• Tag results for demands

ಮುಂಬೈ: ಜಾತಿ ಆಧಾರಿತ ಜನ ಗಣತಿಗೆ ಶರದ್ ಪವಾರ್ ಒತ್ತಾಯ

ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಬುಧವಾರ ಜಾತಿ ಆಧಾರಿತ ಜನಗಣತಿಗೆ ಒತ್ತಾಯಿಸಿದ್ದಾರೆ. ಸಾಮಾಜಿಕ ಸಮಾನತೆಗೆ ಈ ರೀತಿಯ ಗಣತಿ ಅಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ. 

published on : 25th May 2022

ನವಾಬ್ ಮಲಿಕ್ ರನ್ನು ಜೈಲಿನಿಂದ ಬಿಡುಗಡೆ ಮಾಡಲು 3 ಕೋಟಿಗೆ ಬೇಡಿಕೆ: ಮಹಾ ಸಚಿವರ ಪುತ್ರನಿಂದ ಕೇಸ್ ದಾಖಲು

ತಮ್ಮ ತಂದೆ, ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಅವರನ್ನು ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಲು ವ್ಯಕ್ತಿಯೊಬ್ಬ ಮೂರು ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಪುತ್ರ ಅಮೀರ್ ಮಲಿಕ್...

published on : 17th March 2022

ಗುತ್ತಿಗೆ, ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲ ಧರಣಿ ಸತ್ಯಾಗ್ರಹಕ್ಕೆ ಮುಂದಾದ ಸಂಘ

ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನ ಈಡೇರಿಸಲು ಸರ್ಕಾರ ವಿಫಲವಾದ ಹಿನ್ನಲೆ, ಧರಣಿ ಸತ್ಯಾಗ್ರಹ ನಡೆಸಲು ಸಂಘದಿಂದ ನಾಳೆ ಸಂಜೆ ತೀರ್ಮಾನಿಸಲಾಗುವುದೆಂದು ಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ವಿಶ್ವಾರಾದ‍್ಯ ತಿಳಿಸಿದರು.

published on : 20th February 2022

ಸಿಎಎ ರದ್ಧತಿಗೆ ಎನ್ ಡಿಎ ಮೈತ್ರಿ ಪಕ್ಷ ಒತ್ತಾಯ

ಸಂಸತ್ತಿನ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಪ್ರಜಾಸತಾತ್ಮಕ ಮೈತ್ರಿಕೂಟದ ಮಿತ್ರಪಕ್ಷಗಳ (ಎನ್ ಡಿಎ) ಸಭೆಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ರದ್ದುಪಡಿಸುವಂತೆ ರಾಷ್ಟ್ರೀಯ ಫೀಪಲ್ಸ್ ಪಾರ್ಟಿ ಮುಖಂಡರಾದ ಅಗತಾ ಸಂಗ್ಮಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

published on : 28th November 2021

ಕಪಿಲ್ ಸಿಬಲ್ ಆಯೋಜಿಸಿದ್ದ ಔತಣಕೂಟದಲ್ಲಿ ಬಿಜೆಪಿ ವಿರುದ್ಧ ರಾಜಕೀಯ ತಂತ್ರ, ಕಾಂಗ್ರೆಸ್ ನಾಯತಕ್ವ ಬಗ್ಗೆ ಚರ್ಚೆ!

ರಾಜ್ಯಸಭೆ ಸದಸ್ಯ ಹಾಗೂ ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಔತಣ ಕೂಟ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗೆ ಬಲಿಷ್ಠ ನಾಯಕತ್ವದ ಅಗತ್ಯದ ಕೂಗು ವ್ಯಕ್ತವಾಗಿದೆ. 

published on : 10th August 2021

ಜಾತಿ ಆಧಾರಿತ ಜನಗಣತಿ, ಒಬಿಸಿಗೆ ಪ್ರತ್ಯೇಕ ಸಚಿವಾಲಯಕ್ಕೆ ಬಿಜೆಪಿ ಮೈತ್ರಿ ಪಕ್ಷ ಅಪ್ನಾ ದಳ ಒತ್ತಾಯ

