- Tag results for develop
![]() | ಆರುವರೆ ತಿಂಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗಾಗಿ ರೂ.73,928 ಕೋಟಿ ವೆಚ್ಚ: ಸಿಎಂ ಸಿದ್ದರಾಮಯ್ಯಅಧಿಕಾರಕ್ಕೆ ಬಂದ ಆರುವರೆ ತಿಂಗಳುಗಳ ಆಡಳಿತಾವಧಿಯಲ್ಲಿ ರೂ.73,928 ಕೋಟಿ ಅನುದಾನವನ್ನು ಅಭಿವೃದ್ಧಿ ಕಾರ್ಯಗಳಿಗಾಗಿ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. |
![]() | ರಾಜ್ಯದಲ್ಲಿ ತ್ಯಾಜ್ಯ ರಾಶಿ ತೆರವುಗೊಳಿಸಲು ನಗರಾಭಿವೃದ್ಧಿ ಇಲಾಖೆಯಿಂದ ಕ್ರಮ: ಬೈರತಿ ಸುರೇಶ್ನಗರಾಭಿವೃದ್ಧಿ ಇಲಾಖೆಯು ರಾಜ್ಯದಲ್ಲಿ ತ್ಯಾಜ್ಯ ರಾಶಿಯನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಶುಕ್ರವಾರ ವಿಧಾನಸಭೆಗೆ ತಿಳಿಸಿದ್ದಾರೆ. |
![]() | ಜಿಲ್ಲಾ, ತಾಲ್ಲೂಕು ಕೋರ್ಟ್ ಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಒತ್ತು - ಸತೀಶ್ ಜಾರಕಿಹೊಳಿಮುಂದಿನ ವಾರ್ಷಿಕ ಬಜೆಟ್ ನಲ್ಲಿ ರಾಜ್ಯದಲ್ಲಿರುವ ಜಿಲ್ಲಾ ನ್ಯಾಯಾಲಯ ಹಾಗೂ ತಾಲ್ಲೂಕು ನ್ಯಾಯಾಲಯಗಳಿಗೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. |
![]() | ಹುಬ್ಬಳ್ಳಿ: ಹಜರತ್ ಬಾದ್ ಶಾ ಪೀರಾನ್ ದರ್ಗಾ ಅಭಿವೃದ್ಧಿಗೆ ಅಗತ್ಯ ಅನುದಾನ- ಸಿಎಂ ಸಿದ್ದರಾಮಯ್ಯಹುಬ್ಬಳ್ಳಿಯ ಹಜರತ್ ಬಾದಶಾ ಪೀರ್ ದರ್ಗಾ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಭರವಸೆ ನೀಡಿದರು. |
![]() | ದೇವಸ್ಥಾನ ಪುನರಾಭಿವೃದ್ಧಿ ಯೋಜನೆ ಅನುದಾನ ದುರ್ಬಳಕೆ ಆರೋಪ: ತನಿಖೆಗೆ ಸಚಿವರ ರಾಮಲಿಂಗಾರೆಡ್ಡಿ ಆದೇಶ‘ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗೆ ಮುಜರಾಯಿ ಇಲಾಖೆ ಬಿಡುಗಡೆ ಮಾಡಿದ ಅನುದಾನ ದುರ್ಬಳಕೆಯಾಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ ಹೇಳಿದರು. |
![]() | ಭಾರತೀಯ ನೌಕಾಪಡೆಗೆ ಆನೆಬಲ: ದೇಶದ ಮೊದಲ ದೇಶಿ ನಿರ್ಮಿತ ‘ಆ್ಯಂಟಿ ಶಿಪ್ ಮಿಸೈಲ್’ ಪರೀಕ್ಷೆ ಯಶಸ್ವಿಭಾರತೀಯ ನೌಕಾಪಡೆ ಬತ್ತಳಿಕೆಗೆ ಮತ್ತೊಂದು ದೇಶಿ ನಿರ್ಮಿತ ಶಸ್ತ್ರದ ಸೇರ್ಪಡೆಯಾಗಿದ್ದು, ದೇಶದ ಮೊಟ್ಟ ಮೊದಲ ದೇಶಿ ನಿರ್ಮಿತ ‘ಆ್ಯಂಟಿ ಶಿಪ್ ಮಿಸೈಲ್’ (indigenously developed anti-ship missile) ಪರೀಕ್ಷೆ ಯಶಸ್ವಿಯಾಗಿದೆ. |
