ರಾಜ್ಯಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ವಿರುದ್ಧದ ಮಾನಹಾನಿ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿರ್ಬಂಧ
ಬಸವರಾಜ ಬೊಮ್ಮಾಯಿ ಹಾಗೂ ವಕೀಲ ಕೆ.ಎನ್.ಜಗದೀಶ್, ಅವರ ಮಾನಹಾನಿ ಆಗುವಂತಹ ಯಾವುದೇ ಸುದ್ದಿ ಅಥವಾ ವರದಿಗಳನ್ನು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳು ಪ್ರಕಟಿಸುವುದಾಗಲೀ ಅಥವಾ ಬಿತ್ತರಿಸುವುದಾಗಲೀ ಮಾಡಬಾರದು.