ದೇಶಮಧ್ಯಪ್ರದೇಶ: ಬಾಲಕಿಯರ ಹಾಸ್ಟೆಲ್ನಲ್ಲಿ ತಪಾಸಣೆ ವೇಳೆ ಲೈಂಗಿಕ ಕಿರುಕುಳ ನೀಡಿದ ಜಿಲ್ಲಾಧಿಕಾರಿ ಬಂಧನ
ಮಧ್ಯಪ್ರದೇಶದ ಝಬುವಾ ಜಿಲ್ಲೆಯ ಸರ್ಕಾರಿ ಬುಡಕಟ್ಟು ಬಾಲಕಿಯರ ವಸತಿ ನಿಲಯದಲ್ಲಿ ತಪಾಸಣೆ ವೇಳೆ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಿ, ಬಂಧಿಸಲಾಗಿದೆ.