- Tag results for deadline
![]() | ವಿಜಯಪುರ ವಿಮಾನ ನಿಲ್ದಾಣ: ನವೆಂಬರ್ ವೇಳೆಗೆ ಕಾಮಗಾರಿ ಮುಗಿಸಿ; ಸಚಿವ ಎಂಬಿ ಪಾಟೀಲ್ ಗಡುವುವಿಜಯಪುರ ವಿಮಾನ ನಿಲ್ದಾಣದ ಸಿವಿಲ್ ಕಾಮಗಾರಿಗಳನ್ನೆಲ್ಲ ನವೆಂಬರ್ ಹೊತ್ತಿಗೆ ಪೂರ್ಣಗೊಳಿಸಬೇಕು. ಬಳಿಕ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಸೇರಿದಂತೆ ಎಲ್ಲ ಕಡೆಗಳಿಂದ ಅನುಮತಿ ಪಡೆದು, 2024ರ ಫೆಬ್ರುವರಿ ವೇಳೆಗೆ... |
![]() | ಎತ್ತಿನ ಹೊಳೆ ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಲು 100 ದಿನಗಳ ಗಡುವು ನೀಡಿದ ಡಿಸಿಎಂಎತ್ತಿನಹೊಳೆ ಸಮಗ್ರ ನೀರು ಸರಬರಾಜು ಯೋಜನೆಯ ನಿಧಾನಗತಿಯ ಕಾಮಗಾರಿಗೆ ಅಸಮಾಧಾನ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ , ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ 100 ದಿನಗಳ ಗಡುವು ವಿಧಿಸಿದ್ದಾರೆ. |
![]() | ಬೆಂಗಳೂರು ಉಪನಗರ ರೈಲು ಯೋಜನೆಗೆ '2028' ಹೊಸ ಗಡುವುಮಹತ್ತ್ವಾಕಾಂಕ್ಷಿ ಬೆಂಗಳೂರು ಉಪನಗರ ರೈಲ್ವೆ ಯೋಜನೆಯಲ್ಲಿ ಚಿಕ್ಕಬಾಣಾವರ ಮತ್ತು ಬೆನ್ನಿಗಾನಹಳ್ಳಿ ನಡುವೆ ನಡೆಯುತ್ತಿರುವ ಕಾರಿಡಾರ್-2 ಕಾಮಗಾರಿಗಳನ್ನು 26 ತಿಂಗಳಲ್ಲಿ ಮುಗಿಸಲಾಗುವುದು. |
![]() | ಲಂಚ ಆರೋಪಕ್ಕೆ ಮತ್ತಷ್ಟು ಪುಷ್ಠಿ: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಿಸುತ್ತಲೇ ಇರುವ ಕಾಂಗ್ರೆಸ್ ಸರ್ಕಾರ!ಹೊಸದಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ. ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ದಿನಾಂಕವನ್ನು ಮತ್ತೆ ವಿಸ್ತರಣೆ ಮಾಡಿದೆ. |
![]() | ಕೆಆರ್ ಪುರ-ಬೈಯಪ್ಪನಹಳ್ಳಿ ಮೆಟ್ರೋ ಮಾರ್ಗ: ಮುಕ್ತಾಯದ ಗಡುವು ಆಗಸ್ಟ್ ಅಂತ್ಯಕ್ಕೆ ಮುಂದೂಡಿಕೆಕೆಆರ್ ಪುರ-ಬೈಯಪ್ಪನಹಳ್ಳಿ ಮೆಟ್ರೋ ಮಾರ್ಗ: ಮುಕ್ತಾಯದ ಗಡುವು ಆಗಸ್ಟ್ ಅಂತ್ಯಕ್ಕೆ ಅಧಿಕೃತವಾಗಿ ಮುಂದೂಡಿಕೆಯಾಗಿದೆ. |
![]() | ಶ್ರೀಸಾಮಾನ್ಯನಿಗೆ ಉತ್ತಮ ಆಡಳಿತ ನೀಡಲು ಅಧಿಕಾರಿಗಳಿಗೆ ಮೂರು ತಿಂಗಳ ಗಡುವು: ಎಚ್.ಸಿ ಮಹಾದೇವಪ್ಪಜನಸಾಮಾನ್ಯರ ಸಂಕಷ್ಟಗಳನ್ನು ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾ ಸಚಿವ ಹೆಚ್ ಸಿ ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದರು |
![]() | ಫೆಬ್ರವರಿ ಅಂತ್ಯದೊಳಗೆ ಗುಂಜೂರು ವಸತಿ ಯೋಜನೆ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಬಿಡಿಎ ಗಡುವುವರ್ತೂರು ಸಮೀಪದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಡೆಸುತ್ತಿರುವ ಗುಂಜೂರು ವಸತಿ ಯೋಜನೆಯ ಕಾಮಗಾರಿ ಹಲವು ವರ್ಷಗಳಿಂದ ಬಾಕಿ ಉಳಿದುಕೊಂಡಿದ್ದು, ಈ ಸಂಬಂಧ ಹಲವು ದೂರುಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಸೋಮವಾರ ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಬಿಡಿಎ ಆಯುಕ್ತ ಕುಮಾರ್ ಜಿ ನಾಯ್ಕ್ ಅವರು, ಪರಿಶೀಲನೆ ನಡೆಸಿದರು. |
![]() | ಈಜಿಪುರ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ನೀವೆಲ್ಲೇ ಹೋದರೂ ಪ್ರತಿಭಟನೆ: ಸಿಎಂ ಬೊಮ್ಮಾಯಿಗೆ ರಾಮಲಿಂಗಾ ರೆಡ್ಡಿ ಎಚ್ಚರಿಕೆಮುಂದಿನ 15 ದಿನಗಳ ಒಳಗಾಗಿ ಈಜಿಪುರ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಎಲ್ಲಿಯೇ ಹೋದರೂ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶನಿವಾರ ಎಚ್ಚರಿಕೆ ನೀಡಿದ್ದಾರೆ. |
![]() | ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿಯನ್ನು ಫೆಬ್ರವರಿಯೊಳಗೆ ಪೂರ್ಣಗೊಳಿಸಿ: ಗಡ್ಕರಿ ಸೂಚನೆವಿಧಾನಸಭೆ ಚುನಾವಣೆಗೆ ಮುನ್ನ ಫೆಬ್ರವರಿಯೊಳಗೆ ಬೆಂಗಳೂರು-ಮೈಸೂರು 10 ಪಥದ ಎಕ್ಸ್‌ಪ್ರೆಸ್‌ವೇ ಸಾರ್ವಜನಿಕರಿಗೆ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. |
![]() | ಗಡುವು ಪೂರ್ಣಗೊಂಡರೂ ಮುಗಿಯದ 6,000 ತರಗತಿ ಕೊಠಡಿಗಳ ನವೀಕರಣ ಕಾರ್ಯ!ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದ್ದ 6,000 ತರಗತಿ ಕೊಠಡಿಗಳ ನವೀಕರಣ ಕಾರ್ಯವು ನವೆಂಬರ್‌ನಲ್ಲಿ ಪ್ರಾರಂಭವಾಗಿದ್ದು, ಕಾಮಗಾರಿ ಪೂರ್ಣಗೊಳ್ಳಲು 18 ತಿಂಗಳು ಬೇಕಾಗಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. |