- Tag results for defamation case
![]() | ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಬಿಜೆಪಿ ನಾಯಕನಿಗೆ ಒಲಿಯಿತು ಪ್ರಮುಖ ಹುದ್ದೆ!ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ದೂರು ನೀಡಿದ್ದ ಬಿಜೆಪಿ ನಾಯಕ ಪೂರ್ಣೇಶ್ ಮೋದಿಗೆ ಪ್ರಮುಖ ಸ್ಥಾನ ನೀಡಿದೆ. |
![]() | ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸಲ್ಲಿಸಿದ್ದ ಮಾನನಷ್ಟ ಪ್ರಕರಣದಿಂದ ಹಿಂದೆ ಸರಿದ ವಕೀಲರುಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ಸುಪ್ರೀಂ ಕೋರ್ಟ್ ವಕೀಲ ಜೈ ಅನಂತ್ ದೇಹದ್ರಾಯ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರ ವಕೀಲರು ಶುಕ್ರವಾರ ದೆಹಲಿ ಹೈಕೋರ್ಟ್‌ನಲ್ಲಿ ಪ್ರಕರಣವನ್ನು ಪ್ರತಿನಿಧಿಸುವುದರಿಂದ ಹಿಂದೆ ಸರಿದಿದ್ದಾರೆ. |
![]() | ಡಿ.ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ: ರದ್ದುಗೊಳಿಸಲು ಹೈಕೋರ್ಟ್ ನಕಾರಐಪಿಎಸ್ ಅಧಿಕಾರಿ ಡಿ ರೂಪ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. |
![]() | ಮಾನನಷ್ಟ ಮೊಕದ್ದಮೆ: ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ಅಹಮದಾಬಾದ್ ಕೋರ್ಟ್ ಸಮನ್ಸ್ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಕೆಲ ಗೊಂದಲಗಳಿಂದ ಮೊದಲ ಸಮನ್ಸ್ ನೀಡಲು ಸಾಧ್ಯವಾಗಿಲ್ಲ ಎಂದು ತಿಳಿದ ನಂತರ ಅಹಮದಾಬಾದ್‌ನ ಮೆಟ್ರೋಪಾಲಿಟನ್ ನ್ಯಾಯಾಲಯ ಶುಕ್ರವಾರ ಎರಡನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ. |
![]() | ಮಾನನಷ್ಟ ಮೊಕದ್ದಮೆ: ಬಜರಂಗ್ ಪುನಿಯಾಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದ ದೆಹಲಿ ಕೋರ್ಟ್ಕುಸ್ತಿಪಟು ನರೇಶ್ ದಹಿಯಾ ಅವರು ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಗುರುವಾರ ಕುಸ್ತಿಪಟು ಬಜರಂಗ್ ಪೂನಿಯಾ ಅವರಿಗೆ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಿದೆ. |
![]() | ಮೋದಿ ಪದವಿ ಕುರಿತು ಹೇಳಿಕೆ: ಕೇಜ್ರಿವಾಲ್ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರಪ್ರಧಾನಿ ನರೇಂದ್ರ ಮೋದಿ ಅವರ ವಿದ್ಯಾರ್ಹತೆ ಕುರಿತು ಹೇಳಿಕೆ ನೀಡಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ರಿಲೀಫ್ ನೀಡಲು ನಿರಾಕರಿಸಿದ್ದು, ವಿಚಾರಣೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. |
![]() | ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ: ಸಂಸದ ಸ್ಥಾನ ವಾಪಸ್, ನಾಳೆ ಸ್ಪೀಕರ್ ನಿರ್ಧಾರ ಸಾಧ್ಯತೆಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ವಿಧಿಸಿರುವ 2 ವರ್ಷ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿರುವ ಹಿನ್ನಲೆಯಲ್ಲಿ ಅವರ ಮೇಲಿನ ಸಂಸದ ಸ್ಥಾನ ಅನರ್ಹತೆಯನ್ನು ತೆರವು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ನಾಳೆ ಸ್ಪೀಕರ್ ಕೈಗೊಳ್ಳುವ ನಿರ್ಣಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. |
