Delhi High Court

ಕಾಲ್ ಡ್ರಾಪ್ ಸಮಸ್ಯೆಗೆ ಪರಿಹಾರ ನಿಯಮ: ಟ್ರಾಯ್ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್
ಕಾಲ್ ಡ್ರಾಪ್ ಸಮಸ್ಯೆಗೆ ಟ್ರಾಯ್ ಸೂಚಿಸಿದ್ದ ಪರಿಹಾರ ನಿಯಮಗಳನ್ನು ಟೆಲಿಕಾಂ ಆಪರೇಟರ್ ಗಳು ಪ್ರಶ್ನಿಸಿರುವ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಟ್ರಾಯ್ ನಿಂದ ಪ್ರತಿಕ್ರಿಯೆ ಕೇಳಿದೆ.

ಬಿಜೆಪಿಯ ಕಮಲದ ವಿರುದ್ಧ ಅರ್ಜಿ
ಭಾರತೀಯ ಜನತಾ ಪಕ್ಷದ ಚಿಹ್ನೆಯಾದ ಕಮಲದ ಹೂವಿನ ಗುರುತನ್ನು ಅನೂರ್ಜಿತಗೊಳಿಸುವಂತೆ ಕೋರಿ ದೆಹಲಿ ಹೈಕೋರ್ಟ್‍ಗೆ ಮನವಿ ಮಾಡಲಾಗಿದೆ...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್'ಗೆ ಹಿನ್ನಡೆ
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿಧಿ ಅವ್ಯವಹಾರ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿಯವರಿಗೆ ಸೋಮವಾರ ಹಿನ್ನೆಡೆಯುಂಟಾಗಿದ್ದು, ಸಮನ್ಸ್ ಪ್ರಶ್ನಿಸಿ ಸಲ್ಲಿಸಿಕೆಯಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ...

ರಾಜನ್ ಔಷಧಿಗಳನ್ನು ತಿಹಾರ್ ಅಧಿಕಾರಿಗಳಿಗೆ ಒಪ್ಪಿಸಿ: ಸಿಬಿಐಗೆ ಹೈ ಕೋರ್ಟ್ ಸೂಚನೆ
ಭೂಗತ ಪಾತಕಿ ಛೋಟಾ ರಾಜನ್ ಗೆ ಸಂಬಂಧಿಸಿದ ಎಲ್ಲಾ ಔಷಧಿಗಳನ್ನು ತಿಹಾರ್ ಜೈಲಿನ ಅಧಿಕಾರಿಗಳಿಗೆ ಒಪ್ಪಿಸಬೇಕೆಂದು ದೆಹಲಿ ಹೈ ಕೋರ್ಟ್ ಸಿಬಿಐ ಅಧಿಕಾರಿಗಳಿಗೆ ಭಾನುವಾರ ಸೂಚನೆ ನೀಡಿದೆ...

ಐಪಿಎಲ್ ಸ್ಪಾಟ್ ಫಿಕ್ಸಿಂಗ್: ಎಲ್ಲಾ ಆರೋಪಿಗಳಿಗೂ ದೆಹಲಿ ಹೈಕೋರ್ಟ್ ನೊಟೀಸ್
2013ರ ಐಪಿಲ್ 6ನೇ ಆವೃತ್ತಿಯ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿದ್ದ ಎಲ್ಲಾ ಆರೋಪಿಗಳಿಗೆ ದೆಹಲಿ ಹೈಕೋರ್ಟ್ ನೋಟೀಸ್ ನೀಡಿದೆ.

ವೀರಭದ್ರ ಸಿಂಗ್ ಅಕ್ರಮ ಆಸ್ತಿ ಪ್ರಕರಣ: ದೆಹಲಿ ಹೈಕೋರ್ಟ್‍ಗೆ ವರ್ಗಾವಣೆ
ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿ ಹಿಮಾಚಲ ಪ್ರದೇಶ ಸಿಎಂ ವೀರಭದ್ರ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು...

ಗೋಹತ್ಯೆ, ಗೋಮಾಂಸ ನಿಷೇಧ ಪಿಐಎಲ್ ವಜಾಗೊಳಿಸಿದ ದೆಹಲಿ ಹೈಕೋರ್ಟ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗೋಮಾಂಸ ಮಾರಾಟ ಮತ್ತು ಗೋ ಹತ್ಯೆ ನಿಷೇಧಿಸುವಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ...

ದೆಹಲಿ ಸರ್ಕಾರದ ದೆಸ್ಕಾಂ ಸಿಎಜಿ ಆಡಿಟ್ ಆದೇಶ ರದ್ದುಗೊಳಿಸಿದ ಹೈಕೋರ್ಟ್
ದೆಹಲಿಯ ಮೂರು ಖಾಸಗಿ ವಿದ್ಯುತ್ ಸರಬರಾಜು ಕಂಪನಿಗಳ ಖಾತೆಗಳನ್ನು ಸಿಎಜಿಯಿಂದ ಆಡಿಟ್ ಮಾಡಿಸಲು ಮುಂದಾಗಿದ್ದ...

ಸ್ಪಾಟ್ ಫಿಕ್ಸಿಂಗ್ ಪೊಲೀಸರ ಮೇಲ್ಮನವಿ
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಆರೋಪ ಮುಕ್ತರಾಗಿ ಹೊರ ಬಂದಿರುವ ರಾಜಸ್ಥಾನ ರಾಯಲ್ಸ್ ತಂಡದ ಎಸ್.ಶ್ರೀಶಾಂತ್, ಅಜಿತ್ ಚಾಂಡಿಲಾ ಹಾಗೂ ಅಂಕಿತ್ ಚೌಹಾಣ್ ವಿರುದ್ಧ ದೆಹಲಿ ಪೊಲೀಸರು ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ...

