• Tag results for diesel

'ಚಾರ್ಲಿ'ಗೆ ಕಣ್ಣೀರು ಹಾಕುವ ಸಿಎಂಗೆ ರಾಜ್ಯದ ಜನತೆಗೆ ನೆರವಾಗುವ ಹೃದಯವಂತಿಕೆ ತೋರಲು ಕಷ್ಟವೇ?: ಕಾಂಗ್ರೆಸ್

ಮಹಾರಾಷ್ಟ್ರ ಸರ್ಕಾರ ಪೆಟ್ರೋಲ್ ಗ 5 ರೂ. ಮತ್ತು ಡೀಸೆಲ್ ಗೆ 3 ರೂಪಾಯಿ ಕಡಿಮೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.

published on : 15th July 2022

ಶಿಂಧೆ ಸರ್ಕಾರದಿಂದ ಗುಡ್ ನ್ಯೂಸ್: ಮಹಾರಾಷ್ಟ್ರದಲ್ಲಿ ಪೆಟ್ರೋಲ್ 5 ರೂ., ಡೀಸೆಲ್ 3 ರೂ. ಕಡಿತ

ಮಹಾರಾಷ್ಟ್ರದಲ್ಲಿ ನೂತನ ಸರ್ಕಾರ ಜಾರಿಗೆ ಬರ್ತಿದ್ದಂತೆ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ವಾಹನ ಸವಾರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.  ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪೆಟ್ರೋಲ್ ದರದಲ್ಲಿ...

published on : 14th July 2022

ಪೆಟ್ರೋಲ್, ಡೀಸೆಲ್ ಮೇಲೆ ರಫ್ತು ತೆರಿಗೆ ವಿಧಿಸಿದ ಕೇಂದ್ರ ಸರ್ಕಾರ; ಸ್ಥಳೀಯ ಕಚ್ಚಾ ತೈಲದ ಮೇಲೆ ಅನಿರೀಕ್ಷಿತ ತೆರಿಗೆ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಂತಹ ಸಂಸ್ಥೆಗಳು ವಿದೇಶಕ್ಕೆ ಸಾಗಿಸುವ ಪೆಟ್ರೋಲ್, ಡೀಸೆಲ್ ಮತ್ತು ಜೆಟ್ ಇಂಧನ (ಎಟಿಎಫ್) ಮೇಲೆ ಕೇಂದ್ರ ಸರ್ಕಾರ ರಫ್ತು ತೆರಿಗೆ ವಿಧಿಸಿದೆ. 

published on : 1st July 2022

ಪೆಟ್ರೋಲ್-ಡೀಸೆಲ್'ಗೆ ಪರ್ಯಾಯವಾಗಿ ಜೈವಿಕ ಇಂಧನವನ್ನು ಕೇಂದ್ರ ಉತ್ತೇಜಿಸುತ್ತಿದೆ: ನಿತಿನ್ ಗಡ್ಕರಿ

ಪೆಟ್ರೋಲ್‌, ಡೀಸೆಲ್‌ ಬೆಲೆ ದುಬಾರಿಯಾಗುತ್ತಿದೆ. ಇದಕ್ಕೆ ಪರ್ಯಾಯವಾಗಿ ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಗುರುವಾರ ಹೇಳಿದರು.

published on : 10th June 2022

ಪೆಟ್ರೋಲ್-ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಿದ ಮಹಾರಾಷ್ಟ್ರ

ಕೇಂದ್ರ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಪೆಟ್ರೋಲ್-ಡೀಸೆಲ್ ಮೇಲಿನ ವ್ಯಾಟ್ ನ್ನು ಕಡಿತಗೊಳಿಸಿದೆ. 

published on : 22nd May 2022

ಮಹಾರಾಷ್ಟ್ರ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತ

ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ  ಸುಂಕವನ್ನು ಕಡಿತಗೊಳಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಕೂಡಾ  ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ಕಡಿತ ಮಾಡಿದೆ.

published on : 22nd May 2022

ಕೇರಳ, ಒಡಿಶಾ, ರಾಜಸ್ಥಾನದಿಂದ ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆ ಕಡಿತ 

ಕೇಂದ್ರವು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಎಕ್ಸೈಸ್‌ ಸುಂಕವನ್ನು ಕಡಿತಗೊಳಿಸಿದ ಬೆನ್ನಿಗೇ, ರಾಜಸ್ಥಾನ, ಕೇರಳ ಮತ್ತು ಒಡಿಶಾ ಸರ್ಕಾರಗಳೂ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ಕಡಿತ ಮಾಡಿವೆ.

published on : 22nd May 2022

ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಸುಂಕ ಇಳಿಕೆ ಕುರಿತು ಪರಿಶೀಲನೆ: ಸಿಎಂ ಬೊಮ್ಮಾಯಿ

ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದ್ದು, ರಾಜ್ಯದಲ್ಲಿಯೂ ತೆರಿಗೆ ಕಡಿತ ಕುರಿತು ಪರಿಶೀಲನೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ.

