- Tag results for defeat
![]() | ಪ್ರಧಾನಿ ಮೋದಿ ಪ್ರಭಾವ ಮಂಕಾಗಿದೆ; ಬಿಜೆಪಿಯ ಅವನತಿ ಕರ್ನಾಟಕದಿಂದ ಶುರುವಾಗಿದೆ: ಸಿದ್ದರಾಮಯ್ಯದೇಶದಲ್ಲಿ ಬಿಜೆಪಿಯ ಅವನತಿ ಕರ್ನಾಟಕದಿಂದ ಶುರುವಾಗಿದೆ. ಪ್ರಧಾನಿ ಮೋದಿ ಪ್ರಭಾವ ಮಂಕಾಗಿದೆ. ಮೋದಿಯವರು ರಾಜ್ಯದಲ್ಲಿ ಪ್ರಚಾರ ಮಾಡಿದ ಎಲ್ಲಾ ಕಡೆ ಬಿಜೆಪಿ ಹೀನಾಯವಾಗಿ ಸೋತಿರುವುದು ಇದಕ್ಕೆ ಸಾಕ್ಷಿ. |
![]() | ಕಾಂಗ್ರೆಸ್ ಸೇರುವ ದುಸ್ಥಿತಿ ಬಂದಿಲ್ಲ; ಕೆಲಸಕ್ಕಿಂತ ಹಣವೇ ಮುಖ್ಯವಾಯ್ತು: ಸೋಲಿನ ಬಳಿಕ ಮೌನ ಮುರಿದ ಮಾಧುಸ್ವಾಮಿನಾನು ಕಾಂಗ್ರೆಸ್ ಗೆ ಹೋಗುತ್ತೇನೆ ಎಂದು ಯಾವನೋ ಮುಠ್ಠಾಳ ಟಿವಿಗೆ ಹಾಕಿಸಿದ್ದಾನೆ. ಇದರಿಂದ ನಾನು ಕಾಂಗ್ರೆಸ್ ಗೆ ಹೋಗುತ್ತೇನೆ ಎಂದು ನಮ್ಮ ಕಾರ್ಯಕರ್ತರು ತಲೆ ಕೆಡಿಸಿಕೊಂಡಿದ್ರು. ನಾನೇ ಕಾಂಗ್ರೆಸ್ ಸಿದ್ದಾಂತ ವಿರೋಧ ಮಾಡಿ ಆ ಪಕ್ಷಕ್ಕೆ ಸೇರುತ್ತೀನಾ? |
![]() | ಅವನು ಸೋತ, ನಮ್ಮನ್ನೂ ಸೋಲಿಸಿದ: ಮತ್ತೆ ಮಾಜಿ ಸಚಿವ ಕಿಡಿ, ಸೋಲಿನಿಂದ ಹೊರಬಾರದ ಎಂಬಿಟಿ ನಾಗರಾಜ್!ಮಾಜಿ ಸಚಿವ ಎಂಟಿಬಿ ನಾಗರಾಜ್ ಸೋಲಿನಿಂದ ಆಚೆ ಬಂದಂತೆ ಕಾಣುತ್ತಿಲ್ಲ. ಪದೇ ಪದೇ ತಮ್ಮ ಸೋಲಿನ ಬಗ್ಗೆ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. |
![]() | ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಕಳಪೆ ಪ್ರದರ್ಶನ ನನ್ನ ಸೋಲಿಗೆ ಕಾರಣ: ಬಿಜೆಪಿ ಮಾಜಿ ಶಾಸಕ ಎಲ್.ನಾಗೇಂದ್ರಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ಪಾಲಾಗಿದ್ದ ಸಾಂಪ್ರದಾಯಿಕ ಮತಗಳನ್ನು ಪಡೆದುಕೊಳ್ಳುವಲ್ಲಿ ಜೆಡಿಎಸ್ ವಿಫಲವಾದ ಕಾರಣ ನಾನು ಸೋತಿದ್ದೇನೆ ಎಂದು ಮೈಸೂರು ಬಿಜೆಪಿ ಮಾಜಿ ಶಾಸಕ ಎಲ್.ನಾಗೇಂದ್ರ ಹೇಳಿದರು. |
![]() | ಕೇಂದ್ರ ಸಚಿವ ಭಗವಂತ್ ಖೂಬಾ ನನ್ನನ್ನು ಸೋಲಿಸಲು ಪ್ರಯತ್ನಿಸಿದ್ದರು: ಪ್ರಭು ಚವ್ಹಾಣ್ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಔರಾದ್‌ನಿಂದ ಸ್ಪರ್ಧಿಸಿದ್ದ ನನ್ನನ್ನು ಸೋಲಿಸಲು ಕೇಂದ್ರದ ರಾಜ್ಯ ಸಚಿವ ಭಗವಂತ ಖೂಬಾ ಯತ್ನಿಸಿದ್ದಾರೆ ಎಂದು ಮಾಜಿ ಸಚಿವ ಪ್ರಭು ಚೌಹಾಣ್ ಹೇಳಿರುವ ವಿಡಿಯೋ ವೈರಲ್ ಆಗಿದೆ. |
