- Tag results for delhi visit
![]() | ಹೈಕಮಾಂಡ್ ಭೇಟಿಗೆ ಸಮಯ ಕೇಳಿಲ್ಲ, ಇಡೀ ದಿನ ಸಮ್ಮೇಳನದಲ್ಲಿ ಭಾಗಿ: ಮುಖ್ಯಮಂತ್ರಿ ಬೊಮ್ಮಾಯಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತಲುಪಿದ್ದಾರೆ. ಇಂದು ಶನಿವಾರ ದೆಹಲಿಯಲ್ಲಿ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಸಮ್ಮೇಳನವಿದೆ, ಇಂದು ಇಡೀ ದಿನ ಸಮ್ಮೇಳನದಲ್ಲಿ ಭಾಗಿಯಾಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಹೇಳಿದ್ದಾರೆ. |
![]() | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಸಂಜೆ ದೆಹಲಿಗೆ: ಸಿಎಂ-ಸಿಜೆಗಳ ಸಮ್ಮೇಳನದಲ್ಲಿ ಭಾಗಿನಾಳೆ ಸಂಜೆ ದೆಹಲಿಗೆ ಪ್ರಯಾಣಿಸುತ್ತಿದ್ದು ಏಪ್ರಿಲ್ 30ರಂದು ದೆಹಲಿಯಲ್ಲಿ ಮುಖ್ಯಮಂತ್ರಿಗಳು ಮತ್ತು ಎಲ್ಲಾ ರಾಜ್ಯಗಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಸಮ್ಮೇಳನವಿದ್ದು, ಅದರಲ್ಲಿ ಭಾಗವಹಿಸಿ ಬರುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ದೆಹಲಿ ಭೇಟಿ ಫಲಪ್ರದ; ಬಿಜೆಪಿ ಕಾರ್ಯಕಾರಿಣಿ ಬಳಿಕ ಸಂಪುಟ ವಿಸ್ತರಣೆ: ಸಿಎಂ ಬಸವರಾಜ ಬೊಮ್ಮಾಯಿದೆಹಲಿ ಭೇಟಿ ಫಲಪ್ರದವಾಗಿದೆ, ಬಿಜೆಪಿ ವರಿಷ್ಠ ಜೆ ಪಿ ನಡ್ಡ ಅವರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ವಿಸ್ತೃತವಾಗಿ ಚರ್ಚೆ ಮಾಡಿದ್ದೇವೆ. ಬಿಜೆಪಿ ವರಿಷ್ಠರು ಕೂಡ ಎಲ್ಲಾ ಮಾಹಿತಿ ಪಡೆದಿದ್ದಾರೆ, ರಾಜ್ಯದ ರಾಜಕಾರಣ ಮತ್ತು ಸಂಪುಟ ರಚನೆ ಬಗ್ಗೆ ಸಂಪೂರ್ಣ ಚರ್ಚೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಭಾರತದ ನೆಲದಲ್ಲಿ ಯುಎಸ್ v/s ರಷ್ಯಾ? ಲಾವ್ರೊವ್ ಭೇಟಿಯೊಂದಿಗೆ, ಅಮೆರಿಕದ ಉನ್ನತ ಅಧಿಕಾರಿ ಈ ವಾರ ದೆಹಲಿಗೆ ಆಗಮನಕಾಕತಾಳೀಯ ಎಂಬಂತೆ ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೋವ್ ಅವರೊಂದಿಗೆ ಉಕ್ರೇನ್ ಮೇಲಿನ ದಾಳಿ ವಿಚಾರವಾಗಿ ರಷ್ಯಾದ ವಿರುದ್ದ ಅಮೆರಿಕ ಹೇರಿರುವ ಆರ್ಥಿಕ ನಿರ್ಬಂಧಗಳ ಪ್ರಮುಖ ವಿನ್ಯಾಸಕಾರ ಎಂದು ಹೆಸರಾದ ಯುಎಸ್ ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರ ದಲೀಪ್ ಸಿಂಗ್ ಕೂಡಾ ಈ ವಾರ ನವದೆಹಲಿಗೆ ಆಗಮಿಸುತ್ತಿದ್ದಾರೆ. |
![]() | ಸಚಿವಾಕಾಂಕ್ಷಿಗಳಿಗೆ ನಿರಾಸೆ; ಮುಂದಿನ ಸೂಚನೆ ತನಕ ಸಂಪುಟ ವಿಸ್ತರಣೆ ಬೇಡ: ಸಿಎಂ ಗೆ ಅಮಿತ್ ಶಾಸಚಿವ ಹುದ್ದೆ, ನಿಗಮ ಮಂಡಳಿ, ಪ್ರಾಧಿಕಾರಗಳ ಹುದ್ದೆಗಳ ಆಕಾಂಕ್ಷಿಗಳ ಒತ್ತಡದಿಂದ ಪಾರಾಗಲು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರ ದೆಹಲಿ ಯಾತ್ರೆ ಫಲ ನೀಡಿಲ್ಲ. ನೀವು ಸಚಿವ ಸಂಪುಟ ವಿಸ್ತರಣೆಗಾಗಿ ಮುಂದಿನ ಸೂಚನೆ ತನಕ ಕಾಯಬೇಕು ಎಂದು ಅಮಿತ್ ಶಾ ತಿಳಿಸಿದ್ದಾರೆ ಎನ್ನಲಾಗಿದೆ. |