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಮೈತ್ರಿ ಅಪ್ನಾ ದಳ (ಎಸ್ ) ಇತರೆ ಹಿಂದುಳಿದವರ ಕಲ್ಯಾಣಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು ಮತ್ತು ಸಮುದಾಯದ ನಿಖರವಾದ ಜನಸಂಖ್ಯೆಯನ್ನು ಕಂಡುಹಿಡಿಯಲು ದೇಶಾದ್ಯಂತ ಜಾತಿ ಆಧಾರಿತ ಜನಗಣತಿ ನಡೆಸಬೇಕೆಂದು ಒತ್ತಾಯಿಸಿದೆ.  

published on : 8th August 2021

ನಾಚಿಕೆ ಇಲ್ಲದ ಪ್ರಧಾನಿ; ಲಸಿಕೆ ಬೇಡಿಕೆ ಪೂರೈಸಲು, ಕೋವಿಡ್ ಬಿಕ್ಕಟ್ಟು ನಿರ್ವಹಿಸುವುದರಲ್ಲಿ ವಿಫಲ: ಮಮತಾ ಬ್ಯಾನರ್ಜಿ

ಕೋವಿಡ್-19 ನಿರ್ವಹಣೆ, ಲಸಿಕೆ ಪೂರೈಕೆ ವಿಷಯವಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 

published on : 6th July 2021

ಲಾಕ್‌ ಡೌನ್ ನಂತರದ ಪರಿಸ್ಥಿತಿ ಕುರಿತು ಚರ್ಚಿಸಲು ವಿಧಾನಸಭೆ ಅಧಿವೇಶನಕ್ಕೆ ಕುಮಾರಸ್ವಾಮಿ ಒತ್ತಾಯ

ಲಾಕ್ ಡೌನ್ ನಂತರದ ಪರಿಸ್ಥಿತಿ ಕುರಿತು ಚರ್ಚಿಸಲು ಕೂಡಲೇ ವಿಧಾನಸಭೆ ಅಧಿವೇಶನ ಕರೆಯಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

published on : 18th June 2021

ಕೇಂದ್ರಕ್ಕೆ 30 ಸಾವಿರ ಕೋಟಿ ರೂ. ಏನೂ ಅಲ್ಲ; ಸಾರ್ವತ್ರಿಕ ಕೋವಿಡ್-19 ಲಸಿಕಾ ಕಾರ್ಯಕ್ರಮಕ್ಕೆ ಮಮತಾ ಬ್ಯಾನರ್ಜಿ ಒತ್ತಾಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಾರ್ವತ್ರಿಕ ಕೋವಿಡ್-19 ಲಸಿಕಾ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

published on : 8th May 2021

ಪುದುಚೇರಿ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದ ಪ್ರತಿಪಕ್ಷಗಳು, ಸಿಎಂ ನಾರಾಯಣಸ್ವಾಮಿ ರಾಜೀನಾಮೆಗೆ ಆಗ್ರಹ

ಇಬ್ಬರು ಸಚಿವರು ಮತ್ತು ನಾಲ್ವರು ಶಾಸಕರ ರಾಜೀನಾಮೆಯ ನಂತರ ಪುದುಚೇರಿ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ಆರೋಪಿಸಿದ ಪ್ರತಿಪಕ್ಷಗಳು, ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಅವರು...

published on : 16th February 2021

ಕುವೈತ್ ನಲ್ಲಿ ಕರ್ನಾಟಕದ ವ್ಯಕ್ತಿ ನಿಗೂಢ ಸಾವು: ತನಿಖೆಗೆ ಕುಟುಂಬದ ಒತ್ತಾಯ

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿನ ಹಸನ್ ಫರೀದ್ ಸಾಬ್ ಎಂಬ ಯುವಕ ಕುವೈತ್ ನಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಸಾವಿನ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಎಂದು ಮೃತನ ಕುಟುಂಬಸ್ಥರು ಹಾಗೂ ಶಿವಮೊಗ್ಗ ಶಾಂತಿ ಸಂಘಟನೆ ಒತ್ತಾಯಿಸಿದೆ.

published on : 12th January 2021

ರಾಶಿ ಭವಿಷ್ಯ