- Tag results for development
![]() | ಸ್ಲಂಬೋರ್ಡ್ ನಿರ್ಮಿಸಿರುವ ಮನೆಗಳನ್ನು ಕೂಡಲೇ ಸ್ವಾದೀನಪಡಿಸಿಕೊಳ್ಳಿ: ಮೈಸೂರು ಪಾಲಿಕೆಗೆ ಕೆ.ಹರೀಶ್ ಗೌಡ ಸೂಚನೆದಶಕದ ಹಿಂದೆ ರಾಜರಾಜೇಶ್ವರಿನಗರ, ಮೇದಾರ ಬ್ಲಾಕ್, ಎಕೆ ಕಾಲೋನಿ ಹಾಗೂ ನಂದ ಗೋಕುಲಂನಲ್ಲಿ ಸ್ಲಂ ಬೋರ್ಡ್ ವತಿಯಿಂದ 4.05 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ 894 ಮನೆಗಳ ದುರಸ್ತಿಗೆ ಎಂಸಿಸಿ ಮುಂದಾಗಿದೆ. |
![]() | ‘ಬಿಜೆಪಿ ಸರ್ಕಾರದ ಎಲ್ಲ ಯೋಜನೆಗಳ ಕಾಮಗಾರಿ ನಿಲ್ಲಿಸಿ’: ರಾಜ್ಯ ಸರ್ಕಾರ ಆದೇಶತಕ್ಷಣದಿಂದಲೇ ಜಾರಿಗೆ ಬರುವಂತೆ ಎಲ್ಲಾ ಅಭಿವೃದ್ಧಿ ಯೋಜನೆಗಳ ಕೆಲಸವನ್ನು ನಿಲ್ಲಿಸಲು ಮತ್ತು ಕಾರ್ಯಗತಗೊಳಿಸಿದ ಕಾಮಗಾರಿಗೆ ಹಣ/ಪಾವತಿಗಳನ್ನು ತಡೆಹಿಡಿಯುವಂತೆ ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ. |
![]() | ತಂತ್ರಜ್ಞಾನ ದೇಶದ ಬೆಳವಣಿಗೆ ಪಥಕ್ಕೆ ವೇಗ ಹೆಚ್ಚಿಸುವ ಸಾಧನ, 2047ಕ್ಕೆ ಅಭಿವೃದ್ಧಿ ಮತ್ತು ಸ್ವಾವಲಂಬನೆ ನಮ್ಮ ಗುರಿ: ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುರುವಾರ ದೆಹಲಿಯಲ್ಲಿ 2023ನೇ ಸಾಲಿನ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಗುರುತಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮವು ಮೇ 11-14 ರವರೆಗೆ ನಡೆಯಲಿರುವ ರಾಷ್ಟ್ರೀಯ ತಂತ್ರಜ್ಞಾನ ದಿನದ 25 ನೇ ವರ್ಷದ ಆಚರಣೆಯ ಪ್ರಾರಂಭವಾಗಿದೆ. |
![]() | ಈ ಚುನಾವಣೆ ಬಿಜೆಪಿಯ ಅಭಿವೃದ್ಧಿ ಅಜೆಂಡಾ- ಕಾಂಗ್ರೆಸ್‌ನ ಒಡೆದಾಳುವ ನೀತಿ ನಡುವಣ ಹೋರಾಟ: ಸಿಎಂ ಬೊಮ್ಮಾಯಿಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯು ಬಿಜೆಪಿಯ ಅಭಿವೃದ್ಧಿ ಅಜೆಂಡಾ ಮತ್ತು ಕಾಂಗ್ರೆಸ್‌ನ ಒಡೆದು ಆಳುವ ನೀತಿಯ ನಡುವಿನ ಹೋರಾಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. |
![]() | ಶಕ್ತಿ ಸೌಧಕ್ಕಾಗಿ ಕದನ: ಕರಾವಳಿ ಕರ್ನಾಟಕದಲ್ಲಿ ಸಂಘ ಸಿದ್ಧಾಂತದ ಸಖ್ಯ; ಅಭಿವೃದ್ಧಿಗಿಂತ ಜನರಿಗೆ ಧರ್ಮ ರಾಜಕಾರಣ ಮುಖ್ಯ!ಪರಿಸ್ಥಿತಿ ಈಗ ಮೊದಲಿನಂತಿಲ್ಲ. ಬಹುತೇಕ ಅಭ್ಯರ್ಥಿಗಳು ಬದಲಾವಣೆಗೊಂಡಿದ್ದಾರೆ, ಕೆಲವು ಘಟಾನುಘಟಿ ಬಿಜೆಪಿ ನಾಯಕರು ಪಕ್ಷ ತೊರೆದಿದ್ದಾರೆ. ಕೆಲವರು ಬೇರೆ ಪಕ್ಷಗಳಿಗೆ ಸೇರ್ಪಡೆಯಾಗಿದ್ದರೆ, ಮತ್ತೆ ಕೆಲವರು ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ. |
![]() | ರಾಜ್ಯ ಮತ್ತು ರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಅತ್ಯಗತ್ಯ: ಶೋಭಾ ಕರಂದ್ಲಾಜೆರಾಜ್ಯ ಮತ್ತು ರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಅತ್ಯಗತ್ಯ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. |
![]() | 7 ನಗರ, 8 ಕಾರ್ಯಕ್ರಮ, 36 ಗಂಟೆಗಳಲ್ಲಿ ಪ್ರಧಾನಿ ಮೋದಿ 5300 ಕಿಮೀ ಯಾತ್ರೆ!ಪ್ರಧಾನಿ ನರೇಂದ್ರ ಮೋದಿ ಸತತ 2 ದಿನಗಳ ಕಾಲ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, 7 ನಗರಗಳಲ್ಲಿ ನಡೆಯಲಿರುವ 8 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. |
