• Tag results for death

ಅರುಣ್ ಜೇಟ್ಲಿ ನಿಧನ: 'ದೇಶ ಮೊದಲು, ಪ್ರವಾಸ ಮೊಟಕು ಬೇಡ'; ಪ್ರಧಾನಿಗೆ ಕುಟುಂಬಸ್ಥರ ಮನವಿ!

ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರ ಅಕಾಲಿಕ ನಿಧನದಿಂದಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಮಹತ್ವದ ವಿದೇಶ ಪ್ರವಾಸವನ್ನು ಮೊಟಕುಗೊಳಿಸುವುದು ಬೇಡ ಎಂದು ಅರುಣ್ ಜೇಟ್ಲಿ ಕುಟುಂಬಸ್ಥರು ಮನವಿ ಮಾಡಿದ್ದಾರೆ.

published on : 24th August 2019

ಅರುಣ್ ಜೇಟ್ಲಿ ನಿಧನ: ಅಗಲಿದ ನಾಯಕನಿಗೆ ಗಣ್ಯರ ಕಂಬನಿ

ಭಾರತದ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಅರುಣ್ ಜೇಟ್ಲಿ ನಿಧನಕ್ಕೆ ಗಣ್ಯರು ಕಂಬನಿ ಮಿಡಿದ್ದಾರೆ.

published on : 24th August 2019

ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ  ನಡೆದು ಬಂದ ದಾರಿ

ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ದೀರ್ಘಕಾಲದ ಅನಾರೋಗ್ಯದ ನಂತರ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು; ಅವರಿಗೆ 66 ವರ್ಷ ವಯಸ್ಸಾಗಿತ್ತು. ಭಾರತದ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಅರುಣ್ ಜೇಟ್ಲಿ ಇನ್ನು ಕೇವಲ ನೆನಪು ಮಾತ್ರ. 

published on : 24th August 2019

ಬಳ್ಳಾರಿ: ಸ್ಟೇಡಿಯಂ ಸಜ್ಜೆ ಕುಸಿತ; ಇಬ್ಬರ ಸಾವು, ಹಲವರಿಗೆ ಗಾಯ

ಪಂದ್ಯಾವಳಿ ನೋಡುತ್ತಿದ್ದ ಸಂದರ್ಭದಲ್ಲೇ ಕ್ರೀಡಾಂಗಣದ ಸಜ್ಜೆ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಸಿರಗುಪ್ಪದಲ್ಲಿ ನಡೆದಿದೆ.

published on : 24th August 2019

ಮಹಾರಾಷ್ಟ್ರ ಕಟ್ಟಡ ಕುಸಿತ: ಇಬ್ಬರು ದುರ್ಮರಣ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

ಮುಂಬೈ ಬಳಿಯ ಬಿವಾಂದಿ ನಗರದಲ್ಲಿನ ಶಾಂತಿನಗರ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಇಂದು ಬೆಳಗಿನ ಜಾವ ಕುಸಿದು ಬಿದಿದ್ದು, ಇಬ್ಬರು ದುರ್ಮರಣ ಹೊಂದಿದ್ದಾರೆ.

published on : 24th August 2019

ಸಾಯುವ ಮುನ್ನ ತರೂರ್ ಪತ್ನಿ ಮಾನಸಿಕವಾಗಿ ನೊಂದಿದ್ದರು: ಸುನಂದಾ ಪುಷ್ಕರ್ ವಕೀಲರ ವಾದ

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ತಾನು ಸಾವನ್ನಪ್ಪುವ ಮುನ್ನ ಮಾನಸಿಕ ಸಂಕಟದಿಂದ ಬಳಲುತ್ತಿದ್ದಳು ಎಂದು ಪುಷ್ಕರ್ ಪರ ವಕೀಲರು ಹೇಳಿದ್ದಾರೆ. ತರೂರ್ ಜತೆಗಿನ ಜಗಳದ ತರುವಾಯ ಆಕೆ ಮಾನಸಿಕವಾಗಿ ನೊಂದಿದ್ದಳೆಂದು  ಅವರು ವಾದಿಸಿದ್ದಾರೆ.

published on : 21st August 2019

ಮಧ್ಯ ಪ್ರದೇಶದ ಮಾಜಿ ಸಿಎಂ ಬಾಬುಲಾಲ್ ಗೌರ್ ನಿಧನ 

ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಬಾಬುಲಾಲ್ ಗೌರ್ ದೀರ್ಘ ಕಾಲದ ಅನಾರೋಗ್ಯದಿಂದ ಬುಧವಾರ ಬೆಳಗ್ಗೆ ಹೃದಯಾಘಾತವಾಗಿ ನಿಧನರಾಗಿದ್ದಾರೆ. 

