ರಾಜ್ಯವ್ಯಕ್ತಿಗೆ ವಧು ಹುಡುಕುವಲ್ಲಿ ವಿಫಲ: ಬೆಂಗಳೂರಿನ ಮ್ಯಾಟ್ರಿಮೋನಿ ಸಂಸ್ಥೆಗೆ 60 ಸಾವಿರ ರೂ ದಂಡ!
ಇತ್ತೀಚಿನ ದಿನಗಳಲ್ಲಿ ಮದುವೆಯಾಗಲು (Marriage) ಕನ್ಯೆ ಸಿಗುತ್ತಿಲ್ಲ ಎಂದು ಅನೇಕ ಯುವಕರು ನೋವು ತೋಡಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಯುವಕರು ಮತ್ತು ಅವರ ಪೋಷಕರು ಮ್ಯಾಟ್ರಿಮೋನಿ ಸಂಸ್ಥೆಗಳು ಮತ್ತು ಮದುವೆ ಬ್ರೋಕರ್ ಗಳಿಗೆ ದುಬಾರಿ ಹಣ ನೀಡಿ ಕನ್ಯೆ ಹುಡುಕಾಟ ನಡೆಸುತ್ತಿದ್ದಾರೆ.