- Tag results for demolition drive
![]() | ಜಮ್ಮು-ಕಾಶ್ಮೀರ: ಸರ್ಕಾರದ ಒತ್ತುವರಿ ತೆರವು ಕಾರ್ಯಾಚರಣೆ ಅಭಿಯಾನ ವಿರುದ್ಧ ರಾಹುಲ್ ವಾಗ್ದಾಳಿಜಮ್ಮು ಮತ್ತು ಕಾಶ್ಮೀರದ ಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕೇಂದ್ರವು ಕಿತ್ತುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ ಮತ್ತು ಒತ್ತುವರಿ ತೆರವು ಕಾರ್ಯಾಚರಣೆ ಅಭಿಯಾನ ನೈಜ' ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ. |
![]() | ಚುನಾವಣೆಯತ್ತ ಅಧಿಕಾರಿಗಳ ಚಿತ್ತ: ಒತ್ತುವರಿ ಕಾರ್ಯಾಚರಣೆ ಅಂತ್ಯ ಸಾಧ್ಯತೆ, ಮುಂದಿನ ಪ್ರವಾಹ ಪರಿಸ್ಥಿತಿವರೆಗೂ ಸ್ಥಳೀಯರು ನಿರಾಳ!ಅತಿಕ್ರಮಣದಾರರ ಆಸ್ತಿ ಧ್ವಂಸಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ನೀಡಲು ಸಹಕರಿಸಿದ ಆರೋಪದ ಮೇಲೆ ಬೆಂಗಳೂರು ಪೂರ್ವ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರು ಅಮಾನತುಗೊಂಡಿದ್ದು, ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಒತ್ತುವರಿ ಕಾರ್ಯಾಚರಣೆ ಅಂತ್ಯಗೊಳ್ಳುವ ಸಾಧ್ಯತೆಗಳ ಕುರಿತು ಸ್ಥಳೀಯರು... |
![]() | ಬಿಬಿಎಂಪಿಯ ಅಕ್ರಮ ಒತ್ತುವರಿ ತೆರವು ಕಾರ್ಯಕ್ಕೆ ಬ್ರೇಕ್: ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮಾಲೀಕರಿಗೆ ಅನುಕೂಲ!ವಾರಾಂತ್ಯಗಳಲ್ಲಿ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಬಿಬಿಎಂಪಿಗೆ ಹಿನ್ನಡೆಯಾಗಿದೆ. ಮಾಲೀಕರು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯುವುದನ್ನು ತಪ್ಪಿಸಲು ವಾರಾಂತ್ಯದಲ್ಲಿ ಮಳೆನೀರು ಚರಂಡಿ ಒತ್ತುವರಿ ತೆರವು ಮಾಡಲು ಯೋಜನೆ ರೂಪಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ತನ್ನ ಕಾರ್ಯವಿಳಂಬದಿಂದ ಅದರ ಕಾರ್ಯತಂತ್ರ ವಿಫಲವಾಗಿದೆ. |
![]() | ಬಿಬಿಎಂಪಿ ಅಕ್ರಮ ಒತ್ತುವರಿ ತೆರವು ಕಾರ್ಯ: ಕೆ ಆರ್ ಪುರಂ, ಹೂಡಿ, ವೈಟ್ ಫೀಲ್ಡ್ ನಲ್ಲಿ ಘರ್ಜಿಸಿದ ಬುಲ್ಡೋಜರ್ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹದೇವಪುರ ವಲಯ, ಹೂಡಿ, ಟಿಝಡ್ ಅಪಾರ್ಟ್ ಮೆಂಟ್, ಮಹದೇವಪುರ ವಲಯ ಮತ್ತು ಕೆ ಆರ್ ಪುರಂನ ಗಾಯತ್ರಿ ಲೇ ಔಟ್ ನಲ್ಲಿ ರಾಜಕಾಲುವೆ, ಒಳಚರಂಡಿಯ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿತು. |
![]() | ತೆರವು ಕಾರ್ಯ ವಿರೋಧಿಸಿ ದಂಪತಿ ಆತ್ಮಹತ್ಯೆಗೆ ಯತ್ನ; ಕೆ ಆರ್ ಪುರಂನಲ್ಲಿ ಹೈಡ್ರಾಮಾ; ವಶಕ್ಕೆ ಪಡೆದ ಪೊಲೀಸರು, ಮನೆ ಕೆಡವಿದ ಪಾಲಿಕೆಅಕ್ರಮ ಒತ್ತುವರಿ, ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮೊನ್ನೆ ಸೋಮವಾರ ಬಿಬಿಎಂಪಿ ಪುನರಾರಂಭಿಸಿದ್ದು ಇಂದು ಬುಧವಾರ ಬೆಳಗ್ಗೆ ಕೆ ಆರ್ ಪುರಂನಲ್ಲಿ ಕಾರ್ಯಾಚರಣೆಗಿಳಿದಿತ್ತು. |
