- Tag results for defamation suit
![]() | ಬಾಲಿವುಡ್ ನಟ ಸಲ್ಮಾನ್ ಖಾನ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ವಜಾಬಾಲಿವುಡ್ ನಟ ಸಲ್ಮಾನ್ ಖಾನ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಮುಂಬೈ ಸಿಟಿ ಸಿವಿಲ್ ಕೋರ್ಟ್ ವಜಾಗೊಳಿಸಿದೆ. |
![]() | ಆರ್ಯನ್ ಖಾನ್ ಡ್ರಗ್ ಕೇಸ್; ₹1.25 ಕೋಟಿ ಮಾನನಷ್ಟ ಮೊಕದ್ದಮೆ!ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ ಮಹಾರಾಷ್ಟ್ರದಲ್ಲಿ ತೀವ್ರ ಜಟಾಪಟಿಗೆ ಕಾರಣವಾಗಿದೆ. ಸಮೀರ್ ವಾಂಖೆಡೆ ವಿರುದ್ಧ ಜಿದ್ದಿಗೆ ಬಿದ್ದರುವಂತೆ ಆರೋಪಗಳನ್ನು ಮಾಡುತ್ತಿರುವ ನವಾಬ್ ಮಲಿಕ್ ವಿರುದ್ಧ ವಾಂಖೆಡೆ ತಂದೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. |
![]() | ಡ್ರಗ್ಸ್ ಪ್ರಕರಣ: ರೇವಂತ್ ರೆಡ್ಡಿ ವಿರುದ್ಧ ತೆಲಂಗಾಣ ಸಚಿವ ಕೆಟಿಆರ್ ಮಾನನಷ್ಟ ಮೊಕದ್ದಮೆ ದಾಖಲುಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಮತ್ತು ಸಂಸದ ಎ ರೇವಂತ್ ರೆಡ್ಡಿ ಅವರ ವಿರುದ್ಧ ತೆಲಂಗಾಣ ಐಟಿ ಮತ್ತು ಕೈಗಾರಿಕಾ ಸಚಿವ, ಟಿಆರ್ಎಸ್ ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಅವರು... |
![]() | ಬ್ರಾಹಣ್ಯ ಹೇಳಿಕೆ ವಿವಾದ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ ನಟ ಚೇತನ್ ಮಾನನಷ್ಟ ಮೊಕದ್ದಮೆ ದಾಖಲುಬ್ರಾಹಣ್ಯ ಟೀಕೆ ಆರೋಪಕ್ಕಾಗಿ ತಮ್ಮ ವಿರುದ್ಧ ಅವಹೇಳನಾಕಾರಿ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿ ನಟ ಚೇತನ್ ಕುಮಾರ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆಯನ್ನು ನಗರದ ನ್ಯಾಯಾಲಯವೊಂದರಲ್ಲಿ ಹಾಕಿದ್ದಾರೆ. |
![]() | ಜಾವೇದ್ ಅಖ್ತರ್ ಮಾನಹಾನಿ ಪ್ರಕರಣ: ಕಂಗನಾ ಮನವಿ ನ್ಯಾಯಾಲಯದಲ್ಲಿ ವಜಾಹಿರಿಯ ಬಾಲಿವುಡ್ ಗೀತರಚನೆಕಾರ ಜಾವೇದ್ ಅಖ್ತರ್ ಮಾನಹಾನಿ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ವಿಚಾರಣೆ ಪ್ರಶ್ನಿಸಿ ಬಾಲಿವುಡ್ ನಟ ಕಂಗನಾ ರನೌತ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಸೆಷನ್ಸ್ ನ್ಯಾಯಾಲಯ ಕಂಗನಾ ಅರ್ಜಿ ವಜಾ ಮಾಡಿದ |