Delhi Capitals

IPL 2026: ಐಪಿಎಲ್ನಿಂದ ಹಿಂದೆ ಸರಿದ ಇಂಗ್ಲೆಂಡ್ ಆಟಗಾರ ಬೆನ್ ಡಕೆಟ್; 2 ವರ್ಷ ನಿಷೇಧ?
31 ವರ್ಷದ ಡಕೆಟ್ ಡೆಲ್ಲಿ ಕ್ಯಾಪಿಟಲ್ಸ್ಗೆ ಕ್ಷಮೆಯಾಚಿಸಿದ್ದಾರೆ. ಆದರೆ, ತಮ್ಮ ಇಂಗ್ಲೆಂಡ್ ವೃತ್ತಿಜೀವನಕ್ಕೆ ಆದ್ಯತೆ ನೀಡಲು ಬಯಸುವುದಾಗಿ ಹೇಳಿದ್ದಾರೆ.

IPL 2026: 11.75 ಕೋಟಿ ರೂ ಮೊತ್ತದ ಮಿಚೆಲ್ ಸ್ಟಾರ್ಕ್ ಲಭ್ಯತೆ ಬಗ್ಗೆ ಅನಿಶ್ಚಿತತೆ; ಸೌರವ್ ಗಂಗೂಲಿ ಕಿಡಿ!
ಈ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಇದು ನೋವುಂಟುಮಾಡುತ್ತದೆ. ಏಕೆಂದರೆ ಕೊನೆಯ ಕ್ಷಣದಲ್ಲಿ ಗುಣಮಟ್ಟದ ಆಟಗಾರರು ಬರದಿದ್ದಾಗ ಅದು ತಂಡದ ಸಮತೋಲನವನ್ನು ಅಲುಗಾಡಿಸುತ್ತದೆ ಎಂದಿದ್ದಾರೆ.
'ಇಂಪ್ಯಾಕ್ಟ್ ಪ್ಲೇಯರ್ ನಿಯಮ ನನಗೆ ಇಷ್ಟವಿಲ್ಲ': ಐಪಿಎಲ್ 2026ಕ್ಕೂ ಮುನ್ನ ಅಕ್ಷರ್ ಪಟೇಲ್ ಸ್ಫೋಟಕ ಹೇಳಿಕೆ
ಆಗಾಗ್ಗೆ ನಾಯಕತ್ವ ಬದಲಾವಣೆಗಳನ್ನು ಫ್ರಾಂಚೈಸಿ ಕಂಡಿದೆ. 19 ಆವೃತ್ತಿಗಳಲ್ಲಿ 13 ಬಾರಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕತ್ವ ಬದಲಾವಣೆಯಾಗಿದೆ. ಅಕ್ಷರ್ ಪಟೇಲ್ ಡೆಲ್ಲಿ ಕ್ಯಾಪಿಟಲ್ಸ್ನ ಅನುಭವಿ ಆಟಗಾರ.
IPL 2026: ಡೆಲ್ಲಿ ಕ್ಯಾಪಿಟಲ್ಸ್ನಲ್ಲಿ ಕೆ.ಎಲ್ ರಾಹುಲ್ಗೆ ಅತೃಪ್ತಿ; ಸಮಸ್ಯೆ ಪರಿಹರಿಸಬೇಕಾಗಿದೆ ಎಂದ CSK ಮಾಜಿ ಆಟಗಾರ
ರಾಹುಲ್ ಟೆಸ್ಟ್ ಮತ್ತು ODIಗಳಲ್ಲಿ ಭಾರತ ತಂಡದ ಪ್ರಮುಖ ಆಟಗಾರನಾಗಿ ತನ್ನನ್ನು ತಾನು ಸ್ಥಾಪಿಸಿಕೊಂಡಿದ್ದರೂ, ಅವರು ಮೂರು ವರ್ಷಗಳಿಗೂ ಹೆಚ್ಚು ಕಾಲ T20I ಕ್ರಿಕೆಟ್ನಲ್ಲಿ ಭಾರತವನ್ನು ಪ್ರತಿನಿಧಿಸಿಲ್ಲ.

