• Tag results for detained

'ಬುಲ್ಲಿ ಬಾಯ್' ಆ್ಯಪ್ ಪ್ರಕರಣ: ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಬಂಧನ

'ಬುಲ್ಲಿ ಬಾಯ್' ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸ್ ಸೈಬರ್ ಸೆಲ್ ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿದೆ.

published on : 4th January 2022

ಪ್ರತಿಭಟನೆ ನಡೆಸುತ್ತಿದ್ದ ವೈದ್ಯರನ್ನು ಎಳೆದೊಯ್ದು ಬಂಧಿಸಿದ ದೆಹಲಿ ಪೊಲೀಸರು

ಕೊರೋನಾ ಎರಡು ಅಲೆಗಳಲ್ಲೂ ಮುಂಚೂಣಿಯಲ್ಲಿದ್ದ ಯುವ ವೈದ್ಯರನ್ನು ಕೋವಿಡ್ ವಾರಿಯರ್ ಎಂದು ಶ್ಲಾಘಿಸಲಾಗಿತ್ತು. ಈಗ ಅದೇ ವಾರಿಯರ್ ಗಳನ್ನು ಪೊಲೀಸರು ಎಳೆದೊಯ್ದು ಬಂಧಿಸಿರುವ ಘಟನೆ ರಾಷ್ಟ್ರ ರಾಜಧಾನಿ...

published on : 28th December 2021

ಲಂಕಾ ವಶಕ್ಕೆ ಮತ್ತೆ 13 ಮಂದಿ ಭಾರತೀಯ ಮೀನುಗಾರರು, ಬಂಧಿತರ ಸಂಖ್ಯೆ 68 ಕ್ಕೆ ಏರಿಕೆ

ತಮಿಳುನಾಡಿನ ಮೂಲದ 13 ಮಂದಿ ಭಾರತೀಯ ಮೀನುಗಾರರನ್ನು ಅಂತಾರಾಷ್ಟ್ರೀಯ ಜಲಗಡಿ(ಐಎಂಬಿಎಲ್) ಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಶ್ರೀಲಂಕಾ ನೌಕಾಪಡೆ ಬಂಧಿಸಿದೆ.

published on : 21st December 2021

ಇಳಕಲ್ ನಲ್ಲಿ ಕೋಮು ಸಂಘರ್ಷ: 8 ಮಂದಿ ಬಂಧನ

ಖಾಸಗಿ ಟ್ಯೂಷನ್ ಒಂದರಲ್ಲಿ ಸೋಮವಾರ ಸಂಜೆ ತಲೆಗೆ ಟೋಪಿ ಧರಿಸಿದ್ದ ಸ್ನೇಹಿತನನ್ನು 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 15 ವರ್ಷದ ಬಾಲಕನೊಬ್ಬ ಲೇವಡಿ ಮಾಡಿದ ನಂತರ ಇಳಕಲ್ ನಲ್ಲಿ ಎರಡು ಧಾರ್ಮಿಕ ಗುಂಪುಗಳ ಸದಸ್ಯರ ನಡುವೆ ಸಂಘರ್ಷವೇರ್ಪಟ್ಟಿತ್ತು.

published on : 12th October 2021

ಲಖಿಂಪುರ್ ಖೇರಿ ಹಿಂಸಾಚಾರ: ಪ್ರಿಯಾಂಕಾ ಗಾಂಧಿ, ದೀಪೇಂದ್ರ ಹೂಡಾ ವಶಕ್ಕೆ; ಅಖಿಲೇಶ್, ಎಸ್'ಸಿ ಮಿಶ್ರಾ ಗೆ ಲಖನೌನಲ್ಲಿ ಪೊಲೀಸರ ತಡೆ

ರೈತರ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದಲ್ಲಿ ಬಲಿಯಾದ ಎಂಟು ಮಂದಿಯ ಕುಟುಂಬಗಳನ್ನು ಭೇಟಿಯಾಗಲು ಅನುಮತಿ ನೀಡದ ಪೊಲೀಸರು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರೆ ನಾಯಕರನ್ನು ಸೀತಾಪುರದಲ್ಲಿ ಬಂಧನಕ್ಕೊಳಪಡಿಸಿದ್ದಾರೆಂದು ಸೋಮವಾರ ತಿಳಿದುಬಂದಿದೆ.

