• Tag results for dharna

ಕೊಪ್ಪಳ: ಕುಡಿಯುವ ನೀರು ಪೂರೈಕೆಗೆ ಆಗ್ರಹ, ಗ್ರಾಮ ಪಂಚಾಯಿತಿ ಸದಸ್ಯರ ಧರಣಿ  

ಕೊಪ್ಪಳ ಜಿಲ್ಲೆಯ ಸಿದ್ದಾಪುರ ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಸದಸ್ಯರು ಧರಣಿ ನಡೆಸುತ್ತಿದ್ದಾರೆ.

published on : 31st August 2022

ಸಂಸತ್ ಎದುರು ಪ್ರತಿಭಟನೆ ನಡೆಸಿದ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರು ವಶಕ್ಕೆ 

ಬೆಲೆ ಏರಿಕೆ, ಹಣದುಬ್ಬರ ಹಾಗೂ ನಿರುದ್ಯೋಗಗಳ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಂಸತ್ ಭವನದ ಎದುರು ಪ್ರತಿಭಟನೆ ನಡೆಸುತ್ತಿದ್ದ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

published on : 5th August 2022

ದೆಹಲಿಯ ಜಂತರ್ ಮಂತರ್ ನಲ್ಲಿ ನಾಳೆ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಧರಣಿ!

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ  ಅಖಿಲ ಭಾರತ ನ್ಯಾಯ ಬೆಲೆ ಅಂಗಡಿ ವಿತರಕರ ಒಕ್ಕೂಟದ ಉಪಾಧ್ಯಕ್ಷರೂ ಆಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ನಾಳೆ ಧರಣಿ ನಡೆಸಲಿದ್ದಾರೆ. 

published on : 1st August 2022

ಸಂಸತ್ ಆವರಣದಲ್ಲಿ ಧರಣಿ, ಮುಷ್ಕರ ನಡೆಸುವಂತಿಲ್ಲ: ರಾಜ್ಯಸಭೆ ನೂತನ ನಿಯಮ

ಸಂಸತ್ ಭವನದ ಆವರಣದಲ್ಲಿ ಇನ್ನೂ ಮುಂದೆ ಮುಷ್ಕರ, ಧರಣಿ, ಸತ್ಯಾಗ್ರಹ ಅಥವಾ ಧಾರ್ಮಿಕ ಸಭೆ, ಸಮಾರಂಭ ನಡೆಸುವಂತಿಲ್ಲ ಎಂದು ರಾಜ್ಯ ಸಭಾ ಸೆಕ್ರೆಟರಿಯೇಟ್ ಹೊರಡಿಸಿರುವ ಹೊಸ ಆದೇಶದಲ್ಲಿ ಹೇಳಲಾಗಿದೆ.

published on : 15th July 2022

'ಮೋದಿಯವರು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು, ಆದರೆ ಆಗ ಯಾವುದೇ ಧರಣಿ, ಪ್ರತಿಭಟನೆ ಮಾಡಿರಲಿಲ್ಲ': ಅಮಿತ್ ಶಾ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ವಿಚಾರಿಸುತ್ತಿರುವುದರ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕಾಂಗ್ರೆಸ್ ಬೆಂಬಲಿಗರು ನಡೆಸುತ್ತಿರುವ ಸತ್ಯಾಗ್ರಹ, ಧರಣಿ, ಪ್ರತಿಭಟನೆ ಬಗ್ಗೆ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದಾರೆ.

published on : 25th June 2022

ಪಂಚಮಸಾಲಿ ಮೀಸಲಾತಿ ಹೋರಾಟ: ಸಿಎಂ ಬೊಮ್ಮಾಯಿ ನಿವಾಸದ ಮುಂದೆ ಸತ್ಯಾಗ್ರಹ ನಡೆಸಲು ನಿರ್ಧಾರ

ಕಳೆದ ಹಲವು ದಿನಗಳಿಂದ ಲಿಂಗಾಯತ ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿದೆ. ಈ ವಿಚಾರದಲ್ಲಿ ರಾಜ್ಯ ಸರಕಾರದ ವಿಳಂಬ ಧೋರಣೆ ಖಂಡಿಸಿ ಮುಖ್ಯಮಂತ್ರಿ ನಿವಾಸದ ಮುಂದೆ...