![]() | ನದಿ ಜೋಡಣೆ: ಕರ್ನಾಟಕದ ಸಮರ್ಪಕ ಪಾಲು ದೊರೆಯಬೇಕು- ಬೊಮ್ಮಾಯಿನದಿ ಜೋಡಣೆ ವಿಚಾರದಲ್ಲಿ ಕರ್ನಾಟಕದ ಸಮರ್ಪಕ ಪಾಲು ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ಸಂಪುಟ ಸರ್ಜರಿಗೆ ಸಿಎಂ ಬೊಮ್ಮಾಯಿ ಸಜ್ಜು: ನಾಳೆ ದೆಹಲಿಗೆ ಪ್ರಯಾಣ?ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆಗೆ ಸಜ್ಜಾಗಿದ್ದು, ದೆಹಲಿಯಲ್ಲಿ ವರಿಷ್ಠರ ಭೇಟಿಗೆ ಕಾಯುತ್ತಿದ್ದಾರೆ. ವರಿಷ್ಠರು ಭೇಟಿಗೆ ಸಮಯ ನೀಡಿದ ಕೂಡಲೇ ದೆಹಲಿಗೆ ತೆರಳುತ್ತಿರುವುದಾಗಿ ತಿಳಿಸಿದ್ದಾರೆ. |
![]() | ಪ್ರಧಾನಿ ಮೋದಿ ಭೇಟಿ ಮಾಡಿದ ನೂತನ ಸಿಎಂ ಬೊಮ್ಮಾಯಿ; ಏಮ್ಸ್ ಮಂಜೂರು ಮಾಡಲು ಮನವಿರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ಬಸವರಾಜ ಬೊಮ್ಮಾಯಿ ಅವರು ಜು.30 ರಂದು ನವದೆಹಲಿಗೆ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. |
![]() | ದೆಹಲಿ ತಲುಪಿದ ಸಿಎಂ ಬಸವರಾಜ ಬೊಮ್ಮಾಯಿ: ಇಂದು ಮಧ್ಯಾಹ್ನ ಪ್ರಧಾನಿ ಮೋದಿ ಭೇಟಿರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಬಸವರಾಜ ಬೊಮ್ಮಾಯಿಯವರು ಮೊದಲ ದೆಹಲಿ ಪ್ರವಾಸ ಕೈಗೊಂಡಿದ್ದು ಈಗಾಗಲೇ ರಾಜಧಾನಿ ತಲುಪಿದ್ದಾರೆ. ಅವರನ್ನು ದೆಹಲಿ. ಇಂದಿರಾ ಗಾಂಧಿ ವಿಮಾನ ನಿಲ್ದಾಣದ ಬಳಿ ಹಲವರು ಬರಮಾಡಿಕೊಂಡಿದ್ದಾರೆ. |
![]() | ದೆಹಲಿಗೆ ಭೇಟಿ ನೀಡಿದ ಮಾರನೇ ದಿನ, ಶಶಿಕಲಾಗೆ 'ನೋ ಎಂಟ್ರಿ' ಎಂದ ಒಪಿಎಸ್ಪಕ್ಷಕ್ಕೆ ಉಭಯ ನಾಯಕತ್ವ ಮುಂದುವರಿಯುತ್ತದೆ ಮತ್ತು ಯಾರೂ ಪಕ್ಷವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಎಐಎಡಿಎಂಕೆ ಸಂಯೋಜಕ ಒ ಪನ್ನೀರ್ ಸೆಲ್ವಂ ಅವರು ಬುಧವಾರ ಹೇಳಿದ್ದಾರೆ. |
![]() | ಸಿಎಂ ಕುರ್ಚಿ ಭದ್ರಪಡಿಸಲು ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆಯೇ? ಕಾಂಗ್ರೆಸ್ ಟೀಕೆಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ದೆಹಲಿ ಭೇಟಿ ಸ್ವಪಕ್ಷೀಯರು ಸೇರಿದಂತೆ ರಾಜಕೀಯ ಮುಖಂಡರಲ್ಲಿ ನಾನಾ ಅನುಮಾನಗಳಿಗೆ ಕಾರಣವಾಗಿದೆ. ಈ ಮಧ್ಯೆ ಸಿಎಂ ಕುರ್ಚಿ ಭದ್ರಪಡಿಸಲು ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆಯೇ ಎಂದು ಕಾಂಗ್ರೆಸ್ ಟೀಕಿಸಿದೆ. |
![]() | ದೆಹಲಿ ಭೇಟಿಯ ಹಿಂದೆ ರಾಜಕೀಯ ಉದ್ದೇಶ ಇಲ್ಲ: ಶಾಸಕ ಅರವಿಂದ ಬೆಲ್ಲದ್ ಸ್ಪಷ್ಟನೆನಾನು ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದು, ಈ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ ಅವರು ಶನಿವಾರ ಸ್ಪಷ್ಟನೆ ನೀಡಿದ್ದಾರೆ. |
![]() | ನನ್ನ ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದೆ, ಈ ರೀತಿಯ ಸುದ್ದಿಗಳು ಏಕೆ ಸೃಷ್ಟಿಯಾಗುತ್ತವೆ: ವಿಜಯೇಂದ್ರಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ದೆಹಲಿ ಭೇಟಿ ಬಗ್ಗೆ ಹಲವು ಊಹಾ ಪೋಹಗಳು ಎದ್ದಿದ್ದವು. ಇದಕ್ಕೆಲ್ಲಾ ಸ್ವತಃ ವಿಜಯೇಂದ್ರ ಅವರೇ ಸ್ಪಷ್ಟನೆ ನೀಡಿದ್ದಾರೆ. |