published on : 4th October 2021

ಮಹಾರಾಷ್ಟ್ರ: ಬಿಜೆಪಿ ಮುಖಂಡ ಕಿರೀಟ್ ಸೋಮಯ್ಯ ಬಂಧನ

ಮಹಾರಾಷ್ಟ್ರದ ಸತಾರ ಜಿಲ್ಲೆಯ ಕರಡ್ ರೈಲ್ವೆ ನಿಲ್ದಾಣದಲ್ಲಿ ಇಂದು ಮುಂಜಾನೆ ಬಿಜೆಪಿ ಮುಖಂಡ ಕಿರೀಟ್ ಸೋಮಯ್ಯ ಅವರನ್ನು ಬಂಧಿಸಲಾಗಿದೆ. ಸೋಮಯ್ಯ ಇಂದು ಕೊಲ್ಹಾಪುರಕ್ಕೆ ಭೇಟಿ ನೀಡಬೇಕಿತ್ತು. ರೈಲ್ವಿನ ಮೂಲಕ ಕೊಲ್ಹಾಪುರಕ್ಕೆ ತೆರಳುವಾಗ ಬಂಧಿಸಲಾಗಿದೆ. 

published on : 20th September 2021

ಉತ್ತರ ಪ್ರದೇಶ: ಕುಟುಂಬಕ್ಕೆ ವಿಷ ಹಾಕಿದ ಅಪ್ರಾಪ್ತ ಬಾಲಕಿ ಪೊಲೀಸ್ ವಶಕ್ಕೆ

ಕುಟುಂಬ ಸದಸ್ಯರು ಸೇವಿಸುವ ಆಹಾರಕ್ಕೆ ವಿಷ ಬೆರೆಸಿದ ಅಪ್ರಾಪ್ತ ಬಾಲಕಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. 

published on : 12th August 2021

ಚಕ್ಕ ಜಾಮ್: ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ 50 ಜನರ ಬಂಧನ

ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರು ಕರೆ ನೀಡಿರುವ ಚಕ್ಕ ಜಾಮ್ ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿದ್ದ ಆರೋಪದ ಮೇರೆಗೆ ಸೆಂಟ್ರಲ್ ದೆಹಲಿಯ ಶಾಹೀದ್ ಪಾರ್ಕ್ ನಲ್ಲಿ ಸುಮಾರು 50 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 6th February 2021

ಕೃಷಿ ಕಾಯ್ದೆ ವಿರೋಧಿಸಿ ರಾಜಭವನ ಚಲೋ: ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯಿದೆಗಳ ವಿರುದ್ದ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಬುಧವಾರ ರಾಜಭವನ ಚಲೋ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

published on : 20th January 2021

ಬಿಜೆಪಿ ವಿರುದ್ಧ ಪ್ರತಿಭಟನೆ: ಆಮ್ ಆದ್ಮಿಯ 4 ಶಾಸಕರು ವಶಕ್ಕೆ

ದೆಹಲಿ ಪುರಸಭೆ ನಿಗಮಗಳಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ಪೈಕಿ ನಾಲ್ವರು ಆಮ್ ಆದ್ಮಿ ಪಕ್ಷದ ಶಾಸಕರನ್ನು ವಶಕ್ಕೆ ಪಡೆಯಲಾಗಿದೆ. 

published on : 13th December 2020

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಧುನಿಕ ಹಿಟ್ಲರ್: ವಾಟಾಳ್ ಗುಡುಗು

ಪೊಲೀಸರು ಮಫ್ತಿಯಲ್ಲಿ ತೆರಳಿ ಸುಮಾರು 30 ಸಾವಿರಕ್ಕೂ ಅಧಿಕ ಕನ್ನಡ ಪರ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆರೋಪಿಸಿದ್ದಾರೆ.

published on : 5th December 2020

ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಲಾಗಿಲ್ಲ: ಜಮ್ಮು-ಕಾಶ್ಮೀರ ಚುನಾವಣಾ ಆಯುಕ್ತ 

ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಲಾಗಿಲ್ಲ ಎಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ ಆಯುಕ್ತ ಕೆಕೆ ಶರ್ಮಾ ಸ್ಪಷ್ಟಪಡಿಸಿದ್ದಾರೆ. 

published on : 28th November 2020

ಐಎಂಎ ಹಗರಣ: ಮಾಜಿ ಶಾಸಕ ರೋಷನ್ ಬೇಗ್ ಸಿಬಿಐ ವಶಕ್ಕೆ 

ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಮಾಜಿ ಶಾಸಕ ರೋಷನ್ ಬೇಗ್ ಅವರನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದ್ದು, ಸಂಜಯ ನಗರದಲ್ಲಿ ಇರುವ ಸಿಬಿಐ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದೆ.  

published on : 22nd November 2020

ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಗುರುವಾರ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. 

published on : 5th November 2020

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸೀತಾರಾಮ್ ಯೆಚೂರಿ ಬಂಧನ

ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರನ್ನು ಶ್ರೀನಗರ ವಿಮಾನ ನಿಲ್ದಾಣದಲ್ಲಿ ಇಂದು ಬಂಧಿಸಲಾಗಿದೆ.

published on : 9th August 2019

ರಾಶಿ ಭವಿಷ್ಯ