- Tag results for deaths
![]() | ಕರ್ನಾಟಕದಲ್ಲಿ ಹುಲಿಗಳ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿದ ಎನ್ಟಿಸಿಎ, ಪರಿಸರ ಸಚಿವಾಲಯ!ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ(NTCA) ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹುಲಿಗಳ ಸಾವಿನ ಘಟನೆಗಳ ಕುರಿತು ಕಳವಳ ವ್ಯಕ್ತಪಡಿಸಿದ್ದು ರಾಜ್ಯ ಸರ್ಕಾರದಿಂದ ಕೈಗೊಂಡ ಕ್ರಮಗಳ ಕುರಿತು ವರದಿ ಕೇಳಿದೆ. |
![]() | ಚೀನಾದಲ್ಲಿ ಒಂದು ತಿಂಗಳಲ್ಲಿ ಸುಮಾರು 60,000 ಮಂದಿ ಕೋವಿಡ್ ಗೆ ಬಲಿಕೋವಿಡ್ ಸಾಂಕ್ರಾಮಿಕ ರೋಗದ ಸ್ಥಿತಿಯ ಬಗ್ಗೆ ಅಂಕಿಅಂಶ ಬಿಡುಗಡೆ ಮಾಡಲು ಚೀನಾ ಸರ್ಕಾರ ವಿಫಲವಾಗಿದೆ ಎಂಬ ದೂರುಗಳ ಬೆನ್ನಲ್ಲೇ ಡಿಸೆಂಬರ್ ಆರಂಭದಿಂದ ಇಲ್ಲಿವರೆಗೆ ಸುಮಾರು 60,000 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ... |
![]() | ಲಖೀಂಪುರ್ ಖೇರಿ ರೈತರ ಹತ್ಯೆ ಪ್ರಕರಣ ವಿಚಾರಣೆ ಪೂರ್ಣಗೊಳಿಸಲು 5 ವರ್ಷ ಬೇಕಾಗಬಹುದು: ಸುಪ್ರೀಂ ಕೋರ್ಟ್ ಗೆ ಉತ್ತರ ಪ್ರದೇಶದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಲಖೀಂಪುರ್ ಖೇರಿ ರೈತರ ಹತ್ಯೆ ಪ್ರಕರಣದ ವಿಚಾರಣೆ ಪೂರ್ಣಗೊಳಿಸಲು ಬಹುಶಃ 5 ವರ್ಷಗಳು ಬೇಕಾಗಬಹುದು ಎಂದು ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್ ಗೆ ವರದಿ ನೀಡಿದೆ. |
![]() | ಅಪಘಾತಗಳ ನಗರಿ ಎಂಬ ಕುಖ್ಯಾತಿ ಪಾತ್ರವಾದ ಸಿಲಿಕಾನ್ಸಿಟಿ?: 2022ರಲ್ಲಿ ಬೆಂಗಳೂರಿನಲ್ಲಿ ಅತೀ ಹೆಚ್ಚು ಅಪಘಾತ!ರಾಜ್ಯ ರಾಜಧಾನಿ ಬೆಂಗಳೂರು ಮಹಾ ನಗರದಲ್ಲಿ ಜನರಿಗಿಂತಾ ವಾಹನಗಳ ಸಂಖ್ಯೆಯೇ ಹೆಚ್ಚಾಗುತ್ತಿದೆ. ಜೊತೆಯಲ್ಲೇ ಅಪಘಾತಗಳ ಪ್ರಮಾಣವೂ ವಿಪರೀತವಾಗುತ್ತಿದೆ. 2017ಕ್ಕೆ ಹೋಲಿಸಿದರೆ 2022ರಲ್ಲಿ ಬೆಂಗಳೂರು ನಗರದಲ್ಲಿ ಅತೀ ಹೆಚ್ಚು ಮಾರಣಾಂತಿಕ ರಸ್ತೆ ಅಪಘಾತಗಳು ಸಂಭವಿಸಿರುವುದು ವರದಿಗಳಿಂದ ತಿಳಿದುಬಂದಿದೆ. |
