ಸಿನಿಮಾ ಸುದ್ದಿಕಂಬ್ಲಿಹುಳ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕನಾಗಿ ನಟಿಸಲಿರುವ ಸಿನಿಮಾ ನಿರ್ದೇಶಿಸಲಿದ್ದಾರೆ ಹಯವದನ
ನಾಗಿಣಿ, ಅಗ್ನಿಸಾಕ್ಷಿ, ಕಮಲಿ, ಮಧುಬಾಲ, ಆಕಾಶ ದೀಪ ಮತ್ತು ಶುಭಮಂಗಳದಂತಹ ಕಿರುತೆರೆಯ ಧಾರಾವಾಹಿಗಳನ್ನು ನಿರ್ದೇಶಿಸಿದ ಹಯವದನ ಇದೀಗ ಬೆಳ್ಳಿ ಪರದೆಯಲ್ಲಿ ಮೋಡಿ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.