- Tag results for davanagere
![]() | ದಾವಣಗೆರೆ: 5ನೇ ತರಗತಿ ಬಾಲಕಿಯ ಬಾಲ್ಯ ವಿವಾಹ ಮಾಡಲು ಮುಂದಾಗಿದ್ದ ಪೋಷಕರು, ಶಿಕ್ಷಕರಿಂದ ರಕ್ಷಣೆಇಲ್ಲಿನ ಸರ್ಕಾರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಸುನಿತಾ(ಹೆಸರು ಬದಲಿಸಲಾಗಿದೆ) ಪೋಷಕರ ಆಶಯದಂತೆ ಮದುವೆಯಾಗಿ ತನ್ನ ಅಮೂಲ್ಯ ಬಾಲ್ಯ ಜೀವನವನ್ನು ಶಾಲಾ ಕಲಿಕೆಯನ್ನು ಕಳೆದುಕೊಳ್ಳಬೇಕಾಗಿತ್ತು. |
![]() | ಕಾಲೇಜಿನೊಳಗೆ ಬುರ್ಖಾ ಧರಿಸುವುದು ಬೇಡ: ಹೊನ್ನಾಳಿಯ ವಿದ್ಯಾರ್ಥಿಗಳಿಂದ ಕಾಲೇಜು ಪ್ರಾಂಶುಪಾಲರಿಗೆ ಮನವಿ ಸಲ್ಲಿಕೆಹಿಜಾಬ್ ಮತ್ತು ಕೇಸರಿ ಶಾಲು ಧರಿಸುವ ಬಗ್ಗೆ ರಾಜ್ಯದಲ್ಲಿ ತೀವ್ರ ವಿವಾದ ನಡೆಯುತ್ತಿರುವುದರ ಮಧ್ಯೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಒಂದು ವರ್ಗ, ಬುರ್ಖಾ ಧರಿಸಿಕೊಂಡು ಬರುವ ಹೆಣ್ಣುಮಕ್ಕಳನ್ನು ಕಾಲೇಜಿನೊಳಗೆ ಬಿಡಬೇಡಿ ಎಂದು ಮನವಿ ಮಾಡಿಕೊಂಡಿದೆ. |
![]() | ಸಾವಯವ ಕೃಷಿ ಮೂಲಕ ಉದ್ಯಮಶೀಲತೆ ಮೆರೆದು ಮಾದರಿಯಾದ ದಾವಣಗೆರೆ ಮಹಿಳೆಸರಿಯಾಗಿ ಕಾಲಕಾಲಕ್ಕೆ ಬೆಳೆ ಫಸಲು ಬಾರದೆ, ಹಾಕಿದ ಬಂಡವಾಳ ಕೂಡ ಸಿಗದೆ ಕೈ ಸುಟ್ಟುಕೊಂಡು ಪರಿತಪಿಸುವ ಹಲವು ರೈತರನ್ನು ನಾವು ಕಾಣುತ್ತೇವೆ, ಕೇಳುತ್ತೇವೆ, ತೆಗೆದುಕೊಂಡ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುವವರು ಕೂಡ ಸಾಕಷ್ಟು ಮಂದಿ ಇದ್ದಾರೆ. |
![]() | ದಾವಣಗೆರೆ: ಸ್ಕೂಟರ್ ಸವಾರನ ಜೀವ ಬದುಕಿಸಿದ ಹೆಲ್ಮೆಟ್!ಹೆಲ್ಮೆಟ್ ಅಥವಾ ಶಿರಸ್ತ್ರಾಣ ಅನೇಕ ಸಲ ದ್ವಿಚಕ್ರ ವಾಹನ ಸವಾರರ ಪ್ರಾಣ ಉಳಿಸಿದ ಘಟನೆಗಳು ನಮ್ಮ ಮುಂದೆ ಬೇಕಾದಷ್ಟು ಸಲ ನಡೆದಿರುತ್ತವೆ. ಇಲ್ಲವೇ ಕೇಳಿರುತ್ತೇವೆ. |
![]() | ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ: ಡಿವೈಡರ್'ಗೆ ಕಾರು ಡಿಕ್ಕಿ, 7 ಮಂದಿ ದುರ್ಮರಣದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಕಾನನಕಟ್ಟೆ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 7 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಶುಕ್ರವಾರ ಬೆಳ್ಳಂಬೆಳಿಗ್ಗೆ ನಡೆದಿದೆ. |
![]() | ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣದಾವಣಗೆರೆ ಜಿಲ್ಲೆಯ ನ್ಯಾಮತಿ ಬಳಿ ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ನಾಲ್ವರು ದುರ್ಮರಣ ಹೊಂದಿದ್ದಾರೆ. |
![]() | ದಾವಣಗೆರೆ: ಹಿಂದಿ ಶಿಕ್ಷಕರ ಮೇಲೆ ಹಲ್ಲೆ: ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರುಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಹಿಂದಿ ಶಿಕ್ಷಕರೊಬ್ಬರ ಮೇಲೆ ದಾಳಿ ನಡೆಸಿದ್ದ 10ನೇ ತರಗತಿ ವಿದ್ಯಾರ್ಥಿಗಳ ವಿರುದ್ಧ ಜಿಲ್ಲಾ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. |