IPL 2026: ಡೆಲ್ಲಿ ಕ್ಯಾಪಿಟಲ್ಸ್ ಟ್ರೋಫಿ ಗೆಲ್ಲಲಿದೆ, ಸಂಜು ಸ್ಯಾಮ್ಸನ್ಗೆ ಆರೆಂಜ್ ಕ್ಯಾಪ್ ಸಿಗಲಿದೆ; ಕೆಕೆಆರ್ ಮಾಜಿ ಕ್ರಿಕೆಟಿಗ ಭವಿಷ್ಯ
ಈ ವರ್ಷ ಟ್ರೋಫಿಯನ್ನು ಯಾರು ಗೆಲ್ಲುತ್ತಾರೆ ಎಂದು ಕೇಳಿದಾಗ, ಅವರು ಮೊದಲು 'ಚೆನ್ನಾಗಿ ಆಡುವವರು ಗೆಲ್ಲುತ್ತಾರೆ' ಎಂದರು.

IPL 2026ಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಮೆಂಟರ್ ಹುದ್ದೆಯಿಂದ ಕೆಳಗಿಳಿದ ಕೆವಿನ್ ಪೀಟರ್ಸನ್
ಈ ವಾರದ ಆರಂಭದಲ್ಲಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾರ್ಚ್ 28 ರಿಂದ ಏಪ್ರಿಲ್ 12 ರವರೆಗೆ ನಡೆಯಲಿರುವ ಐಪಿಎಲ್ 2026ರ ಮೊದಲ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್ಗೆ ಬೆರಗಾದ ಕೆ.ಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!
ಆರಂಭದಲ್ಲೇ ಪ್ರಮುಖ ವಿಕೆಟ್ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ತಂಡಕ್ಕೆ ಸದ್ಯ ಮಯಾಂಕ್ ಅಗರ್ವಾಲ್ ಆಸರೆಯಾಗಿದ್ದಾರೆ. ಮಯಾಂಕ್ ಅವರಿಗೆ ಶ್ರೇಯಸ್ ಗೋಪಾಲ್ ಸಾಥ್ ನೀಡಿದ್ದಾರೆ.

IPL 2026: ರಣಜಿ ಟ್ರೋಫಿಯಲ್ಲಿ ಕರ್ನಾಟಕದ ಪರ ಕೆ.ಎಲ್ ರಾಹುಲ್ ಶತಕ; ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಒಳ್ಳೆಯ ಸುದ್ದಿ!
ಮುಂಬೈ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕದ ಎರಡನೇ ಇನಿಂಗ್ಸ್ನಲ್ಲಿ ರಾಹುಲ್ 147 ಎಸೆತಗಳಲ್ಲಿ ಶತಕ ಬಾರಿಸಿದರು.

WPL 2026 Final: ಜ್ವರದಿಂದ ಬಳಲುತ್ತಿದ್ದರೂ ಮೈದಾನಕ್ಕಿಳಿದು RCB ತಂಡವನ್ನು ಗೆಲ್ಲಿಸಿದ ನಾಯಕಿ ಸ್ಮೃತಿ ಮಂಧಾನ!
ಡಬ್ಲ್ಯುಪಿಎಲ್ 2026ನೇ ಆವೃತ್ತಿಯ ಆರಂಭದಿಂದಲೇ ಐದಕ್ಕೆ ಅದು ಪಂದ್ಯಗಳನ್ನು ಗೆದ್ದು ಪ್ಲೇಆಫ್ಗೆ ತಲುಪಿದ್ದ ಆರ್ಸಿಬಿ ಬಳಿಕ ಸತತ ಎರಡು ಪಂದ್ಯಗಳಲ್ಲಿ ಸೋಲು ಕಂಡಿತ್ತು. ಬಳಿಕ ಯುಪಿಡಬ್ಲ್ಯು ವಿರುದ್ಧ ಗೆಲುವು ಸಾಧಿಸುವ ಮೂಲಕ ನೇರವಾಗಿ ಫೈನಲ್ ಪ್ರವೇಶಿಸಿತ್ತು.

