ದೇಶDelhi-NCR ಪ್ರದೇಶಗಳಲ್ಲಿ ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾರಾಟ, ಬಳಕೆಗೆ ಸುಪ್ರೀಂ ಕೋರ್ಟ್ ಅನುಮತಿ
ದೀಪಾವಳಿಯ ಸಮಯದಲ್ಲಿ ಮಾಲಿನ್ಯ ಮಟ್ಟವನ್ನು ಮೇಲ್ವಿಚಾರಣೆ ಮಾಡಲು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಎನ್ಸಿಆರ್ನ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.