published on : 6th June 2022

ಜಮ್ಮು: ಪ್ರಧಾನಿ ಮೋದಿ ಭೇಟಿ ವೇಳೆ ಕಾಶ್ಮೀರಿ ಪಂಡಿತರ ಧರಣಿ

ಕಣಿವೆ ಪ್ರದೇಶದಿಂದ ವಲಸೆ ಹೋದ ಕಾಶ್ಮೀರಿ ಪಂಡಿತರ ಕುರಿತ ತನಿಖೆಗಾಗಿ ಆಯೋಗವೊಂದನ್ನು ನೇಮಿಸಬೇಕೆಂದು ಒತ್ತಾಯಿಸಿ, ಈ ಸಮುದಾಯದ ಸದಸ್ಯರು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆಯಲ್ಲಿ ಧರಣಿ ನಡೆಸುವ ಮೂಲಕ ಗಮನ ಸೆಳೆದರು. 

published on : 24th April 2022

ಪಾಕಿಸ್ತಾನ: ಅವಿಶ್ವಾಸ ನಿರ್ಣಯ ಮೇಲೆ ಮತದಾನ ನಡೆಯುವವರೆಗೂ ಧರಣಿ ನಡೆಸಲು ಪ್ರತಿಪಕ್ಷ ನಿರ್ಧಾರ

ಪಾಕಿಸ್ತಾನ ರಾಜಕೀಯ ದಿನದಿಂದ ದಿನಕ್ಕೆ ಒಂದೊಂದು ತಿರುವು ಪಡೆದುಕೊಳ್ಳುತ್ತಿದ್ದು, ಪ್ರಧಾನ ಮಂತ್ರಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ ಮೇಲಿನ ಮತದಾನ ನಡೆಯುವವರೆಗೂ ನ್ಯಾಷನಲ್ ಅಸೆಂಬ್ಲಿಯನ್ನು ಧರಣಿ ನಡೆಸಲು ಪ್ರತಿಪಕ್ಷ ನಿರ್ಧರಿಸಿದೆ.

published on : 4th April 2022

ಅಹೋರಾತ್ರಿ ಧರಣಿ: ರಗ್ಗು, ಕಂಬಳಿ ಹೊದ್ದು ರಾತ್ರಿ ವಿಧಾನಸೌಧದೊಳಗೆ ಸಮಯ ಕಳೆದ ಕಾಂಗ್ರೆಸ್ ನಾಯಕರು!

ದೆಹಲಿಯ ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಮುಂದೊಂದು ದಿನ ಹಾರಾಡಬಹುದು ಎಂದು ಹೇಳಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಕೆ ಎಸ್ ಈಶ್ವರಪ್ಪನವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ರಾಜ್ಯ ಕಾಂಗ್ರೆಸ್ ನಾಯಕರು ನಿನ್ನೆ ವಿಧಾನಸೌಧದೊಳಗೆ ಅಹೋರಾತ್ರಿ ಧರಣಿ ನಡೆಸಿದ್ದರು.

published on : 18th February 2022

ಬಚ್ಚಲು ಬಾಯಿ ಈಶ್ವರಪ್ಪನವರನ್ನು ಸಚಿವ ಸ್ಥಾನದಿಂದ ರಾಜ್ಯಪಾಲರು, ಸಿಎಂ ವಜಾ ಮಾಡಬೇಕು: ಡಿ ಕೆ ಶಿವಕುಮಾರ್

ಬಚ್ಚಲು ಬಾಯಿ ಈಶ್ವರಪ್ಪನವರನ್ನು ರಾಜ್ಯಪಾಲರು, ಸಿಎಂ ಬೊಮ್ಮಾಯಿ ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಗ್ರಹಿಸುತ್ತಿದ್ದಾರೆ.

published on : 18th February 2022

ರಾಶಿ ಭವಿಷ್ಯ