![]() | ಕೋವಿಡ್-19 ಬಿಕ್ಕಟ್ಟು: ಆತಂಕವನ್ನು ಹೆಚ್ಚಿಸುತ್ತಿದೆ ಚೀನಾದಲ್ಲಿ ಸಂಭವಿಸುತ್ತಿರುವ ಸೆಲಬ್ರಿಟಿಗಳ ಸಾವು!ಚೀನಾದಲ್ಲಿ ಕೋವಿಡ್ ನ ಸೋಂಕು ಮತ್ತಷ್ಟು ಆತಂಕ ಮೂಡಿಸುತ್ತಿದೆ. ಸೋಂಕಿತರ ಸಂಖ್ಯೆ ನಿಖರವಾಗಿ ಲಭ್ಯವಾಗಗಿದ್ದರೂ ಚೀನಾದಲ್ಲಿ ಕೋವಿಡ್ ನಿಂದಾಗಿ ಖ್ಯಾತ ನಾಮರು, ಸಾರ್ವಜನಿಕ ವಲಯದಲ್ಲಿ ಅಪಾರ ಜನಪ್ರಿಯತೆ ಗಳಿಸಿರುವ ಮಂದಿ ಸಾವನ್ನಪ್ಪುತ್ತಿರುವುದು ಆತಂಕವನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದೆ. |
![]() | ಭಾರತ ಸಿದ್ಧಪಡಿಸಿದ ಕೆಮ್ಮಿನ ಸಿರಪ್ನಿಂದ 18 ಮಕ್ಕಳ ಸಾವು: ಗ್ಯಾಂಬಿಯಾ ಬಳಿಕ ಇದೀಗ ಉಜ್ಬೇಕಿಸ್ತಾನದಿಂದ ಆರೋಪಕಳೆದ ಕೆಲ ತಿಂಗಳ ಹಿಂದೆ ಗ್ಯಾಂಬಿಯಾ ದೇಶದ ಸುಮಾರು 70 ಮಕ್ಕಳ ಸಾವಿಗೆ ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಕಾರಣ ಎಂದು ಆರೋಪ ಮಾಡಲಾಗಿತ್ತು. ಇದೀಗ ಉಜ್ಬೇಕಿಸ್ತಾನವೂ ಕೂಡ ಇದೇ ರೀತಿಯ ಆರೋಪವೊಂದನ್ನು ಮಾಡಿದೆ. |
![]() | ಚೀನಾದ ಆಸ್ಪತ್ರೆಗಳಲ್ಲಿ ಹೆಣಗಳ ರಾಶಿ: ಕೋವಿಡ್ ನಿಂದ ಲಕ್ಷಾಂತರ ಮಂದಿ ಸಾವು!ಜಾಗತಿಕ ಮಟ್ಟದಲ್ಲಿ ಕೋವಿಡ್ ಪ್ರಕರಣಗಳು ಇಳಿಕೆಯಾಗುತ್ತಿದ್ದರೆ, ಚೀನಾದಲ್ಲಿ ಮಾತ್ರ ಕೋವಿಡ್ ಪ್ರಕರಣಗಳು ಏರುಗತಿಯಲ್ಲಿದೆ. |
![]() | ಭಾರತದ 18 ರಾಜ್ಯಗಳಲ್ಲಿ 250 ರೇಬೀಸ್ ಸಾವು ವರದಿ: 32 ಸಾವಿನೊಂದಿಗೆ ಕರ್ನಾಟಕ ಅಗ್ರಸ್ಥಾನ!ದೇಶದಲ್ಲಿ ರೇಬಿಸ್ನಿಂದಾಗಿ 18 ರಾಜ್ಯಗಳಲ್ಲಿ ಸುಮಾರು 250 ಸಾವುಗಳು ವರದಿಯಾಗಿದ್ದು, ಕರ್ನಾಟಕದಲ್ಲಿ ಅತಿ ಹೆಚ್ಚು 32 ಸಾವು ವರದಿಯಾಗಿದೆ. ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 24 ಸಾವುಗಳು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಲೋಕಸಭೆಗೆ ತಿಳಿಸಿದೆ. |
![]() | ಗುಜರಾತ್ ಮಾದರಿ ಎಂದರೆ 4 ಲಕ್ಷ ಕೋವಿಡ್ ಸಾವು: ಮಲ್ಲಿಕಾರ್ಜುನ ಖರ್ಗೆ"ಗುಜರಾತ್ ಮಾದರಿ" ಎಂದರೆ ಸುಮಾರು 4 ಲಕ್ಷ ಕೋವಿಡ್-19 ಸಾವುಗಳು. ಬಿಜೆಪಿ ಆರು ವರ್ಷಗಳಲ್ಲಿ ಮೂರು ಮುಖ್ಯಮಂತ್ರಿಗಳನ್ನು ಬದಲಾಯಿಸಿದೆ. ಇದರರ್ಥ ನೀವು ಇಲ್ಲಿ ಏನೂ ಅಭಿವೃದ್ಧಿ ಮಾಡಿಲ್ಲ. ಸಿಎಂಗಳು ಅಭಿವೃದ್ಧಿ ಕೆಲಸಗಳನ್ನು... |
![]() | ಉಷ್ಣ ಹವೆಯಿಂದ ಸಾವು ಪ್ರಕರಣಗಳು ಶೇ.55 ರಷ್ಟು ಏರಿಕೆ: ಲ್ಯಾನ್ಸೆಟ್ ವರದಿಭಾರತದಲ್ಲಿ ಉಷ್ಣ ಹವೆಯ ಕಾರಣ ಸಂಭವಿಸಿರುವ ಸಾವಿನ ಪ್ರಕರಣಗಳು ಶೇ.55 ರಷ್ಟು ಏರಿಕೆಯಾಗಿದೆ ಎಂದು ಲ್ಯಾನ್ಸೆಟ್ ನ ಇತ್ತೀಚಿನ ವರದಿ ಮೂಲಕ ತಿಳಿದುಬಂದಿದೆ. |
