- Tag results for direction
![]() | ಮತ್ತೆ ತಮಿಳುನಾಡಿಗೆ ಕಾವೇರಿ ನೀರು: ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ಸರ್ಕಾರ ಕಾನೂನಾತ್ಮಕ ಹೋರಾಟ ನಡೆಸಬೇಕು: ಬೊಮ್ಮಾಯಿತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಆರ್ ಆರ್ ಆರ್ ಸಿನಿಮಾ ಖ್ಯಾತಿಯ ವಿಜಯೇಂದ್ರ ಪ್ರಸಾದ್ ಕಥೆಗೆ ಕಿಚ್ಚ ಸುದೀಪ್ ನಾಯಕ; ಆರ್.ಚಂದ್ರು ನಿರ್ದೇಶನಹುಟ್ಟುಹಬ್ಬದ ಸಂಭ್ರಮದಲ್ಲಿರುವ ಕಿಚ್ಚ ಸುದೀಪ್ ಅವರ ಮುಂದಿನ ಚಿತ್ರಕ್ಕೆ ಅಭಿಮಾನಿಗಳು ಕಾಯುತ್ತಿದ್ದಾರೆ. ಕಬ್ಜ ನಿರ್ದೇಶಕ ಆರ್ ಚಂದ್ರು ಜೊತೆ ಸುದೀಪ್ ಮತ್ತೆ ಸಿನಿಮಾ ಮಾಡುತ್ತಿದ್ದಾರೆ. |
![]() | 10 ವರ್ಷಗಳ ನಂತರ ಸುದೀಪ್ ಮತ್ತೆ ನಿರ್ದೇಶನಕ್ಕೆ: 'ಕೆಕೆ' ಸಿನಿಮಾ ಪೋಸ್ಟರ್ ರಿಲೀಸ್ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಸುದೀಪ್ ಬಹುಮುಖ ಪ್ರತಿಭೆಯುಳ್ಳ ನಟ. ಸಿನಿಮಾ ನಟನೆಯ ಜೊತೆಗೆ ಸಿನಿಮಾದ ಇತರೆ ಕಲೆಗಳ ಬಗ್ಗೆ ಆಸಕ್ತಿ ವಹಿಸಿರುವುದು ಮಾತ್ರವೇ ಅಲ್ಲದೆ ಕಲೆಗಳಲ್ಲಿ ಪರಿಣಿತಿಯನ್ನೂ ಹೊಂದಿದ್ದಾರೆ. |
![]() | ಶೂಟಿಂಗ್ ಮುಗಿಸಿದ 'ಯುಐ': ಉಪೇಂದ್ರ ನಿರ್ದೇಶನದ ಸಿನಿಮಾ ಎಡಿಟ್ ಮಾಡುವುದೇ ದೊಡ್ಡ ಸವಾಲು!‘ಯುಐ’ ಸಿನಿಮಾದ ಸಂಪೂರ್ಣ ಶೂಟಿಂಗ್ ಮುಗಿಸಿರುವ ರಿಯಲ್ ಸ್ಟಾರ್, ಸದ್ಯ ಎಡಿಟಿಂಗ್ ಟೇಬಲ್ ಮುಂದೆ ಕೂತಿದ್ದಾರೆ, ಎಡಿಟಿಂಗ್ ಕೆಲಸ ಮುಗಿಯುತ್ತಿದ್ದಂತೆಯೇ ಮತ್ತ್ಯಾವ ಅಪ್ ಡೇಟ್ ಕೊಡ್ತಾರೋ ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. |
![]() | ಕೊರಿಯೊಗ್ರಾಫರ್ 'ಭೂಷಣ್' ಮಾಸ್ಟರ್ ಸಿನಿಮಾ ನಿರ್ದೇಶನದತ್ತ ಒಲವು!ನೃತ್ಯ ನಿರ್ದೇಶನ, ನಾಯಕನಾಗಿ ಸಿನಿಮಾ ಪ್ರೇಮಿಗಳಿಗೆ ಪರಿಚಿತರಾಗಿರುವ ಅವರೀಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಅಂದರೆ ಭೂಷಣ್ ಮಾಸ್ಟರ್ ಸಿನಿಮಾ ನಿರ್ದೇಶನಕ್ಕಿಳಿದಿದ್ದಾರೆ. |
