- Tag results for debut
![]() | 'ಗರುಡ' ಹೀರೋ ಸಿದ್ದಾರ್ಥ್ ಮಹೇಶ್ ನಟನೆ ಜೊತೆ ನಿರ್ದೇಶನಕ್ಕೂ ಮುಂದು!‘ನನ್ನ ಸಿಪಾಯಿ’ ಮತ್ತು ‘ಗರುಡ’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ನಾಯಕ ನಟ ಸಿದ್ದಾರ್ಥ್ ಮಹೇಶ್ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಈ ಸಂತಸದ ದಿನದಿಂದಲೇ ಸಿದ್ದಾರ್ಥ್ ಹೊಸ ಸಿನಿಮಾ ಘೋಷಣೆಯಾಗಿದೆ. |
![]() | ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ; ಕೆಜಿಎಫ್, ಕಾಂತಾರ ಸಿನಿಮಾಗಳಿಂದ ಕನ್ನಡದ ನಟರಿಗೆ ಗೌರವ: ಅರ್ಜುನ್ ಗೌಡರುಸ್ತುಂ, ಒಡೆಯ, ಆ ದೃಶ್ಯ, ಏಕಲವ್ಯ, ಮತ್ತು ರೈಡರ್ ಚಿತ್ರಗಳಲ್ಲಿ ತಮ್ಮ ಅಭಿನಯದ ಮೂಲಕ ಕನ್ನಡ ಚಲನಚಿತ್ರಗಳಲ್ಲಿ ತನ್ನನ್ನು ತಾನು ಗುರುತಿಸಿಕೊಂಡ ನಟ ಅರ್ಜುನ್ ಗೌಡ, ಜ್ಞಾನಸಾಗರ್ ದ್ವಾರಕಾ ಅವರ ಹರೋಮ್ ಹರ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ. |
![]() | ಅರ್ಜುನ್ ಗೆ ಬಯಸಿದ್ದನ್ನು ಮಾಡುವ ಸ್ವಾತಂತ್ರ್ಯ ಇರಬೇಕು: ಸಚಿನ್ ತೆಂಡೂಲ್ಕರ್ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಕೊನೆಗೂ ಎರಡು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯಲ್ಲಿ ತಮ್ಮ ಅಭಿಯಾನ ಆರಂಭಿಸಿದ್ದಾರೆ. |
![]() | ಕೊನೆಗೂ ಐಪಿಎಲ್‌ಗೆ ಅರ್ಜುನ್ ತೆಂಡೂಲ್ಕರ್ ಪದಾರ್ಪಣೆ; ತಂದೆ ಸಚಿನ್ ಜೊತೆ ಹೊಸ ದಾಖಲೆಐಪಿಎಲ್ ಒಪ್ಪಂದಕ್ಕೆ 2 ವರ್ಷದ ಹಿಂದೆಯೇ ಸಹಿ ಹಾಕಿದ್ದರೂ ಈ ವರೆಗೂ ಒಂದು ಪಂದ್ಯವನ್ನಾಡದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಕೊನೆಗೂ ಐಪಿಎಲ್ ಟೂರ್ನಿಯಲ್ಲಿ ಪದಾರ್ಪಣೆ ಮಾಡಿದ್ದಾರೆ. |
![]() | 'ಲೋಕಮತ್ ಸಂಸದೀಯ ಪ್ರಶಸ್ತಿ: ಅತ್ಯುತ್ತಮ ಸಂಸದ ಪ್ರಶಸ್ತಿಗೆ ತೇಜಸ್ವಿ ಸೂರ್ಯ ಆಯ್ಕೆಪ್ರಥಮ ಬಾರಿಗೆ ಸಂಸದರಾಗಿ ಗಣನೀಯ ಸೇವೆ ಸಲ್ಲಿಸುವ ಅತ್ಯುತ್ತಮ ಸಂಸದರಿಗೆ ನೀಡಲಾಗುವ ಪ್ರಶಸ್ತಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಭಾಜನರಾಗಿದ್ದಾರೆ. |
![]() | ಸೆಟ್ಟೇರಿದ ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ ಚೊಚ್ಚಲ ಮಲಯಾಳಂ ಸಿನಿಮಾ 'ರುಧಿರಂ'ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ ಅವರು ರುಧಿರಂ ಚಿತ್ರದ ಮೂಲಕ ಮಲಯಾಳಂಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರವನ್ನು ಜಿಶೋ ಲೋನ್ ಆಂಟೋನಿ ನಿರ್ದೇಶಿಸುತ್ತಿದ್ದು, ʼರುಧಿರಂʼ ಚಿತ್ರದ ಮುಹೂರ್ತ ಮಂಗಳವಾರ ಅದ್ದೂರಿಯಾಗಿ ನೆರವೇರಿದ್ದು, ಚಿತ್ರೀಕರಣ ಪ್ರಾರಂಭಗೊಂಡಿದೆ. |
![]() | ಪ್ರವೇಶ ಪಂದ್ಯದಲ್ಲಿ ದಾಖಲೆ ನಿರ್ಮಿಸಿದ ಭಾರತದ ಬೌಲರ್ ಶಿವಂ ಮಾವಿಭಾರತ-ಲಂಕಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ತಂಡದ ಗೆಲುವಿನಲ್ಲಿ, ಭಾರತದ ಬೌಲಿಂಗ್ ಲೈನ್ ನಲ್ಲಿ ಮಹತ್ವದ ಪಾತ್ರ ವಹಿಸಿದ ಬೌಲರ್ ಶಿವಂ ಮಾವಿ, ಪ್ರವೇಶ ಪಂದ್ಯದಲ್ಲೇ ದಾಖಲೆಯನ್ನು ನಿರ್ಮಿಸಿದ್ದಾರೆ. |