ದೇಶ1984ರ ಸಿಖ್ ವಿರೋಧಿ ದಂಗೆ: ಧಿಂಗ್ರಾ ಆಯೋಗ ವರದಿಯಂತೆ ಸೂಕ್ತ ಕ್ರಮ: ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರ ಸರ್ಕಾರ ಹೇಳಿಕೆ
1984ರ ಸಿಖ್ ವಿರೋಧಿ ದಂಗೆಯ 186 ಕೇಸುಗಳ ತನಿಖೆ ನಡೆಸಿದ್ದ ದೆಹಲಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಎಸ್ ಎನ್ ಧಿಂಗ್ರಾ ನೇತೃತ್ವದ ವಿಶೇಷ ತನಿಖಾ ತಂಡ ಮಾಡಿರುವ ಶಿಫಾರಸುಗಳನ್ನು ಸ್ವೀಕರಿಸಿದ್ದೇವೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.