![]() | ಕೌಶಲ ಅಭಿವೃದ್ಧಿ ನಿಗಮ ಹಗರಣ: ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು ಮಂಜೂರುಕೌಶಲ್ಯಾಭಿವೃದ್ಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಇಂದು(ನ.20) ಸಾಮಾನ್ಯ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ನಾಯ್ಡು ಅವರಿಗೆ ನವೆಂಬರ್ 28 ರವರೆಗೆ ಮಧ್ಯಂತರ ಜಾಮೀನು ನೀಡಲಾಗಿತ್ತು. |
![]() | 'ಗ್ಯಾರಂಟಿ ಯೋಜನೆ'ಗೆ ಎಲ್ಲ, ಅಭಿವೃದ್ಧಿ ಕಾರ್ಯಗಳಿಗೆ ಇಲ್ಲ: ಸರ್ಕಾರದಲ್ಲಿ ಹಣ ಕೊರತೆ ಬಗ್ಗೆ ಶಾಸಕರು, ತಜ್ಞರು ಹೇಳುವುದೇನು?ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ನಿರತವಾಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಇತರ ಅಭಿವೃದ್ಧಿ ಯೋಜನೆಗಳಿಗೆ ಹಣ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಇದನ್ನೇ ಆರಂಭದಿಂದಲೂ ವಿರೋಧ ಪಕ್ಷಗಳು ಹೇಳಿಕೊಂಡು ಬಂದಿದ್ದವು. |
![]() | ಬೋವಿ ನಿಗಮದ ಮಾಜಿ ಎಂಡಿ, ಸಿಬ್ಬಂದಿಗಳಿಂದ 97 ಕೋಟಿ ರೂಪಾಯಿ ದುರುಪಯೋಗ: ಸಿಐಡಿ ವರದಿ ಸಲ್ಲಿಕೆಕರ್ನಾಟಕ ಬೋವಿ ಅಭಿವೃದ್ಧಿ ನಿಗಮಕ್ಕೆ (KBDC) ಉದ್ಯೋಗ ಯೋಜನೆಯಡಿ ರಾಜ್ಯ ಸರ್ಕಾರ ನೀಡಿದ್ದ 97 ಕೋಟಿ ರೂಪಾಯಿಗೂ ಅಧಿಕ ಮೊತ್ತ ಹಣವನ್ನು 500 ಮಂದಿ ಫಲಾನುಭವಿಗಳ ಹೆಸರಿನಲ್ಲಿ ಅಕ್ರಮವಾಗಿ ಬಳಕೆ ಮಾಡಲಾಗಿದೆ ಎಂದು ಅಪರಾಧ ತನಿಖಾ ಇಲಾಖೆ (CID) ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. |
![]() | ಆದಿವಾಸಿಗಳ ಉನ್ನತಿಗಾಗಿ 24 ಸಾವಿರ ಕೋಟಿ ರೂ.ಗಳ ಯೋಜನೆಗೆ ನ.15ರಂದು ಪ್ರಧಾನಿ ಮೋದಿ ಚಾಲನೆಆದಿವಾಸಿಗಳ ಉನ್ನತಿಗಾಗಿ 24,000 ಕೋಟಿ ರೂ.ಗಳ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 15ರಂದು ಚಾಲನೆ ನೀಡಲಿದ್ದಾರೆ. |
