- Tag results for death threats
![]() | 'ಗಾಂಧಿ- ಗೋಡ್ಸೆ' ನಿರ್ದೇಶಕ ರಾಜ್‌ಕುಮಾರ್ ಸಂತೋಷಿಗೆ ಜೀವ ಬೆದರಿಕೆ, ಪೊಲೀಸರಿಗೆ ದೂರುಗಾಂಧಿ- ಗೋಡ್ಸೆ ಸಿನಿಮಾದ ನಿರ್ದೇಶಕ ರಾಜ್ ಕುಮಾರ್ ಸಂತೋಷಿಗೆ ಕೊಲೆ ಬೆದರಿಕೆ ಕರೆಗಳು ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಸೋಮವಾರ ಪೊಲೀಸರಿಗೆ ದೂರು ದಾಖಲಿಸಿದ್ದು, ಹೆಚ್ಚುವರಿ ಭದ್ರತೆಗಾಗಿ ಮನವಿ ಮಾಡಿದ್ದಾರೆ. |
![]() | ಶರದ್ ಪವಾರ್‌ಗೆ ಕೊಲೆ ಬೆದರಿಕೆ ಹಾಕಿದ ಬಿಹಾರದ ವ್ಯಕ್ತಿ ಬಂಧನನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರ ಮುಂಬೈ ನಿವಾಸಕ್ಕೆ ಪದೇ ಪದೇ ಬೆದರಿಕೆ ಕರೆ ಮಾಡುತ್ತಿದ್ದ ವ್ಯಕ್ತಿಯನ್ನು ಬಿಹಾರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಟಿಪ್ಪು ಸುಲ್ತಾನ್ ಕುರಿತ ಕನ್ನಡ ನಾಟಕ, ಪುಸ್ತಕದ ಲೇಖಕ-ನಿರ್ದೇಶಕರಿಗೆ ಕೊಲೆ ಬೆದರಿಕೆಟಿಪ್ಪು ಸುಲ್ತಾನ್ ಕುರಿತ ‘ಟಿಪ್ಪು ನಿಜಕನಸುಗಳು’ ಶೀರ್ಷಿಕೆಯ ಕನ್ನಡ ನಾಟಕ ಮತ್ತು ಪುಸ್ತಕದ ಲೇಖಕ-ನಿರ್ದೇಶಕರಿಗೆ ಜೀವಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿದೆ. |
![]() | 'ನಿಮಗೂ ಇದೇ ಗತಿ ಬರಲಿದೆ': ಟೈಲರ್ ಹತ್ಯೆಯ ವಿಡಿಯೋ ಕಳಿಸಿ ಬಿಜೆಪಿ ಉಚ್ಚಾಟಿತ ನಾಯಕ ನವೀನ್ ಜಿಂದಾಲ್ ಗೆ ಬೆದರಿಕೆಪ್ರವಾದಿ ಬಗ್ಗೆ ಟ್ವೀಟ್ ಮಾಡಿದ್ದ ನವೀನ್ ಕುಮಾರ್ ಜಿಂದಾಲ್ ಗೆ ಮತ್ತೆ ಜೀವ ಬೆದರಿಕೆ ಹಾಕಲಾಗಿದೆ. |