ರಾಜ್ಯರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇಕೇರ್ ಕಿಮೋಥೆರಪಿ ಕೇಂದ್ರಗಳ ಸ್ಥಾಪನೆ: ಡಾ. ಶರಣಪ್ರಕಾಶ್ ಪಾಟೀಲ್
ಎಂಎಲ್ಸಿ ಕುಶಾಲಪ್ಪ ಎಂಪಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶರಣಪ್ರಕಾಶ್ ಪಾಟೀಲ್, ಕ್ಯಾನ್ಸರ್ ಚಿಕಿತ್ಸೆಯನ್ನು ವಿಕೇಂದ್ರೀಕರಿಸುವುದು ಮತ್ತು ಬೆಂಗಳೂರಿನ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯ ಮೇಲಿನ ಹೊರೆ ಕಡಿಮೆ ಮಾಡುವ ಗುರಿಯನ್ನು ಸರ್ಕಾರದ್ದಾಗಿದೆ ಎಂದು ಹೇಳಿದರು.