![]() | ಕೌಶಲ್ಯ ಅಭಿವೃದ್ಧಿ ನಿಗಮ ಪ್ರಕರಣ: ಜೈಲಿನಿಂದ ಹೊರಬಂದ ಚಂದ್ರಬಾಬು ನಾಯ್ಡುಆಂಧ್ರ ಪ್ರದೇಶದ ಕೌಶಲ್ಯ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಆಂಧ್ರ ಪ್ರದೇಶ ಹೈಕೋರ್ಟ್ ನಿಂದ ತಾತ್ಕಾಲಿಕ ಜಾಮೀನು ಪಡೆದಿರುವ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಮಂಗಳವಾರ ಇಲ್ಲಿನ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದರು. |
![]() | ಕೌಶಲ್ಯಾಭಿವೃದ್ಧಿ ಯೋಜನೆ ಹಗರಣ: ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಮಧ್ಯಂತರ ಜಾಮೀನು ಮಂಜೂರುಕೌಶಲ್ಯಾಭಿವೃದ್ಧಿ ಯೋಜನೆ ಹಗರಣದಲ್ಲಿ ಜೈಲು ಪಾಲಾಗಿದ್ದ ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಹೈಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜಾಮೀನಿನ ಅವಧಿ ಮುಂದಿನ 4 ವಾರಗಳವರೆಗೆ ಇರಲಿದೆ. |
![]() | ಅನಗತ್ಯ ರಾಜಕೀಯ ಗಿಮಿಕ್ ಬೇಡ, ಅಭಿವೃದ್ಧಿ ಕಡೆ ಗಮನ ಕೊಡಿ: ಮರುನಾಮಕರಣ ವಿಚಾರಕ್ಕೆ ಶಿವಾನಂದ ಪಾಟೀಲ್ ಕಿಡಿವಿಜಯಪುರ ಜಿಲ್ಲೆಗೆ ಬಸವ ಜಿಲ್ಲೆ ಎಂದು ನಾಮಕರಣ ಮಾಡುವ ವಿಷಯದಲ್ಲಿ ಅನಗತ್ಯವಾಗಿ ಯಾರೂ ಗಿಮಿಕ್ ಮಾಡುವುದು ಬೇಡ. ಚುನಾವಣೆ ಹೊಸ್ತಿಲಲ್ಲಿ ಇಂಥ ನಡೆ ರಾಜಕೀಯ ಅಭಾಸ ಎನಿಸಲಿದೆ. |
![]() | 27 ಮಂದಿ ಇಂಜಿನಿಯರ್'ಗಳ ಅಮಾನತು: ಗ್ರಾಮೀಣಾಭಿವೃದ್ಧಿ ಇಲಾಖೆ ಆದೇಶವರ್ಗಾಯಿಸಿದ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪವೆಸಗಿದ ಇಲಾಖೆಯ 27 ಮಂದಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಳು, ಸಹಾಯಕ ಇಂಜಿನಿಯರ್ ಗಳು ಹಾಗೂ ಜೂನಿಯರ್ ಇಂಜಿನಿಯರ್ ಗಳನ್ನು ಸೇವೆಯಿಂದ ಅಮಾನತುಪಡಿಸಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಆದೇಶಗಳನ್ನು ಹೊರಡಿಸಿದೆ. |
![]() | ಹಣ ದುರುಪಯೋಗ: ಎಫ್ಐಆರ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಮಂತ್ರಿ ಡೆವಲಪರ್ಸ್‌ಗೆ ಬಿಗ್ ರಿಲೀಫ್ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ರಿಯಲ್ ಎಸ್ಟೇಟ್ ದೈತ್ಯ ಮಂತ್ರಿ ಡೆವಲಪರ್ಸ್ ಕಂಪನಿ ಮತ್ತು ಅದರ ಸ್ಥಾಪಕ ಸದಸ್ಯರ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದ್ದು, ಕಂಪನಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. |