![]() | ಕಿರುತೆರೆಯಿಂದ ಬೆಳ್ಳಿತೆರೆಗೆ ಪರಮೇಶ್ವರ್ ಗುಂಡ್ಕಲ್; ಜಿಯೋ ಸ್ಟುಡಿಯೋಸ್ ಮೂಲಕ ಸಿನಿಮಾ ನಿರ್ದೇಶನಪರಮೇಶ್ವರ್ ಗುಂಡ್ಕಲ್, ಕಿರುತೆರೆಯ ಮೇಲೆ ಹೆಸರಾಂತ ಹೆಸರು. ಬಿಗ್ ಬಾಸ್ ಕನ್ನಡ, ಧಾರಾವಾಹಿಗಳು ಮತ್ತು ಇತರ ರಿಯಾಲಿಟಿ ಶೋಗಳ ವಿವಿಧ ಸೀಸನ್‌ಗಳಲ್ಲಿ ಕೆಲಸ ಮಾಡುವ ಮೂಲಕ ಹೆಸರುವಾಸಿಯಾಗಿದ್ದಾರೆ. ಈಗ ಬೆಳ್ಳಿತೆರೆಗೆ ಕಾಲಿಡುತ್ತಿದ್ದಾರೆ. |
![]() | 23 ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕಿಳಿದ ವಿ. ಮನೋಹರ್ಓ ಮಲ್ಲಿಗೆ ಮತ್ತು ಇಂದ್ರಧನುಷ್ ಚಿತ್ರಗಳನ್ನು ನಿರ್ದೇಶಿಸಿದ್ದ ಜನಪ್ರಿಯ ಸಂಗೀತ ಸಂಯೋಜಕ ವಿ ಮನೋಹರ್ 23 ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕಿಳಿಸಿದಿದ್ದಾರೆ. |
![]() | ಟಾಲಿವುಡ್ 'ಪವರ್‌ಸ್ಟಾರ್' ಪವನ್ ಕಲ್ಯಾಣ್‌ಗೆ 'ಕಬ್ಜ' ನಿರ್ದೇಶಕ ಆರ್ ಚಂದ್ರು ಆ್ಯಕ್ಷನ್ ಕಟ್?ಆರ್. ಚಂದ್ರು ನಿರ್ದೇಶನದ 'ಕಬ್ಜ' ಸಿನಿಮಾ ರಿಲೀಸ್ ಆಗಿ ಭಾರೀ ಸದ್ದು ಮಾಡುತ್ತಿದೆ. ಬಾಕ್ಸಾಫೀಸ್‌ನಲ್ಲಿ ಸಿನಿಮಾ ಸದ್ದು ಮಾಡಲು ಶುರು ಮಾಡಿದೆ. ಇದೇ ವೇಳೆ ಆರ್. ಚಂದ್ರು ನಿರ್ದೇಶನದ ಚಿತ್ರದಲ್ಲಿ ಪವನ್ ಕಲ್ಯಾಣ್ ನಟಿಸಲಿದ್ದಾರೆ ಎಂಬ ಸುದ್ದಿ ಬಂದಿದೆ. |
![]() | ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಹೊಸ ಸಿನಿಮಾ ಪೋಸ್ಟರ್ ಆನ್ ಲೈನಲ್ಲಿ ಲೀಕ್ವಿಭಿನ್ನ, ವಿಕ್ಷಿಪ್ತ ಸ್ಕ್ರಿಪ್ಟ್ ಹೆಣೆಯುವುದಕ್ಕೆ ಹೆಸರಾದ ಉಪೇಂದ್ರ ಅವರ ಹೊಸ ಪೋಸ್ಟರ್ ನಲ್ಲಿ ದೊಡ್ಡ ನಾಮದ ಚಿತ್ರವಿದೆ. ಅಲ್ಲದೆ ಕಥೆ- ಚಿತ್ರಕತೆ- ಸಂಭಾಷಣೆ- ನಿರ್ದೇಶನ ಉಪೇಂದ್ರ ಎಂದು ಬರೆಯಲಾಗಿದೆ. |