![]() | ದಕ್ಷಿಣ ಕಾಶಿ ನಂಜನಗೂಡು ಕ್ಷೇತ್ರ: ಅಭಿವೃದ್ಧಿ ವರ್ಸಸ್ ಅನುಕಂಪದ ಅಲೆಮೈಸೂರು ಜಿಲ್ಲೆಯ ವಿಧಾನಸಭಾ ಚುನಾವಣೆಗಳು ಪಕ್ಷಾತೀತವಾಗಿ ನಡೆದರೆ, ‘ದಕ್ಷಿಣ ಕಾಶಿ’ ನಂಜನಗೂಡಿನಲ್ಲಿ ‘ಅಭಿವೃದ್ಧಿ ವರ್ಸಸ್ ಅನುಕಂಪದ ಮೇಲೆ ಹೋರಾಟ ನಡೆಯುತ್ತಿದೆ. |
![]() | ‘ವಿವಾಹಿತ ಮಹಿಳೆಯರು ಮನೆಯಲ್ಲಿಯೇ ಇರಬೇಕು’: ವಿವಾದಕ್ಕೆ ತಿರುಗಿದ ಕೇರಳ ಡಬ್ಲ್ಯುಸಿಡಿಯ ಏಪ್ರಿಲ್ ಫೂಲ್ ಜೋಕ್ಕೇರಳದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ (ಡಬ್ಲ್ಯುಸಿಡಿ) ಇಲಾಖೆಯ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಏಪ್ರಿಲ್ ಫೂಲ್ ದಿನದ ಅಂಗವಾಗಿ ಹಾಕಿದ್ದ ಎಲ್ಲಾ ಪೋಸ್ಟ್‌ಗಳು ಇದೀಗ ವಿವಾದಕ್ಕೆ ಕಾರಣವಾಗಿವೆ. |
![]() | ರಾಮನಗರ: ರಾಜೀವ್ ಗಾಂಧಿ ಆರೋಗ್ಯ ವಿವಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಚಾಲನೆಅರ್ಚಕರಹಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ಯಾಂಪಸ್, ವೈದ್ಯಕೀಯ ಕಾಲೇಜು ಮತ್ತು ಇತರೆ ಪೂರಕ ಕಟ್ಟಡಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು. |
![]() | ವಿಧಾನಸಭೆ ಚುನಾವಣೆ: ಸಣ್ಣ ಸಮುದಾಯಗಳನ್ನು ಓಲೈಸಲು ಅಭಿವೃದ್ಧಿ ನಿಗಮಗಳು ಸ್ಥಾಪನೆ; ಹಣವಿಲ್ಲದಿದ್ದರೂ ಹೊಸ ಹೊಸ ಘೋಷಣೆ!ವಿಧಾನಸಭಾ ಚುನಾವಣೆಗೆ ಮುನ್ನ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರವು ನಿರ್ದಿಷ್ಟ ಜಾತಿಗಳು ಮತ್ತು ಸಮುದಾಯಗಳನ್ನು ಗುರಿಯಾಗಿಸಿಕೊಂಡು ಸಣ್ಣ ಸಮುದಾಯಗಳ ಸದಸ್ಯರನ್ನು ಓಲೈಸಲು ಹಲವಾರು ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸುತ್ತಿದೆ. |
![]() | ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ' ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. |
![]() | ಧಾರವಾಡ: ಕಳೆದ 9 ವರ್ಷಗಳಲ್ಲಿ ಆಧುನಿಕ ಮೂಲಸೌಕರ್ಯ ನಿರ್ಮಿಸಲು ಪ್ರಯತ್ನ, ಕನೆಕ್ಟಿವಿಟಿ ವಿಚಾರದಲ್ಲಿ ಕರ್ನಾಟಕ ಮೈಲಿಗಲ್ಲು- ಪ್ರಧಾನಿ ಮೋದಿಪ್ರಧಾನಿ ಮೋದಿ ಧಾರವಾಡದಲ್ಲಿಂದು ನೂತನ ಐಐಟಿ ಕ್ಯಾಂಪಸ್ ಮತ್ತು ವಿಶ್ವದಲ್ಲಿಯೇ ಅತಿ ದೊಡ್ಡದಾದ ರೈಲು ನಿಲ್ದಾಣವನ್ನು ಉದ್ಘಾಟಿಸಿದರು. ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಉಪಸ್ಥಿತರಿದ್ದರು. |
![]() | ಕಳೆದ ಒಂಬತ್ತು ವರ್ಷಗಳಲ್ಲಿ ಭಾರತ ಮಹಿಳಾ ಅಭಿವೃದ್ಧಿಯಿಂದ ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ಸಾಗಿದೆ: ಪ್ರಧಾನಿ ಮೋದಿಕಳೆದ ಒಂಬತ್ತು ವರ್ಷಗಳಲ್ಲಿ ಭಾರತವು ಮಹಿಳಾ ಅಭಿವೃದ್ಧಿಯಿಂದ ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ಸಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. |
![]() | 10 ಜಿಲ್ಲೆಗಳು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಳಪೆ ಸಾಧನೆ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶಸಿಎಂ ಬೊಮ್ಮಾಯಿ ಕ್ಷೇತ್ರ ಹಾವೇರಿ ಸೇರಿದಂತೆ ಉತ್ತರ ಕರ್ನಾಟಕದ ಹತ್ತು ಜಿಲ್ಲೆಗಳು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಕಳಪೆ ಸಾಧನೆ ಮಾಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. |