ ಸೋರಿಕೆ : ಮಾರಾಟ ಯತ್ನಸೋರಿಕೆಯಾದ ಮಾಹಿತಿಯನ್ನು ದುಷ್ಕರ್ಮಿಗಳು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆಯನ್ನು ಪರಿಣತರು ಹೊರಹಾಕಿದ್ದಾರೆ. |
![]() | ಎಟಿಎಂನಿಂದ ಹಣ ಎಗರಿಸಲು ಹೊಸ ಕುತಂತ್ರ ಕಂಡುಕೊಂಡ ವಂಚಕರು!ರಾಜಧಾನಿ ಬೆಂಗಳೂರಿನಲ್ಲಿ ಸೈಬರ್ ಚೋರರ ಹಾವಳಿ ಹೆಚ್ಚಾಗತೊಡಗಿದೆ. ಇಷ್ಟು ದಿನ ಕ್ರೆಡಿಟ್, ಡೆಬಿಟ್ ಕಾರ್ಡ್ ಗಳನ್ನು ಸ್ಕ್ಯಾನ್ ಮಾಡಿ ವಂಚಿಸುತ್ತಿದ್ದ ತಂಡ ಇದೀಗ, ಹೊಸ ಕುತಂತ್ರವೊಂದನ್ನು ಕಂಡುಕೊಂಡಿದೆ. ಎಟಿಎಂ ಡೇಟಾ ಹ್ಯಾಕ್ ಮಾಡಿ ಹಣವನ್ನು ಕದಿಯುತ್ತಿದ್ದಾರೆ. |
![]() | ದೇಶದಲ್ಲಿ ಶೇ.49 ರಷ್ಟು ಜನರಿಗೆ ಮಾತ್ರ ಎರಡನೇ ಡೋಸ್ ಕೋವಿಡ್-19 ಲಸಿಕೆ ನೀಡಿಕೆ: ಮಾಹಿತಿದೇಶಾದ್ಯಂತ 'ಘರ್ ಘರ್ ದಸ್ತಾಕ್ ' ಕೋವಿಡ್-19 ಲಸಿಕಾ ಅಭಿಯಾನ ನಡೆಯುತ್ತಿದ್ದರೂ ನ. 30 ರವರೆಗೂ ಮೊದಲ ಡೋಸ್ ಲಸಿಕೆ ಪಡೆದವರ ಸಂಖ್ಯೆಯಲ್ಲಿ ಶೇ. 5.9 ರಷ್ಟು ಹೆಚ್ಚಳವಾಗಿದ್ದರೆ ಎರಡನೇ ಡೋಸ್ ಲಸಿಕೆ ನೀಡಿಕೆಯಲ್ಲಿ ಶೇ.11.7 ರಷ್ಟು ಏರಿಕೆಯಾಗಿದೆ. |
![]() | ಭವಿಷ್ಯದಲ್ಲಿ ದತ್ತಾಂಶವೇ ಇತಿಹಾಸವನ್ನು ನಿರೂಪಿಸಲಿದೆ: ಪ್ರಧಾನಿ ಮೋದಿದತ್ತಾಂಶವು ಮಾಹಿತಿಯಾಗಿದ್ದು, ಭವಿಷ್ಯದಲ್ಲಿ ದತ್ತಾಂಶವೇ ಇತಿಹಾಸವನ್ನು ನಿರೂಪಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದ್ದಾರೆ. |
![]() | ಡೇಟಾ ಸುರಕ್ಷತೆ ಮಸೂದೆಗೆ ತ್ವರಿತವಾಗಿ ಅಂಗೀಕಾರ ನೀಡುವ ಅಗತ್ಯವಿದೆ: ಸಿಡಿಎಸ್ ಬಿಪಿನ್ ರಾವತ್ಡೇಟಾ ಸುರಕ್ಷತೆ ಮಸೂದೆಗೆ ತ್ವರಿತವಾಗಿ ಅಂಗೀಕಾರ ನೀಡುವ ಅಗತ್ಯವಿದೆ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅಭಿಪ್ರಾಯಪಟ್ಟಿದ್ದಾರೆ. |
