- Tag results for death threat
![]() | ಹೈಕೋರ್ಟ್‌ನ ಆರು ಜಡ್ಜ್, ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಜೀವ ಬೆದರಿಕೆಹೈಕೋರ್ಟ್ನ ಆರು ನ್ಯಾಯಾಧೀಶರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಜೀವ ಬೆದರಿಕೆ ಹಾಕಿರುವ ಆರೋಪಿಗಳಿಗಾಗಿ ಕೇಂದ್ರ ಸಿಇಎನ್ ಕ್ರೈಂ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಹೈಕೋರ್ಟ್‌ನ ಸಾರ್ವಜನಿಕ ಸಂಪರ್ಕ ಅಧಿಕಾರಿಯ ವಾಟ್ಸಾಪ್ ಸಂಖ್ಯೆಗೆ ಆರೋಪಿ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. |
![]() | ಮಹಾರಾಷ್ಟ್ರ: ಶಿವಸೇನೆ ನಾಯಕ ಸಂಜಯ್ ರಾವುತ್, ಸಹೋದರನಿಗೆ ಕೊಲೆ ಬೆದರಿಕೆ; ಐದನೇ ಆರೋಪಿ ಬಂಧನಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಮತ್ತು ಅವರ ಶಾಸಕ ಸಹೋದರ ಸುನಿಲ್ ರಾವುತ್ ಅವರಿಗೆ ಕೊಲೆ ಬೆದರಿಕೆ ಕರೆಗಳು ಬಂದಿದ್ದಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. |
![]() | ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪಗೆ 16 ಕೊಲೆ ಬೆದರಿಕೆ ಪತ್ರ: ಭದ್ರತೆ ಒದಗಿಸಿದ ಪೊಲೀಸರುಕನ್ನಡದ ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಅವರಿಗೆ 16 ಕೊಲೆ ಬೆದರಿಕೆ ಪತ್ರಗಳು ಬಂದಿರುವ ಹಿನ್ನೆಲೆಯಲ್ಲಿ ಅವರಿಗೆ ಭದ್ರತೆ ಒದಗಿಸಲಾಗಿದೆ ಎಂದು ಕರ್ನಾಟಕ ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಪುಣೆಯ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್‌ಗೆ ಜೀವ ಬೆದರಿಕೆ; ಮುಂಬೈ ಪೊಲೀಸ್ ಮುಖ್ಯಸ್ಥರನ್ನು ಭೇಟಿ ಮಾಡಿದ ಪುತ್ರಿ ಸುಪ್ರಿಯಾ ಸುಳೆನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಎನ್‌ಸಿಪಿ ಶುಕ್ರವಾರ ಹೇಳಿಕೊಂಡಿದೆ. |
![]() | ಪ್ರಧಾನಿ ನರೇಂದ್ರ ಮೋದಿಗೆ ಜೀವ ಬೆದರಿಕೆ ಹೇಳಿಕೆ ನೀಡಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರುಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜೀವಕ್ಕೆ ಸಂಭವನೀಯ ಅಪಾಯ ಅಥವಾ ಬೆದರಿಕೆಯನ್ನು ಸೂಚಿಸುವ ಹೇಳಿಕೆ ನೀಡಿದ್ದಕ್ಕಾಗಿ 48 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. |
![]() | ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮತ್ತೆ ಜೀವ ಬೆದರಿಕೆ ಕರೆ, ದೆಹಲಿ ಪೊಲೀಸರಿಂದ ತನಿಖೆಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಸೋಮವಾರ ದೆಹಲಿಯ ನಿವಾಸಕ್ಕೆ ದೂರವಾಣಿ ಕರೆ ಮೂಲಕ ಜೀವ ಬೆದರಿಕೆ ಬಂದಿದೆ. ಈ ಕುರಿತು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. |
![]() | ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ: ಆರೋಪಿ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಇಮೇಲ್ ಕಳುಹಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಮುಂಬೈ ಪೊಲೀಸರು ಲುಕ್‌ಔಟ್ ನೋಟಿಸ್ (ಎಲ್‌ಒಸಿ) ಹೊರಡಿಸಿದ್ದಾರೆ. |
![]() | ಮಹಾರಾಷ್ಟ್ರ: ಸಂಜಯ್ ರಾವತ್‌ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನಕಳೆದ ವರ್ಷ ಗುಂಡೇಟಿಗೆ ಬಲಿಯಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರಂತೆ ನಿಮ್ಮನ್ನು ಹತ್ಯೆ ಮಾಡುವುದಾಗಿ ಶಿವಸೇನಾ(ಯುಬಿಟಿ) ಸಂಸದ ಸಂಜಯ್ ರಾವತ್ ಅವರಿಗೆ ಸಂದೇಶ ಕಳುಹಿಸಿದ್ದ ಆರೋಪದ ಮೇಲೆ ಪುಣೆಯ... |
![]() | ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಪುತ್ರಿಗೆ ಅಮೆರಿಕದಲ್ಲಿ ಜೀವ ಬೆದರಿಕೆ; ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಲಿವಾಲ್ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಪುತ್ರಿಗೆ ಅಮೆರಿಕದಲ್ಲಿ ಕೊಲೆ ಬೆದರಿಕೆ ಇದೆ ಎಂದು ವರದಿಯಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಶುಕ್ರವಾರ, ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಆಕೆಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮನವಿ ಮಾಡಿದ್ದಾರೆ. |
![]() | ಹಿಂಡಲಗಾ ಜೈಲಿನಿಂದ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ್ದ ಕೈದಿಯನ್ನು ಮಹಾರಾಷ್ಟ್ರಕ್ಕೆ ಕರೆದೊಯ್ದ ನಾಗ್ಪುರ ಪೊಲೀಸರುಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಜಯೇಶ್ ಕಾಂತ ಅಲಿಯಾಸ್ ಜಯೇಶ್ ಪೂಜಾರಿ ಎಂಬಾತನನ್ನು ಹೆಚ್ಚಿನ ವಿಚಾರಣೆಗಾಗಿ ನಾಗ್ಪುರ ಪೊಲೀಸರು ಮಂಗಳವಾರ ಹಿಂಡಲಗಾ ಜೈಲಿನಿಂದ ಮಹಾರಾಷ್ಟ್ರಕ್ಕೆ ಕರೆದೊಯ್ದಿದ್ದಾರೆ. |
![]() | 'ಗಾಂಧಿ- ಗೋಡ್ಸೆ' ನಿರ್ದೇಶಕ ರಾಜ್‌ಕುಮಾರ್ ಸಂತೋಷಿಗೆ ಜೀವ ಬೆದರಿಕೆ, ಪೊಲೀಸರಿಗೆ ದೂರುಗಾಂಧಿ- ಗೋಡ್ಸೆ ಸಿನಿಮಾದ ನಿರ್ದೇಶಕ ರಾಜ್ ಕುಮಾರ್ ಸಂತೋಷಿಗೆ ಕೊಲೆ ಬೆದರಿಕೆ ಕರೆಗಳು ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಸೋಮವಾರ ಪೊಲೀಸರಿಗೆ ದೂರು ದಾಖಲಿಸಿದ್ದು, ಹೆಚ್ಚುವರಿ ಭದ್ರತೆಗಾಗಿ ಮನವಿ ಮಾಡಿದ್ದಾರೆ. |