ಸಿನಿಮಾ ಸುದ್ದಿಸ್ಯಾಂಡಲ್ ವುಡ್ ನಟ, ನಿರ್ದೇಶಕ ದಿನೇಶ್ ಗಾಂಧಿ ವಿಧಿವಶ
ನಟ, ನಿರ್ದೇಶಕ, ನಿರ್ಮಾಪಕ ದಿನೇಶ್ ಗಾಂಧಿ (52) ಇಂದು ಮುಂಜಾನೆ ಹೃದಯಾಘಾತದಿಂದ ಅಸುನೀಗಿದ್ದಾರೆ. ಪತ್ನಿ, ಪುತ್ರ ಮತ್ತು ಅಪಾರ ಬಂಧು-ಬಳಗವನ್ನು ಅಗಲಿರುವ ಇವರ ಅಂತ್ಯಕ್ರಿಯೆ ಸ್ವಗ್ರಾಮ ಶ್ರೀರಂಗಪಟ್ಟಣದ ನಗುವಿನಹಳ್ಳಿಯಲ್ಲಿ ನಡೆಯಲಿದೆ.