![]() | ಭಾರತದಲ್ಲಿ 33 ಲಕ್ಷಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಟಿಕತೆ: ವರದಿಭಾರತದಲ್ಲಿ 33 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಇವರಲ್ಲಿ ಅರ್ಧಕ್ಕಿಂತ ಹೆಚ್ಚು ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. |
![]() | ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಮತ್ತೆ ಹೊರಹೊಮ್ಮಿದ ಮೋದಿ: ಅಮೆರಿಕ ಸಂಸ್ಥೆ ಸಮೀಕ್ಷೆಯಲ್ಲಿ ಸಾಬೀತುಕೋವಿಡ್ನ ಎರಡನೇ ಅಲೆಯಲ್ಲಿ ಕುಸಿದಿದ್ದ ಮೋದಿಯವರ ರೇಟಿಂಗ್ ಇದೀಗ ಮತ್ತೆ ಏರಿದೆ. ಅಮೇರಿಕನ್ ಡೇಟಾ ಇಂಟೆಲಿಜೆನ್ಸ್ ಸಂಸ್ಥೆ ದಿ ಮಾರ್ನಿಂಗ್ ಕನ್ಸಲ್ಟ್ ಈ ಸಮೀಕ್ಷೆ ನಡೆಸಿದೆ. |
![]() | ಫೋನ್ ಕದ್ದಾಲಿಕೆ, ಮಾಹಿತಿ ಸೋರಿಕೆ ಪ್ರಕರಣ: ಸಿಬಿಐ ನಿರ್ದೇಶಕ ಸುಬೋಧ್ ಜೈಸ್ವಾಲ್ಗೆ ಮುಂಬೈ ಪೊಲೀಸ್ ಸಮನ್ಸ್!ಮಹಾರಾಷ್ಟ್ರದ ಗುಪ್ತಚರ ಇಲಾಖೆಯ ವರ್ಗಾವಣೆ ಮತ್ತು ಪೋಸ್ಟಿಂಗ್ಗಳ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿರ್ದೇಶಕ ಸುಬೋಧ್ ಜೈಸ್ವಾಲ್ ಅವರಿಗೆ ಮುಂಬೈ ಪೊಲೀಸರ ಸೈಬರ್ ಸೆಲ್ ಸಮನ್ಸ್ ನೀಡಿದೆ. |
![]() | ಬೆಂಗಳೂರು ನಗರದಲ್ಲಿರುವ ದುರ್ಬಲ ಶಿಥಿಲಾವಸ್ಥೆಯ ಕಟ್ಟಡಗಳು: ಬಿಬಿಎಂಪಿ ಬಳಿ ಇಲ್ಲ ಮಾಹಿತಿ!ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ನಗರದಲ್ಲಿ ದುರ್ಬಲ ಮತ್ತು ಶಿಥಿಲಗೊಂಡ ಕಟ್ಟಡಗಳ ವಿವರವಾದ ದಾಖಲೆಗಳನ್ನು ನಿರ್ವಹಿಸಿಲ್ಲ. ಬಿಬಿಎಂಪಿ ವಿಪತ್ತು ನಿರ್ವಹಣಾ ಕೋಶದ ಅಧಿಕಾರಿಯೊಬ್ಬರು 2019 ರಲ್ಲಿ ಸುಮಾರು 194 ಕಟ್ಟಡಗಳು ಕೆಟ್ಟ ಸ್ಥಿತಿಯಲ್ಲಿವೆ ಎಂದು ಕಂಡುಬಂದಿದೆ ಎಂದು ಹೇಳಿದ್ದರು. |
![]() | ಕಳೆದ ವರ್ಷ ದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿರ್ಲಕ್ಷ್ಯದಿಂದ 1.20 ಲಕ್ಷ ಸಾವು: ಎನ್ ಸಿಆರ್ ಬಿ ಮಾಹಿತಿಕಳೆದ ವರ್ಷ ದೇಶದಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ನಿರ್ಲಕ್ಷ್ಯದಿಂದ 1.20 ಲಕ್ಷ ಸಾವು ಪ್ರಕರಣಗಳು ವರದಿಯಾಗಿವೆ. ಕೋವಿಡ್-19 ಲಾಕ್ ಡೌನ್ ಹೊರತಾಗಿಯೂ ಪ್ರತಿದಿನ ಸರಾಸರಿ 328 ಜನರು ತಮ್ಮ ಜೀವವನ್ನು ಕಳೆದುಕೊಳ್ಳುತ್ತಿರುವುದಾಗಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. |