![]() | ಸುಪ್ರೀಂ ಕೋರ್ಟ್ ಆದೇಶ ಸ್ವಾಗತಾರ್ಹ, ಆದರೆ...; ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ವ್ಯಕ್ತಿಯ ಪ್ರತಿಕ್ರಿಯೆ..ಮೋದಿ ಉಪನಾಮ ಅವಹೇಳನ ಪ್ರಕರಣದಲ್ಲಿ ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಮಾನನಷ್ಟ ಮೊಕದ್ದಮೆ ಹಾಕಿದ್ದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. |
![]() | ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್: 2 ವರ್ಷ ಜೈಲು ಶಿಕ್ಷೆಗೆ 'ಸುಪ್ರೀಂ' ಮಧ್ಯಂತರ ತಡೆಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. |
![]() | ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ: ಪೂರ್ಣೇಶ್ ಮೋದಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅರ್ಜಿ ಸಲ್ಲಿಸಿದ್ದರು. |
![]() | ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆಎಲ್ಲಾ ಕಳ್ಳರಿಗೂ ಮೋದಿ ಸರ್‌ನೇಮ್ ಇದೆ' ಎಂಬ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ರಾಹುಲ್ ಗಾಂಧಿ ಅವರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. |
![]() | ಮಾನಹಾನಿ ಪ್ರಕರಣದಲ್ಲಿ ಜೈಲು ಶಿಕ್ಷೆ: ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ 'ಸುಪ್ರೀಂ' ಮೆಟ್ಟಿಲೇರಿದ ರಾಹುಲ್ ಗಾಂಧಿಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶಿಕ್ಷೆಗೆ ತಡೆ ಕೋರಿ ಶನಿವಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. |
![]() | ಮಾನನಷ್ಟ ಮೊಕದ್ದಮೆ ಅರ್ಜಿ ವಿಚಾರಣೆ ಆಗಸ್ಟ್ 17ಕ್ಕೆ: ಬಾಯಿಗೆ ಬಂದಂತೆ ಮಾತನಾಡಬಾರದು ಎಂದ ಕಿಚ್ಚ ಸುದೀಪ್ನಟ ಕಿಚ್ಚ ಸುದೀಪ್ ಅವರು ತಮ್ಮ ವಿರುದ್ಧ ವಂಚನೆ ಆರೋಪ ಮಾಡಿರುವ ನಿರ್ಮಾಪಕರಾದ ಎನ್ಎಂ ಕುಮಾರ್ ಹಾಗೂ ಸುರೇಶ್ ವಿರುದ್ಧ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. |
![]() | ಆರೋಪಗಳ ಬಗ್ಗೆ ಮೌನ ಮುರಿದ ಸುದೀಪ್: ಕಾನೂನು ಹೋರಾಟಕ್ಕಿಳಿದ ಕಿಚ್ಚ; ನಿರ್ಮಾಪಕರ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ!ಕಿಚ್ಚನ ಕಳುಹಿಸಿದ ನೊಟೀಸ್ನಲ್ಲಿ ‘ನೀವು ನನ್ನ ತಾಳ್ಮೆಯನ್ನ ಪರೀಕ್ಷಿಸಿದ್ದೀರಿ. ಸುಳ್ಳಿನ ಕಂತೆ ಕಟ್ಟಿ ತೇಜೋವಧೆ ಮಾಡಿದ್ದೀರಿ. ನಾನು ನ್ಯಾಯಾಲಯ ಮತ್ತು ಸಂವಿಧಾನ ನಂಬಿರುವವನು. ನಾನು ನನ್ನದೇ ರೀತಿಯಲ್ಲಿ ಉತ್ತರ ಕೊಡಲು ಕಾಯುತ್ತಿದ್ದೆ. |
![]() | ಪ್ರಜಾಪ್ರಭುತ್ವದ ಕಗ್ಗೊಲೆ, ನ್ಯಾಯಕ್ಕೆ ಜಯ ಸಿಗದಿರುವುದು ದುರದೃಷ್ಟಕರ: ಡಿ ಕೆ ಶಿವಕುಮಾರ್ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿರುವ ತೀರ್ಪಿನ ಸಂಬಂಧ ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. |