ರಾಜಕೀಯಸ್ಟೀಲ್ ಬ್ರಿಡ್ಜ್ ವಿವಾದ: ಮುಖ್ಯಮಂತ್ರಿ ಜೊತೆ ಚರ್ಚಿಸಿ ತೀರ್ಮಾನ- ಡಾ. ಜಿ. ಪರಮೇಶ್ವರ್
ವಾಹನ ದಟ್ಟಣೆ ನಿಯಂತ್ರಣ ನಿಟ್ಟಿನಲ್ಲಿ ಉತ್ತಮ ಯೋಜನೆಯಾಗಿರುವ ಉಕ್ಕು ಸೇತುವೆ ನಿರ್ಮಾಣ ಸಂಬಂಧ ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ ಸಂಪುಟದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.