![]() | ಚುನಾವಣೆಯಲ್ಲಿ ಸೋಲು: ಪರಾಮರ್ಶೆ ಆರಂಭಿಸಿದ ಬಿಜೆಪಿ, ಸೋತ ಅಭ್ಯರ್ಥಿಗಳ ಭೇಟಿ ಮಾಡಿದ ಹಂಗಾಮಿ ಸಿಎಂ ಬೊಮ್ಮಾಯಿರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದ್ದು, ಕಳಪೆ ಪ್ರದರ್ಶನಕ್ಕೆ ಕಾರಣಗಳ ಕುರಿತು ಬಿಜೆಪಿ ಪರಾಮರ್ಶೆಯನ್ನು ಆರಂಭಿಸಿದೆ. |
![]() | ಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲುಗೆ ಸೋಲು: ಗಳಗಳನೆ ಅತ್ತ ಅಭಿಮಾನಿಗಳು!ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸೋಲನುಭವಿಸಿದ ಹಿನ್ನೆಲೆಯಲ್ಲಿ ಅವರ ಮನೆಗೆ ಧಾವಿಸುತ್ತಿರುವ ಬೆಂಬಲಿಗರು ತಮ್ಮ ನೆಚ್ಚಿನ ನಾಯಕನಿಗೆ ಬಂದಿರುವ ಸ್ಥಿತಿ ಕಂಡು ಕಣ್ಣೀರು ಹಾಕುತ್ತಿದ್ದಾರೆ. |
![]() | ಚಿಕ್ಕಬಳ್ಳಾಪುರ: ಅಂಧಾಭಿಮಾನದ ಅತಿರೇಕ: ಡಾ. ಸುಧಾಕರ್ ಸೋತಿದ್ದಕ್ಕೆ ಬೆಂಬಲಿಗ ಆತ್ಮಹತ್ಯೆಮಾಜಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸೋತಿದ್ದಕ್ಕೆ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆ ಶರಣಾದ ಘಟನೆ ತಾಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದೆ. ಚಿತ್ತಾರ ವೆಂಕಟೇಶ್ ಆತ್ಮಹತ್ಯೆಗೆ ಶರಣಾದ ಬೆಂಬಲಿಗ. |
![]() | 'ಮೂಡಿಗೆರೆ ಬಿಜೆಪಿಗೆ ಜೀವ ತುಂಬಿದವನೇ ನಾನು, ಸಿ.ಟಿ ರವಿ ನನ್ನನ್ನು ಹೊರ ಕಳಿಸಿದರು; ಜನ ಅವರನ್ನು ಕ್ಷೇತ್ರದಿಂದಲೇ ಓಡಿಸಿದ್ರು'ಇನ್ಮುಂದೆ ಸಿ.ಟಿ.ರವಿಯ ಈ ವಿಚಾರಗಳು ಕೆಲಸ ಮಾಡುವುದಿಲ್ಲ. ಮಾಜಿ ಸಿಎಂ ಯಡಿಯೂರಪ್ಪ ಮೊಬೈಲ್ ಸ್ವಿಚ್ ಆಫ್ ಮಾಡಲಿಲ್ಲ. ಫೋನ್ ಸ್ವಿಚ್ ಆಫ್ ಮಾಡಿದ್ರೆ ಬಿಜೆಪಿಗೆ 50 ಸೀಟ್ ಅಷ್ಟೇ ಬರುತ್ತಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ. |
![]() | ಪ್ರಧಾನಿ ಮೋದಿಯವರ ಸೋಲು ಎನ್ನುವುದು ಸರಿಯಲ್ಲ, ಬಿಜೆಪಿ ಹಿಂದುತ್ವದ ಮೇಲೆ ಹೋರಾಟ ಮಾಡಿಲ್ಲ: ಹಂಗಾಮಿ ಸಿಎಂ ಬೊಮ್ಮಾಯಿಈ ಬಾರಿ ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ ಪಕ್ಷದ ಸೋಲನ್ನು ವಿನಮ್ರವಾಗಿ ಸ್ವೀಕಾರ ಮಾಡುತ್ತೇವೆ. ಮುಂದೆ ಪಕ್ಷದ ಸಂಘಟನೆ ಮತ್ತು ಆಯ್ಕೆಯಾದ ಶಾಸಕರು ಯಾವ ರೀತಿ ಒಟ್ಟಾಗಿ ಪಕ್ಷವನ್ನು ಬಲವರ್ಧನೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಇವತ್ತು ಸಭೆ ನಡೆಸಿದ್ದೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಬಿಜೆಪಿ ಕೋರ್ ಕಮಿಟಿ ಸಭೆ ಕರೆದು