ದೇಶ16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಖ್ಯಾತ ನಿರ್ದೇಶಕ ಶಂಕರ್ ಅಳಿಯನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಕೇಸ್ ದಾಖಲು
16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖ್ಯಾತ ತಮಿಳು ಚಲನಚಿತ್ರ ನಿರ್ದೇಶಕ ಎಸ್ ಶಂಕರ್ ಅವರ ಅಳಿಯನ ವಿರುದ್ಧ ಪೋಕ್ಸೋ(ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.