![]() | ವಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಾವು: ಆರೋಗ್ಯ ಸಚಿವ ಸುಧಾಕರ್ ರಾಜಿನಾಮೆಗೆ ಎಚ್ ಡಿಕೆ ಆಗ್ರಹಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ನೈತಿಕ ಹೊಣೆಯನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರೇ ಹೊರಬೇಕು. ನೈತಿಕಹೊಣೆ ಹೊತ್ತು ಸಚಿವ ಸ್ಥಾನಕ್ಕೆ... |
![]() | ಲಖಿಂಪುರ್ ಖೇರಿ ಸಹೋದರಿಯರ ಸಾವು: ಅತ್ಯಾಚಾರ, ಕತ್ತು ಹಿಸುಕಿರುವುದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ದೃಢಉತ್ತರ ಪ್ರದೇಶದ ಲಖೀಮ್ ಪುರ್ ಖೇರಿಯಲ್ಲಿ ದಲಿತ ಸಹೋದರಿಯರಿಬ್ಬರ ಸಾವು ಪ್ರಕರಣದ ಮರಣೋತ್ತರ ಪರೀಕ್ಷೆ ವರದಿ ಪ್ರಕಟಗೊಂಡಿದ್ದು, ಅತ್ಯಾಚಾರವೆಸಗಿ, ಕತ್ತು ಹಿಸುಕಿರುವುದು ದೃಢಪಟ್ಟಿದೆ. |
![]() | 2ನೇ ಅಲೆಯಲ್ಲಿ ಆಮ್ಲಜನಕದ ಕೊರತೆಯಿಂದಾದ ಸಾವುಗಳನ್ನು ಸರ್ಕಾರ ಲೆಕ್ಕಪರಿಶೋಧನೆ ಮಾಡಬೇಕು: ಸಂಸದೀಯ ಸಮಿತಿಕೋವಿಡ್ 2ನೇ ಅಲೆಯ ಸಮಯದಲ್ಲಿ ಆಮ್ಲಜನಕದ ಕೊರತೆಯಿಂದ ಉಂಟಾದ ಸಾವುಗಳನ್ನು ಕಂಡುಕೊಳ್ಳಲು ಮತ್ತು ಸಂತ್ರಸ್ತರ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ಒದಗಿಸಲು ಪರಿಶೀಲಿಸುವ ಅಗತ್ಯವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿದೆ. |
![]() | ರಾಂಚಿ ಬಳಿ ಇಬ್ಬರು ಮಹಿಳೆಯರ ಮೃತದೇಹಗಳು ಪತ್ತೆ; ವಾಮಾಚಾರದಿಂದ ಕೊಲೆಯಾಗಿರುವ ಶಂಕೆ!ಜಾರ್ಖಂಡ್ನ ರಾಂಚಿ ಜಿಲ್ಲೆಯ ಬಳಿ ಶಂಕಿತ ವಾಮಾಚಾರದಿಂದಾಗಿ ಹತ್ಯೆಗೀಡಾದ ಇಬ್ಬರು ಮಹಿಳೆಯರ ಶವಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನೋರ್ವ ಮಹಿಳೆ ನಾಪತ್ತೆಯಾಗಿದ್ದು, ಆಕೆಯ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಮನೆಯಲ್ಲಿ ಸಾವು ಸಂಭವಿಸುತ್ತದೆ ಎಂಬ ಭವಿಷ್ಯ ಹೇಳುವವರ ಮಾತು ನಂಬಿ ಚಿನ್ನಾಭರಣ, ನಗದು ಕಳೆದುಕೊಂಡ ಮಹಿಳೆ!ಕಳ್ಳರ ಮೋಸಕ್ಕೆ ಒಳಗಾದ ಗೌರಮ್ಮ (38) ಅವರು ಚಿನ್ನಾಭರಣಗಳನ್ನು ಶುದ್ಧೀಕರಿಸಿದ ನಂತರ ಹಿಂದಿರುಗಿಸುವುದಾಗಿ ಆ ಮೂವರು ಹೇಳಿದ ನಂತರ ತಮ್ಮ ಮನೆಯಲ್ಲಿದ್ದ ಎಲ್ಲಾ ಚಿನ್ನಾಭರಣಗಳನ್ನು ನೀಡಿದ್ದಾರೆ. |