ಪಕ್ಷದ ಸೋಲಿನ ಬಗ್ಗೆ ಆತ್ಮಾವಲೋಕನ: ಪ್ರಹ್ಲಾದ್ ಜೋಷಿಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಪಕ್ಷದ ಸೋಲನ್ನು ವಿನಮ್ರತೆಯಿಂದ ಒಪ್ಪಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕಾಂಗ್ರೆಸ್ ಪಕ್ಷವು ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ ಎಂದು ಬಿಜೆಪಿ ಆಶಿಸುತ್ತಿದೆ ಎಂದು ಹೇಳಿದರು. |
![]() | ಚಿನ್ನದಂತ ನನ್ನ ಕ್ಷೇತ್ರ ಬಿಟ್ಟು ಹೈಕಮಾಂಡ್ ಆದೇಶದಂತೆ ಹೋಗಿ ಸ್ಪರ್ಧಿಸಿ ಸೋತೆ, ನಾನೀಗ ನಿರುದ್ಯೋಗಿ: ವಿ ಸೋಮಣ್ಣಈ ಬಾರಿಯ ವಿಧಾನಸಭೆ ಚುನಾವಣೆ ಮತದಾನದ ಫಲಿತಾಂಶದಲ್ಲಿ ವರುಣಾ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಸೋತಿರುವ ವಿ ಸೋಮಣ್ಣ ಇಂದು ಭಾನುವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ತಮ್ಮ ಮನದ ಭಾವನೆಗಳನ್ನು ಹಂಚಿಕೊಂಡರು. |
![]() | ಕರ್ನಾಟಕದಲ್ಲಿ ಬಿಜೆಪಿ ಸೋಲು: ವಿರೋಧ ಪಕ್ಷಗಳ ರಾಷ್ಟ್ರ ನಾಯಕರು ನೀಡಿದ ಪ್ರತಿಕ್ರಿಯೆ ಏನೇನು ಓದಿ...ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲನ್ನು ರಾಷ್ಟ್ರಮಟ್ಟದಲ್ಲಿ ನಾಯಕರು ಕೇಂದ್ರದ ಮೋದಿ ಸರ್ಕಾರಕ್ಕೆ ಹೋಲಿಸಿ ಹೇಳಿಕೆ ನೀಡುವುದು, ಟ್ವೀಟ್ ಮಾಡುತ್ತಿದ್ದಾರೆ. |
![]() | ದುರಹಂಕಾರ, ದ್ವೇಷ ಸೋಲಿಸಿದ ಕನ್ನಡಿಗರಿಗೆ ಧನ್ಯವಾದ: ರಘುರಾಮ್ ರಾಜನ್ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ. ಈ ಫಲಿತಾಂಶದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್... |
![]() | ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಸಹಕಾರ ಸದಾ ಇರುತ್ತದೆ, ಕಾಂಗ್ರೆಸ್ ಗ್ಯಾರಂಟಿ ಭರವಸೆಯನ್ನು ಜಾರಿಗೆ ತರಬೇಕು: ಬಿ ಎಸ್ ಯಡಿಯೂರಪ್ಪಸೋಲು-ಗೆಲುವು ಬಿಜೆಪಿಗೆ ಹೊಸದೇನಲ್ಲ, ಕೇವಲ ಎರಡು ಸ್ಥಾನಗಳಿಂದ ಆರಂಭಿಸಿ ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಿದ್ದೆವು. ಇಂದಿನ ಫಲಿತಾಂಶದಿಂದ ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ ಎಂದು ಮಾಜಿ ಸಿಎಂ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಬೆಂಗಳೂರಿನಲ್ಲಿಂದು ಪ್ರತಿಕ್ರಿಯಿಸಿದ್ದಾರೆ. |