published on : 21st August 2019

ಬಿಹಾರ ಮಾಜಿ ಸಿಎಂ ಜಗನ್ನಾಥ್ ಮಿಶ್ರಾ ನಿಧನ

ಬಿಹಾರ ಮಾಜಿ ಸಿಎಂ ಜಗನ್ನಾಥ್ ಮಿಶ್ರಾ ಅವರು ಸೋಮವಾರ ಬೆಳಗ್ಗೆ ದೆಹಲಿಯಲ್ಲಿ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

published on : 19th August 2019

ವಿದ್ಯುತ್ ತಂತಿ ಸ್ಪರ್ಶಿಸಿ ಕೊಪ್ಪಳದಲ್ಲಿ ಐವರು ವಿದ್ಯಾರ್ಥಿಗಳ ಸಾವು; ಕುಟುಂಬಸ್ಥರಿಗೆ ಸಿಎಂ 5 ಲಕ್ಷ ರೂ.ಪರಿಹಾರ ಘೋಷಣೆ 

ವಿದ್ಯುತ್ ತಂತಿ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ಭಾನುವಾರ ಬೆಳಗ್ಗೆ ಮೃತಪಟ್ಟಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.  

published on : 18th August 2019

ದೆಹಲಿ: ಗಾಳಿಪಟ ದಾರ ಕುತ್ತಿಗೆಗೆ ಸಿಲುಕಿ ವ್ಯಕ್ತಿ ಸಾವು 

ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿರುವಾಗ ನಿಷೇಧಿತ ಚೀನಾ ಮಾಂಜಾ(ಗಾಳಿಪಟದ ದಾರ) ಗಂಟಲಿಗೆ ಸಿಲುಕಿ 32 ವರ್ಷದ ವ್ಯಕ್ತಿಯೊಬ್ಬ ಸಾವಿಗೀಡಾದ ಘಟನೆ ನಡೆದಿದೆ.  

published on : 17th August 2019

ಅಟಲ್ ಬಿಹಾರಿ ವಾಜಪೇಯಿ ಮೊದಲ ಪುಣ್ಯತಿಥಿ; ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಬಿಜೆಪಿ ನಾಯಕರಿಂದ ಗೌರವ ನಮನ 

ಶುಕ್ರವಾರ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಮೊದಲ ಪುಣ್ಯತಿಥಿ. ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು ಇಂದು ಬೆಳಗ್ಗೆ ದೆಹಲಿಯ ಅಟಲ್ ಸ್ಮಾರಕ ಸದೈವ್ ಅಟಲ್ ಗೆ ತೆರಳಿ ಗೌರವ ನಮನ ಸಲ್ಲಿಸಿದರು.  

published on : 16th August 2019

ಭಾರತದ ಮಾಜಿ ಕ್ರಿಕೆಟಿಗ ವಿಬಿ ಚಂದ್ರಶೇಖರ್ ವಿಧಿವಶ

ಭಾರತದ ಖ್ಯಾತ ಮಾಜಿ ಕ್ರಿಕೆಟಿಗ ವಿಬಿ ಚಂದ್ರಶೇಖರ್ ಅವರು ಗುರುವಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

published on : 15th August 2019

ರಾಜ್ಯ ಪ್ರವಾಹ: ಮೃತರ ಸಂಖ್ಯೆ 48ಕ್ಕೆ ಏರಿಕೆ, 12 ಕಣ್ಮರೆ: ದಕ್ಷಿಣ, ಕರಾವಳಿ ಭಾಗದಲ್ಲಿ ಭಾರಿ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 60 ವರ್ಷಗಳಲ್ಲೇ ಅಧಿಕ ಪ್ರಮಾಣದಲ್ಲಿ ಮಳೆಯಾಗಿದ್ದು, ವಿವಿಧೆಡೆ ಉಂಟಾದ ನೆರೆಯಿಂದಾಗಿ ಮೃತರ ಸಂಖ್ಯೆ 48 ಕ್ಕೆ ಏರಿಕೆ ಆಗಿದೆ.

published on : 13th August 2019

ರಸ್ತೆ ಅಪಘಾತ: ನೆರೆ ಸಂತ್ರಸ್ತರಿಗೆ ಪರಿಹಾರ ವಿತರಿಸಿ ವಾಪಸ್ ಆಗುತ್ತಿದ್ದ ಮೂವರು ಸ್ವಯಂ ಸೇವಕರು ದುರ್ಮರಣ

ಉತ್ತರ ಕರ್ನಾಟಕ ನೆರೆ ಸಂತ್ರಸ್ತರಿಗೆ ಪರಿಹಾರ ವಿತರಿಸಿ  ಮನೆಗೆ ವಾಪಾಸ್ ಆಗುತ್ತಿದ್ದ ಮೂವರು ಸ್ವಯಂ ಸೇವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 

published on : 12th August 2019
1 2 3 4 5 6 >