![]() | ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ: ಎಸ್ ಆರ್ ಲೇ ಔಟ್ ನಲ್ಲಿ ಫೀಲ್ಡಿಗಿಳಿದ ಬುಲ್ಡೋಜರ್ಮಳೆನೀರು ಚರಂಡಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮೊನ್ನೆ ಸೋಮವಾರ ಪುನರಾರಂಭಿಸಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ನಿನ್ನೆ ಮಂಗಳವಾರ ಕೆಆರ್ ಪುರಂನ ಎಸ್‌ಆರ್ ಲೇಔಟ್ ಮತ್ತು ಶೀಲವಂತ ಕೆರೆ (ಕೆರೆ) ಮಹದೇವಪುರ ಬಳಿ ಕಾರ್ಯಾಚರಣೆಗಿಳಿದಿತ್ತು. |
![]() | ಬೆಂಗಳೂರು: ಹೈಕೋರ್ಟ್ ತಡೆಯಾಜ್ಞೆ ನೀಡಿದ್ದರೂ 29 ಒತ್ತುವರಿ ತೆರವು ಕಾರ್ಯಾಚರಣೆ ಪುನರಾರಂಭಬಿಬಿಎಂಪಿಯ ಒತ್ತುವರಿ ತೆರವು ಕಾರ್ಯಾಚರಣೆ ವಿರುದ್ಧ 61 ಆಸ್ತಿ ಮಾಲೀಕರು ಕರ್ನಾಟಕ ಹೈಕೋರ್ಟ್‌ಗೆ ಮೊರೆ ಹೋದ ನಂತರ, ಕೇವಿಯಟ್ ಸಲ್ಲಿಸುವಂತೆ ಬಿಬಿಎಂಪಿಗೆ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ. |
![]() | ಅಪಾರ್ಟ್ ಮೆಂಟ್ ಮಾಲೀಕರ ಮನವಿ: ಬಿಬಿಎಂಪಿ ಒತ್ತುವರಿ ತೆರವು ಪ್ರಕ್ರಿಯೆಗೆ ಹೈಕೋರ್ಟ್ ತಡೆ!ಬೆಂಗಳೂರು ಭಾರಿ ಮಳೆ, ಪ್ರವಾಹದ ಬಳಿಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸುತ್ತಿರುವ ಒತ್ತುವರಿ ತೆರವು ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ. |
![]() | ಬೆಂಗಳೂರು ಒತ್ತುವರಿ ತೆರವು ಕಾರ್ಯಾಚರಣೆ: NRI ಖರೀದಿದಾರರಿಗೆ ಎಚ್ಚರಿಕೆಇತ್ತೀಚಿನ ಮಳೆಗೆ ಬೆಂಗಳೂರಿನ ಹಲವು ಭಾಗಗಳು ಜಲಾವೃತವಾಗಲು ಕಾರಣವಾಗಿರುವ ಅತಿಕ್ರಮಣ ಮತ್ತು ಅಕ್ರಮ ಒತ್ತುವರಿ ನಿರ್ಮಾಣದ ವಿರುದ್ಧ ಬಿಬಿಎಂಪಿ ಅಧಿಕಾರಿಗಳು ನಡೆಸುತ್ತಿರುವ ತೆರವು ಕಾರ್ಯಾಚರಣೆ ಅನಿವಾಸಿ ಭಾರತೀಯ (ಎನ್‌ಆರ್‌ಐ) ಆಸ್ತಿ ಖರೀದಿದಾರರಿಗೆ ಹೊಸ ಎಚ್ಚರಿಕೆಯಾಗಿ ಮಾರ್ಪಟ್ಟಿದೆ. |
![]() | ಬಿಬಿಎಂಪಿಯ ಆಪರೇಷನ್ ಡೆಮಾಲಿಷನ್: 5ನೇ ದಿನವೂ ಜೆಸಿಬಿಗಳ ಘರ್ಜನೆ; 11 ಕಡೆ ಒತ್ತುವರಿ ತೆರವುಬೆಂಗಳೂರು ಮಹಾನಗರ ಪಾಲಿಕೆ 5ನೇ ದಿನವೂ ಒತ್ತುವರಿ ಕಾರ್ಯವನ್ನು ಮುಂದುವರಿಸಿದ್ದು, ದಾಸರಹಳ್ಳಿ ಮತ್ತು ಯಲಹಂಕ ವಲಯಗಳಲ್ಲಿ 11 ಕಡೆ ಒತ್ತುವರಿ ತೆರವುಗೊಳಿಸಿದೆ. |
![]() | ಮುಂದುವರಿದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ: ಬಿಬಿಎಂಪಿ ಭ್ರಷ್ಟ ಅಧಿಕಾರಿಗಳ ಮೇಲೆ ಮಾಲೀಕರ ಆರೋಪನಗರದಲ್ಲಿ ಮಳೆ ಸುರಿದರೆ ಆಗುವ ಅನಾಹುತಗಳನ್ನು ತಪ್ಪಿಸಲು ರಾಜಕಾಲುವೆ ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಅಕ್ರಮ ಕಟ್ಟಡಗಳು, ನಿವಾಸದ ಮನೆಗಳನ್ನು ತೆರವುಗೊಳಿಸುವ ತನ್ನ ಎರಡನೇ ದಿನದ ಕಾರ್ಯಾಚರಣೆಯನ್ನು ಬಿಬಿಎಂಪಿ ಇಂದು ಮಂಗಳವಾರ ಮುಂದುವರಿಸಿದೆ. |
![]() | 'ಸ್ವತಂತ್ರ ಭಾರತದ ದೊಡ್ಡ ವಿನಾಶ': ದೆಹಲಿಯಲ್ಲಿ ಬುಲ್ಡೋಜರ್ ಕಾರ್ಯಾಚರಣೆ ಕುರಿತಂತೆ ಕೇಜ್ರಿವಾಲ್ ಆಕ್ರೋಶ!ನಗರದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅತಿಕ್ರಮಣ ವಿರೋಧಿ ಅಭಿಯಾನವನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟೀಕಿಸಿದ್ದಾರೆ. |