ಕ್ರಿಕೆಟ್ಮೊಹಮ್ಮದ್ ಸಿರಾಜ್ ಕೈಬಿಟ್ಟಿದ್ದಕ್ಕೆ ಕೋಮುಬಣ್ಣ: ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಮಹತ್ವದ ಹೇಳಿಕೆ!
ವೇಗದ ಬೌಲರ್ ಮೊಹಮ್ಮದ್ ಸಿರಾಜ್ಗೆ ಬೆಂಬಲ ವ್ಯಕ್ತಪಡಿಸಿದ್ದು, ಅವರನ್ನು ಆಡುವ ಹನ್ನೊಂದರ ಬಳಗದಲ್ಲಿ (playing XI) ಸೇರಿಸಿಕೊಳ್ಳಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ದೇಶಕ್ಕಾಗಿ ಸಿರಾಜ್ ನೀಡಿರುವ ಪ್ರದರ್ಶನವನ್ನು ಅವರು ಶ್ಲಾಘಿಸಿದ್ದಾರೆ.