ದೇಶವೃದ್ಧಾಶ್ರಮದಲ್ಲಿ ತಂದೆ ಸಾವು; 5,100 ರೂ ಕಳುಹಿಸಿ ವಿಡಿಯೊ ಕಾಲ್ನಲ್ಲಿ ಅಂತ್ಯಕ್ರಿಯೆ ವೀಕ್ಷಿಸಿದ ಮೂವರು ಪುತ್ರಿಯರು; Video
ಮುಂಬೈ ಮೂಲದ ಮಾಜಿ ಜವಳಿ ವ್ಯಾಪಾರಿಯಾಗಿದ್ದ ಶಿವಚರಣ್ ರಾಮ್ ರತನ್ ಗುಪ್ತಾ, ಕಳೆದ ಒಂದೂವರೆ ವರ್ಷಗಳಿಂದ ಸೋನಿಪತ್ನ ಪಶ್ಚಿಮ ರಾಮ್ ನಗರದಲ್ಲಿರುವ ಸಮಾಜ ಕಲ್ಯಾಣ ಶಿಕ್ಷಣ ಸಮಿತಿ ನಡೆಸುವ ವೃದ್ಧಾಶ್ರಮದಲ್ಲಿ ವಾಸಿಸುತ್ತಿದ್ದರು.