ದೇಶಡಿ.16ಕ್ಕೆ ನೇಣು ಇಲ್ಲ, 'ಸುಪ್ರೀಂ' ನಿಲುವಿನ ನಂತರ 'ನಿರ್ಭಯ' ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ಸೆಷನ್ಸ್ ಕೋರ್ಟ್
ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆದೇಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸತೀಶ್ ಕುಮಾರ್ ಅರೋರಾ...