- Tag results for delaying polls
![]() | ಚುನಾವಣೆ ವಿಳಂಬಕ್ಕೆ ಕರ್ನಾಟಕ ಕುಖ್ಯಾತ!ರಾಜ್ಯ ಸರ್ಕಾರ ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸದೆ ಹಠಮಾರಿ ವರ್ತನೆ ತೋರುತ್ತಿದೆ, ಇದನ್ನು ಗಮನಿಸಿ ಸರ್ಕಾರಕ್ಕೆ ನಿರ್ದೇಶನ ಕೋರಿ ಹಿರಿಯ ವಕೀಲ ಪ್ರೊಫೆಸರ್ ರವಿವರ್ಮ ಕುಮಾರ್ ಅವರು ಕರ್ನಾಟಕ ಹೈಕೋರ್ಟ್ ಮುಂದೆ ಅರ್ಜಿ ಸಲ್ಲಿಸಿದ್ದಾರೆ. |