ದೇಶದೆಹಲಿ ಏಮ್ಸ್ ಆಸ್ಪತ್ರೆಯ ನರ್ಸ್ ಗೆ ಕೊರೋನಾ ಸೋಂಕು; ವೈದ್ಯರು ಸೇರಿ 40 ಸಿಬ್ಬಂದಿ ಕ್ವಾರಂಟೈನ್ ಗೆ
ಕರ್ತವ್ಯದಲ್ಲಿದ್ದ ನರ್ಸ್ ಒಬ್ಬರಲ್ಲಿ ಕೊರೋನಾ ವೈರಸ್ ಸೋಂಕು ಕಂಡುಬಂದ ಹಿನ್ನಲೆಯಲ್ಲಿ ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು, ಇತರೆ ನರ್ಸ್ ಗಳು ಮತ್ತು ವೈದ್ಯಕೀಯ ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.