ರಾಜ್ಯಶಾಸಕ ರಮೇಶ್ ಜಾರಕಿಹೊಳಿಯಿಂದ ಬ್ಯಾಂಕ್ಗೆ ರೂ.439 ಕೋಟಿ ವಂಚನೆ ಆರೋಪ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ತಮ್ಮ ವಿರುದ್ಧ ಎದುರಾಗಿರುವ ಬ್ಯಾಂಕ್ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ದೂರು ಮತ್ತು ಎಫ್ಐಆರ್ ರದ್ದುಗೊಳಿಸಲು ಕೋರಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.