• Tag results for decline

ಅಚ್ಚರಿಯಾದರೂ ನಿಜ, ವರ್ಷದ ಮೊದಲಾರ್ಧದಲ್ಲಿ ಕುಸಿದ ಭಾರತದ ಸ್ಮಾರ್ಟ್ ಫೋನ್ ಮಾರುಕಟ್ಟೆ!

ಭಾರತದ ಸ್ಮಾರ್ಟ್ ಫೋನ್ ಮಾರುಕಟ್ಟೆ ಮೊದಲಾರ್ಧದಲ್ಲಿ ಶೇ.1 ರಷ್ಟು ಕುಸಿತ ಕಂಡಿದೆ. 

published on : 9th August 2022

ಕಾಂಗ್ರೆಸ್ ಸೇರಲು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನಿರಾಕರಣೆ

ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರದ ಗದ್ದುಗೆಯೇರುವ ಕನಸು ಕಾಣುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಖ್ಯಾತ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಸೇರ್ಪಡೆಯಾಗಲಿದ್ದಾರೆ ಎಂಬಂತಹ ಮಾತುಗಳು ಬಹಳ ದಿನಗಳಿಂದ ಕೇಳಿಬರುತಿತ್ತು.

published on : 26th April 2022

ಕೋವಿಡ್ ಮೂರನೇ ಅಲೆಯಲ್ಲಿ ಕೇಸ್ ಗಳ ಸಂಖ್ಯೆ ಇಳಿಕೆ; ಸರಾಸರಿ 44 ವರ್ಷ ವಯಸ್ಸಿನವರು ಹೆಚ್ಚು ಸೋಂಕಿತರು: ಕೇಂದ್ರ ಸರ್ಕಾರ

ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ 34 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್-19 ಪ್ರಕರಣಗಳು ಹಾಗೂ ಪಾಸಿಟಿವಿಟಿ ದರ ಇಳಿಕೆಯಾಗಿದ್ದು, ಕೇರಳ ಮತ್ತು ಮಿಜೋರಾಂನಲ್ಲಿ ಈಗಲೂ ಪ್ರಕರಣಗಳ ಸಂಖ್ಯೆ ಹಾಗೂ ಪಾಸಿಟಿವಿಟಿ ಪ್ರಮಾಣದಲ್ಲಿ ಹೆಚ್ಚಳ ದಾಖಲಾಗಿರುವುದಾಗಿ ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ.

published on : 3rd February 2022

ರಾಶಿ ಭವಿಷ್ಯ