• Tag results for dearness allowance

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಹೆಚ್ಚಿಸಿದ ಸಿಎಂ ಬೊಮ್ಮಾಯಿ ಸರ್ಕಾರ

ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಂತಸ ಸುದ್ದಿ ನೀಡಿದ್ದು, ಕಳೆದ ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

published on : 7th October 2022

ನವರಾತ್ರಿ ಕೊಡುಗೆ: ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.4ರಷ್ಟು ಹೆಚ್ಚಳ

ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ (ಡಿಎ) ಹಾಗೂ ತುಟ್ಟಿ ಪರಿಹಾರವನ್ನು ಶೇ 4ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. 

published on : 28th September 2022

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ; ಜನವರಿ 1ರಿಂದಲೇ ಪೂರ್ವಾನ್ವಯ: ಸಿಎಂ ಬೊಮ್ಮಾಯಿ ಘೋಷಣೆ

ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಂತಸ ಸುದ್ದಿ ನೀಡಿದ್ದು, ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

published on : 5th April 2022

ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 3 ರಷ್ಟು ಹೆಚ್ಚಳ

ಮೋದಿ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದು, ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ. 3 ರಷ್ಟು ಹೆಚ್ಚಳ ಮಾಡಿದ್ದು, 1.16 ಕೋಟಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಇದರ ಲಾಭ ಪಡೆಯಲಿದ್ದಾರೆ.

published on : 30th March 2022

ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್: ತುಟ್ಟಿಭತ್ಯೆ ಶೇ.3ರಷ್ಟು ಹೆಚ್ಚಳ

ದೀಪಾವಳಿ ಹಬ್ಬಕ್ಕೆ ಮುನ್ನ ರಾಜ್ಯ ಸರ್ಕಾರ ತನ್ನ ನೌಕರರಿಗೆ ಸಿಹಿಸುದ್ದಿಯನ್ನು ನೀಡಿದೆ. ಅವರ ತುಟ್ಟಿಭತ್ಯೆ(ಡಿಎ)ಯನ್ನು ಈಗಿರುವ ಶೇಕಡಾ 21.5ರಿಂದ ಶೇಕಡಾ 24.5ಕ್ಕೆ ಹೆಚ್ಚಿಸಲಾಗಿದೆ. ಇದು ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. 

published on : 28th October 2021

ರಾಶಿ ಭವಿಷ್ಯ