• Tag results for death rate

ಲಸಿಕೆಯಿಂದಾಗಿ ಕೊರೊನಾ ಮೂರನೇ ಅಲೆಯಲ್ಲಿ ಸಾವಿನ ಪ್ರಮಾಣ ಇಳಿಕೆ: ಕೇಂದ್ರ

ಭಾರತದಲ್ಲಿ ಶೇ.94 ಪ್ರತಿಶತ ವಯಸ್ಕರು ಮೊದಲ ಡೋಸ್ ಕೊರೊನಾ ಲಸಿಕೆ ಪಡೆದಿದ್ದರೆ, ಶೇ.72 ಪ್ರತಿಶತ ಮಂದಿ ಎರಡೂ ಡೋಸ್ ಗಳನ್ನು ಪೂರ್ತಿಯಾಗಿ ಪಡೆದುಕೊಂಡಿದ್ದಾರೆ.

published on : 20th January 2022

ಕೋವಿಡ್ ಸಾವಿನ ಸಂಖ್ಯೆ ದಕ್ಷಿಣ ಭಾರತದಲ್ಲೇ ಕರ್ನಾಟಕದಲ್ಲಿ ಅತಿ ಹೆಚ್ಚು; ದೇಶದಲ್ಲಿ ಎರಡನೇ ಸ್ಥಾನ!

ಜುಲೈ 6 ರಂದು ಕರ್ನಾಟಕದಲ್ಲಿ ಕೋವಿಡ್ -19 ಸಾವಿನ ಸಂಖ್ಯೆ 35,434 ಕ್ಕೆ ತಲುಪಿದ್ದು, ದಕ್ಷಿಣದ ನಾಲ್ಕು ರಾಜ್ಯಗಳಲ್ಲಿ ರಾಜ್ಯವು ಅಗ್ರಸ್ಥಾನದಲ್ಲಿದೆ. ಹಾಗೂ ಇಡೀ ದೇಶದಲ್ಲಿ ಎರಡನೇ ಸ್ಥಾನ ಪಡೆದಿದೆ. ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. 

published on : 8th July 2021

ದೇಶದಲ್ಲಿನ ಕೋವಿಡ್ ಸಾವುಗಳ ಕುರಿತ ನ್ಯೂಯಾರ್ಕ್ ಟೈಮ್ಸ್ ವರದಿ ಆಧಾರ ರಹಿತ, ತಪ್ಪು: ಕೇಂದ್ರ ಸರ್ಕಾರ

ಕಳೆದ ವಾರದಿಂದಲೂ 24 ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳು ಕುಸಿತದೊಂದಿಗೆ ಕಳೆದ 20 ದಿನಗಳಲ್ಲಿ ದೇಶದಲ್ಲಿ ಹೊಸ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರವಾಗಿ ಕುಸಿತವಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ

published on : 27th May 2021

ರಾಜ್ಯ ಸರ್ಕಾರ ಕೊರೋನಾದಿಂದ ಮೃತಪಟ್ಟವರ ಸಾವಿನ ಸಂಖ್ಯೆಯಲ್ಲಿ ಸುಳ್ಳು ಹೇಳುತ್ತಿದೆ- ಸಿದ್ದರಾಮಯ್ಯ

ಕೊರೋನಾ ಪರೀಕ್ಷೆ ಮತ್ತು ಸೋಂಕಿತರ ಸಾವಿನ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ಪರೀಕ್ಷೆ ಪ್ರಮಾಣವನ್ನು ಕೂಡಲೇ ಹೆಚ್ವಿಸಿ ಕೋವಿಡ್ ನಿಂದಾದ ಮರಣಗಳನ್ನು ನಿಖರವಾಗಿ ದಾಖಲಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. 

published on : 16th May 2021

ರಾಶಿ ಭವಿಷ್ಯ