published on : 22nd May 2022

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಸಾಕಾಗಲ್ಲ ಎಂದ ಠಾಕ್ರೆಗೆ ಫಡ್ನವೀಸ್ ತಿರುಗೇಟು

ಕೇಂದ್ರ ಸರ್ಕಾರದ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಸಾಕಾಗಲ್ಲ, ಆರೇಳು ವರ್ಷಗಳ ಹಿಂದೆ ಎಷ್ಟಿತ್ತೋ ಅಷ್ಟು ಮಾಡಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. 

published on : 21st May 2022

ಪೆಟ್ರೋಲ್ ಬೆಲೆಯಿಂದ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆ ವರೆಗೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಂದು ಮಹತ್ವದ ಘೋಷಣೆ ಮಾಡಿದ್ದು, ಪೆಟ್ರೋಲ್ ಬೆಲೆಯಿಂದ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆ ವರೆಗೆ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ.

published on : 21st May 2022

ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ; ಗ್ಯಾಸ್ ಸಿಲಿಂಡರ್ ಮೇಲೆ 200 ರೂ ಸಬ್ಸಿಡಿ ಲಭ್ಯ, ಷರತ್ತು ಅನ್ವಯ

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೆಚ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿರುವ ಕೇಂದ್ರ ಸರ್ಕಾರ ಇದರ ನಡುವೆಯೇ ಗ್ಯಾಸ್ ಸಿಲಿಂಡರ್ ಮೇಲೆ ಕೂಡ ಘೋಷಣೆ ಮಾಡಿದೆ.

published on : 21st May 2022

ಅಬಕಾರಿ ಸುಂಕ ಇಳಿಸಿದ ಕೇಂದ್ರ ಸರ್ಕಾರ; ಪೆಟ್ರೋಲ್ ಬೆಲೆ 9.5 ರೂ, ಡೀಸೆಲ್ ದರ 7 ರೂ. ಇಳಿಕೆ

ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಇಂಧನ ಅಬಕಾರಿ ಸುಂಕದಲ್ಲಿ ಭಾರಿ ಇಳಿಕೆ ಮಾಡಿದ್ದು, ಪರಿಣಾಮ ಪೆಟ್ರೋಲ್ ಬೆಲೆ .9.5ರೂ, ಡೀಸೆಲ್ ದರ 7 ರೂ ಇಳಿಕೆಯಾಗಿದೆ.

published on : 21st May 2022

ಕೇಂದ್ರದ ಅಬಕಾರಿ ಸುಂಕ ಕಡಿತದ ಹೊರತಾಗಿಯೂ ಕೆಲ ರಾಜ್ಯಗಳು ಪೆಟ್ರೋಲ್, ಡೀಸೆಲ್ ಮೇಲಿನ ಸ್ಥಳೀಯ ತೆರಿಗೆ ಕಡಿಮೆ ಮಾಡಿಲ್ಲ: ಪ್ರಧಾನಿ ಮೋದಿ

ಕಳೆದ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದರೂ ಕೆಲವು ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿಲ್ಲ ಮತ್ತು ಜನರಿಗೆ "ಅನ್ಯಾಯ" ಮಾಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. 

published on : 27th April 2022

16 ದಿನದಲ್ಲಿ ಪೆಟ್ರೋಲ್ ಬೆಲೆ 10 ರೂ. ಏರಿಕೆ: ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳ ಸಾಧ್ಯತೆ

ತೈಲ ದರ ಏರಿಕೆ ಪರ್ವ ಮುಂದುವರೆದಿದ್ದು, ಬುಧವಾರ ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರ ಕ್ರಮವಾಗಿ 80 ಪೈಸೆ ಏರಿಕೆಯಾಗಿದೆ. ಈ ಮೂಲಕ 16 ದಿನಗಳಲ್ಲಿ 14 ಬಾರಿ ದರ ಪರಿಷ್ಕರಣೆಯಾಗಿ ಪ್ರತೀ ಲೀಟರ್ ತೈಲ ಬೆಲೆ ರೂ.10 ಏರಿಕೆಯಾದಂತಾಗಿದೆ.

published on : 6th April 2022

ತೈಲ ಬೆಲೆ ಗಗನಕ್ಕೆ: ಬೆಂಗಳೂರಿನಲ್ಲಿ ರೂ.110 ದಾಟಿದ ಪ್ರತಿ ಲೀಟರ್ ಪೆಟ್ರೋಲ್ ದರ!

ಭಾರತದಲ್ಲಿ ತೈಲ ಬೆಲೆ ಗಗನಕ್ಕೇರಿದ್ದು, ಪೆಟ್ರೋಲ್ ಹಾಗೂ ಡೀಸೆಲೆ ಬೆಲೆ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್​ಗೆ 80 ಪೈಸೆ ಹೆಚ್ಚಿಸಲಾಗಿದೆ,

published on : 5th April 2022
1 2 3 4 5 6 > 

ರಾಶಿ ಭವಿಷ್ಯ