ದೇಶಕೊವಿಡ್-19: ಮುಂಬೈನ ಧಾರಾವಿಯಲ್ಲಿ ಮತ್ತೆ ಇಬ್ಬರು ಬಲಿ, ಸೋಂಕಿತರ ಸಂಖ್ಯೆ 55ಕ್ಕೆ ಏರಿಕೆ
ಮುಂಬೈನ ಧಾರಾವಿಯಲ್ಲಿ ಮಹಾಮಾರಿ ಕೊರೋನಾ ವೈರಸ್ ಗೆ ಮಂಗಳವಾರ ಮತ್ತೆ ಇಬ್ಬರು ಬಲಿಯಾಗಿದ್ದು, ಏಷ್ಯಾದ ಅತಿ ದೊಡ್ಡ ಸ್ಲಂನಲ್ಲಿ ಮತ್ತೆ ಆರು ಮಂದಿಗೆ ಕೊವಿಡ್-19 ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ.