- Tag results for discussion
![]() | ಜಿ-20 ವಿದೇಶಾಂಗ ಸಚಿವರ ಸಭೆ: ಬಹುಪಕ್ಷೀಯತೆ, ಆಹಾರ, ಇಂಧನ ಭದ್ರತೆ ಕುರಿತ ಮೊದಲ ಅಧಿವೇಶನ ಆರಂಭಬಹುಪಕ್ಷೀಯತೆ, ಆಹಾರ ಮತ್ತು ಇಂಧನ ಭದ್ರತೆ ಮತ್ತು ಅಭಿವೃದ್ಧಿ ಸಹಕಾರ ಕುರಿತು ಜಿ20 ವಿದೇಶಾಂಗ ಸಚಿವರ ಸಭೆಯ ಮೊದಲ ಅಧಿವೇಶನ ಗುರುವಾರ ಆರಂಭವಾಗಿದೆ. |
![]() | ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಪುಣರು, ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುವುದರಲ್ಲಿ ಸಿದ್ಧಹಸ್ತರು: ಮಲ್ಲಿಕಾರ್ಜುನ ಖರ್ಗೆಹಳೆಯ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರಂಭಿಸಿದ ಕಾರ್ಯಕ್ರಮಗಳನ್ನು ಉದ್ಘಾಟನೆ ಮಾಡಿ ಅದರ ಚುನಾವಣಾ ಲಾಭ ಪಡೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ನೋಡುತ್ತಿದ್ದಾರೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. |
![]() | ರಾಜ್ಯ ಬಜೆಟ್ ಸಿದ್ಧತೆ: ಇಲಾಖಾವಾರು ಚರ್ಚೆ ಆರಂಭಿಸಿದ ಸಿಎಂ ಬೊಮ್ಮಾಯಿಮುಂದಿನ ತಿಂಗಳು ರಾಜ್ಯ ಬಜೆಟ್ ಮಂಡನೆಗೆ ಸಿದ್ಧತೆ ನಡೆಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶನಿವಾರ ಶನಿವಾರ ಇಲಾಖಾವಾರು ಚರ್ಚೆ ನಡೆಸಿದರು. |
![]() | ಚಳಿಗಾಲದ ಸಂಸತ್ ಅಧಿವೇಶನ: ನಿರುದ್ಯೋಗ, ಬೆಲೆ ಏರಿಕೆ ಕುರಿತು ಚರ್ಚಿಸಲು ಸರ್ವಪಕ್ಷ ಸಭೆಯಲ್ಲಿ ವಿಪಕ್ಷಗಳ ಆಗ್ರಹಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ಹಾಗೂ ಲೋಕಸಭೆಯ ಉಪ ನಾಯಕ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆಯಿತು. |