• Tag results for differences

ಮೂಲ ಕಾಂಗ್ರೆಸ್ಸಿಗರು-ಹೊಸ ನಾಯಕರ ನಡುವಿನ ತಿಕ್ಕಾಟ: ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ 'ಕೈ' ನಲ್ಲಿ ಸಂಕಷ್ಟ!

ಮೂಲ ಕಾಂಗ್ರೆಸ್ ನಾಯಕರು ಮತ್ತು ಹೊಸಬರ ನಡುವಿನ ಭಿನ್ನಾಭಿಪ್ರಾಯಗಳು ಪಕ್ಷವನ್ನು ಕುಗ್ಗಿಸುತ್ತಲೇ ಇದ್ದು, 2023 ರ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ.

published on : 8th July 2022

ಮೇಲ್ಮನೆ ಚುನಾವಣೆ: ಅಭ್ಯರ್ಥಿ ವಿಚಾರದಲ್ಲಿ ಸಿದ್ಧು ಜೊತೆಗೆ ಭಿನ್ನಾಭಿಪ್ರಾಯವಿಲ್ಲ- ಡಿಕೆಶಿ

ಮುಂಬರುವ ವಿಧಾನ ಪರಿಷತ್ ಚುನಾವಣೆಗಾಗಿ ಹೈಕಮಾಂಡ್ ಗೆ ಶಿಫಾರಸು ಮಾಡಬೇಕಾದ ಅಭ್ಯರ್ಥಿ ವಿಚಾರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

published on : 22nd May 2022

ಮಹಾರಾಷ್ಟ್ರ: ಸ್ಥಳೀಯ ಸಂಸ್ಥೆಗಳ ಚುನಾವಣೆ, ಕಾಂಗ್ರೆಸ್, ಎನ್ ಸಿಪಿ ನಡುವೆ ಭಿನ್ನಾಭಿಪ್ರಾಯ ಸ್ಫೋಟ!

 ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ವಿಚಾರವಾಗಿ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಎನ್ ಸಿಪಿ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ. 

published on : 13th May 2022

'ಸಿದ್ದರಾಮಯ್ಯ- ಡಿಕೆ ಶಿವಕುಮಾರ್ ನಡುವೆ ಜಗಳವಿರಬಹುದು, ಆದರೆ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ'

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಜಗಳ ಇರಬಹುದು, ಆದರೆ ಅದರಿಂದ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

published on : 3rd February 2022

ಅಫ್ಘಾನಿಸ್ತಾನ: ಅಧಿಕಾರಕ್ಕಾಗಿ ಹಕ್ಕಾನಿ, ಬರದರ್ ನಡುವೆ ಪೈಪೋಟಿ

ಅಫ್ಘಾನಿಸ್ತಾನದಲ್ಲಿ ಯಾರು ಅಧಿಕಾರ ಚುಕ್ಕಾಣಿ ಹಿಡಿಯಬೇಕು ಎಂಬ ಬಗ್ಗೆ ಗೊಂದಲ ಸೃಷ್ಟಿಯಾಗಿದೆ. ಮುಲ್ಲಾ ಬರದಾರ್ ಜೊತೆ ಸರ್ಕಾರ ಹಂಚಿಕೊಳ್ಳಲು ಹಕ್ಕಾನಿ ನೆಟ್ವರ್ಕ್ ಸಿದ್ಧವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

published on : 5th September 2021

ಕೋವಿಡ್ ಗೆ ಪ್ರತಿಕ್ರಿಯಿಸುವಲ್ಲಿ ಮಹಿಳೆ-ಪುರುಷರ ರೋಗನಿರೋಧಕ ವ್ಯವಸ್ಥೆಯಲ್ಲಿ ಪ್ರಮುಖ ವ್ಯತ್ಯಾಸಗಳು ಪತ್ತೆ!

ಕೋವಿಡ್-19 ಉಂಟುಮಾಡುವ ರೋಗಾಣುಗಳಿಗೆ ಪ್ರತಿಕ್ರಿಯಿಸುವ ಮಹಿಳೆಯರು ಹಾಗೂ ಪುರುಷರಲ್ಲಿನ ರೋಗನಿರೋಧಕ ವ್ಯವಸ್ಥೆಯಲ್ಲಿನ ಪ್ರಮುಖ ವ್ಯತ್ಯಾಸಗಳನ್ನು ಸಂಶೋಧಕರು ಪತ್ತೆ ಮಾಡಿದ್ದಾರೆ. 

published on : 10th July 2021

ಯಡಿಯೂರಪ್ಪ- ಈಶ್ವರಪ್ಪ ನಡುವೆ ಭಿನ್ನಾಭಿಪ್ರಾಯ ಶಮನ; ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ: ಅರುಣ್ ಸಿಂಗ್

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಕೆ.ಎಸ್.ಈಶ್ವರಪ್ಪ ನಡುವಿನ ಭಿನ್ನಾಭಿಪ್ರಾಯ ಶಮನಗೊಂಡಿದೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು

published on : 9th April 2021

ಬಡತನ-ಸಿರಿತನಕ್ಕೆ ಕಾರಣವೇನು?

ಹಣಕ್ಲಾಸು -ರಂಗಸ್ವಾಮಿ ಮೂಕನಹಳ್ಳಿ

published on : 25th February 2021

ರಾಶಿ ಭವಿಷ್ಯ