ಕ್ರೀಡೆಸಕ್ರಿಯ ಕ್ರೀಡಾ ಜೀವನಕ್ಕೆ ವಿದಾಯ ಹೇಳಿದ ಪ್ಯಾರಾ ಅಥ್ಲೀಟ್ ದೀಪಾ ಮಲಿಕ್
ಪ್ಯಾರಾಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ದೀಪಾ ಮಲಿಕ್ ರಾಷ್ಟ್ರೀಯ ಕ್ರೀಡಾ ಸಂಹಿತೆ ಅನುಸಾರ ಭಾರತೀಯ ಪ್ಯಾರಾಲಿಂಪಿಕ್ಸ್ ಸಮಿತಿಯ ಅಧ್ಯಕ್ಷರಾಗಿ ತಮ್ಮ ಹುದ್ದೆಯನ್ನು ಅಲಂಕರಿಸುವ ಉದ್ದೇಶದಿಂದ ಸಕ್ರಿಯೆ ಕ್ರೀಡೆಗೆ ನಿವೃತ್ತಿ ಘೋಷಿಸಿದ್ದಾರೆ.