![]() | ದಾವಣಗೆರೆಯಲ್ಲಿ ಹಿಂದಿ ಶಿಕ್ಷಕರಿಗೆ ವಿದ್ಯಾರ್ಥಿಗಳಿಂದ ಕುಚೇಷ್ಟೆ: ತಲೆಗೆ ಕಸದ ಬುಟ್ಟಿ ಹಾಕಿ ಪುಂಡತನಶಿಕ್ಷಕರ ಮೇಲೆ ವಿದ್ಯಾರ್ಥಿಗಳು ಹಲ್ಲೆ ಮಾಡಿ ತಲೆಗೆ ಕಸದ ಬುಟ್ಟಿ ಹಾಕಿ ಕುಚೇಷ್ಠೆ ಮಾಡಿರುವ ಆಘಾತಕಾರಿ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ನಲ್ಲೂರಿನ ಹೈಸ್ಕೂಲ್ನಲ್ಲಿ ನಡೆದಿದೆ. |
![]() | ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. |
![]() | 'ಅಂಬೇಡ್ಕರ್ ಆಧುನಿಕ ಭಾರತದ ಪಿತಾಮಹ': ಸಂವಿಧಾನದ ಪ್ರಸ್ತಾವನೆ ಓದಿದ ಸಿಎಂ ಬೊಮ್ಮಾಯಿಭಾರತವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರವಹಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ. |
![]() | ಶೇ.7.5ಕ್ಕೆ ಮೀಸಲಾತಿ ಹೆಚ್ಚಿಸದಿದ್ದರೆ ಸರ್ಕಾರ ಸಮುದಾಯದ ಆಕ್ರೋಶ ಎದುರಿಸಬೇಕಾಗುತ್ತದೆ: ಪ್ರಸನ್ನಾನಂದ ಸ್ವಾಮೀಜಿ ಎಚ್ಚರಿಕೆಶೇ.7.5ಕ್ಕೆ ಮೀಸಲಾತಿ ಹೆಚ್ಚಿಸದಿದ್ದರೆ ಸರ್ಕಾರ ಸಮುದಾಯದ ಆಕ್ರೋಶ ಎದುರಿಸಬೇಕಾಗುತ್ತದೆ ಎಂದು ರಾಜನಹಳ್ಳಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. |
![]() | ದಾವಣಗೆರೆ: 246 ಕ್ವಿಂಟಾಲ್ ಅಕ್ರಮ ಪಡಿತರ ಅಕ್ಕಿ ವಶಅಕ್ರಮವಾಗಿ 246 ಕ್ವಿಂಟಾಲ್ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ನಗರದ ಹೊರ ವಲಯದ ಬಾಡಾ ಕ್ರಾಸ್ ಸಮೀಪ ಬೈಪಾಸ್ ರಸ್ತೆಯಲ್ಲಿ ವಶಕ್ಕೆ ಪಡೆಯಲಾಗಿದೆ. |
![]() | ದಾವಣಗೆರೆ: 67 ಕೆಜಿ ಪಂಗೋಲಿನ್ ಚಿಪ್ಪು ವಶ, 18 ಮಂದಿ ಬಂಧನಶಿವಮೊಗ್ಗ ರಸ್ತೆಯ ಹರಿಹರದ ಬಳಿಯ ಡಾಬಾದಿಂದ ಸುಮಾರು 67 ಕೆಜಿ ಪಂಗೋಲಿನ್ ಚಿಪ್ಪುಗಳನ್ನು ಸಾಗಿಸುತ್ತಿದ್ದ ಅಂತರ ಜಿಲ್ಲಾ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಗ್ರಾಮ ವಾಸ್ತವ್ಯ ಪುನರಾರಂಭ; ಕಟ್ಟಡ ಕಾರ್ಮಿಕರ ಸೌಲಭ್ಯ ದುರುಪಯೋಗವಾದರೆ ಕ್ರಮ: ಮುಖ್ಯಮಂತ್ರಿ ಎಚ್ಚರಿಕೆಕೋವಿಡ್ ಬಿಕ್ಕಟ್ಟಿನ ಕಾರಣ ಕೆಲಕಾಲ ಸ್ಥಗಿತಗೊಂಡಿದ್ದ ಗ್ರಾಮ ವಾಸ್ತವ್ಯ ಶನಿವಾರದಿಂದ ಮತ್ತೆ ಪುನರಾರಂಭಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ನ್ಯಾಮತಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ- ಹಳ್ಳಿಗಳ ಕಡೆ ಮತ್ತು ಗ್ರಾಮ ವಾಸ್ತವ್ಯಕ್ಕೆ ವಾಸ್ತವ್ಯಕ್ಕೆ ಮರು ಚಾಲನೆ ನೀಡಿದರು. |
![]() | ದಾವಣಗೆರೆ: ರಂಗೇರಿದ ವಿಧಾನ ಪರಿಷತ್ ಚುನಾವಣೆ ಕಾವು, ಟಿಕೆಟ್ ಗಾಗಿ ಅಕಾಂಕ್ಷಿಗಳ ಲಾಬಿಸ್ಥಳಿಯ ಸಂಸ್ಥೆಗಳಿಂದ ನಡೆಯುವ ವಿಧಾನಪರಿಷತ್ ಚುನಾವಣೆ ಟಿಕೆಟ್ ಗಾಗಿ ದಾವಣಗೆರೆಯಲ್ಲಿ ಅಕಾಂಕ್ಷಿಗಳ ಲಾಬಿ ತೀವ್ರಗೊಂಡಿದೆ. |