![]() | ಮ್ಯಾನ್ಮಾರ್ ನಿರಾಶ್ರಿತರು ದೇಶದ ಭದ್ರತೆಗೆ ಆಪತ್ತು: ಸರ್ಕಾರದ ಆತಂಕವನ್ನು ಒಪ್ಪದ ಎನ್ ಸಿಆರ್ ಬಿ ಡೇಟಾದೇಶದ ಭದ್ರತೆಗೆ ಮ್ಯಾನ್ಮಾರ್ ನ ನಿರಾಶ್ರಿತರು ಅಪಾಯ ಎಂಬ ಸರ್ಕಾರದ ಆತಂಕವನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯುರೋ ಅಂಕಿ-ಅಂಶಗಳು ಬೆಂಬಲಿಸುತ್ತಿಲ್ಲ. |
![]() | ದೂರ ಸಂವೇದಿ ಉಪಗ್ರಹ ಅಂಕಿಅಂಶ ಹಂಚಿಕೆಯಲ್ಲಿ ಸಹಕಾರ: ಒಪ್ಪಂದಕ್ಕೆ ಬ್ರಿಕ್ಸ್ ರಾಷ್ಟ್ರಗಳು ಸಹಿದೂರ ಸಂವೇದಿ ಉಪಗ್ರಹ ಅಂಕಿಅಂಶ ಹಂಚಿಕೆಯಲ್ಲಿ ಸಹಕಾರಕ್ಕೆ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ(ಬ್ರಿಕ್ಸ್) ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಇಸ್ರೊ ಹೇಳಿದೆ. |
![]() | ಜೂನ್ 21 ರಿಂದ ಸರಾಸರಿ ದೈನಂದಿನ ಲಸಿಕೆ ನೀಡುವಿಕೆಯಲ್ಲಿ ಕುಸಿತ!ಕೊರೋನಾ ವೈರಸ್ ನಿಯಂತ್ರಣಕ್ಕೆ ನೀಡಲಾಗುತ್ತಿರುವ ಲಸಿಕೆಯ ಅಭಿಯಾನದಲ್ಲಿ ಜೂನ್ 21 ರಿಂದ ದೈನದಿಂದ ಸರಾಸರಿ ಲಸಿಕೆ ನೀಡುವಿಕೆ ಪ್ರಮಾಣ ಕುಸಿತ ಕಂಡಿದೆ. |
![]() | ಕಳೆದ ವಾರ ದೇಶದ ಶೇ.53ರಷ್ಟು ಕೊರೋನಾ ಪ್ರಕರಣ ಮಹಾರಾಷ್ಟ್ರ, ಕೇರಳದಲ್ಲಿ ಪತ್ತೆ: ಕೇಂದ್ರ ಸರ್ಕಾರಕಳೆದ ವಾರ ಭಾರತದಲ್ಲಿ ದಾಖಲಾದ ಒಟ್ಟೂ ಕೊರೋನಾ ಪ್ರಕರಣಗಳಲ್ಲಿ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳನ್ನು ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳು ದಾಖಲಿಸಿದೆ, ಸಾಂಕ್ರಾಮಿಕ ದೂರವಾಗಿದೆ ಎಂಬ ಆತ್ಮವಿಶ್ವಾಸಕ್ಕೆ ಈಗಲೂ ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. |