Disqualified MLAs

ಇಂದು 17 ಶಾಸಕರ ರಾಜಕೀಯ ಭವಿಷ್ಯ ನಿರ್ಧರಿಸುವ ಸುಪ್ರೀಂ: ದೆಹಲಿಯಲ್ಲಿ ಬೀಡುಬಿಟ್ಟ ಅನರ್ಹ ಶಾಸಕರು
ರಾಜಕೀಯ

ಇಂದು 17 ಶಾಸಕರ ರಾಜಕೀಯ ಭವಿಷ್ಯ ನಿರ್ಧರಿಸುವ ಸುಪ್ರೀಂ: ದೆಹಲಿಯಲ್ಲಿ ಬೀಡುಬಿಟ್ಟ ಅನರ್ಹ ಶಾಸಕರು

15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ ೫ ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಸ್ಪರ್ಧಿಸುವ ಭವಿಷ್ಯ ಕುರಿತು ಬುಧವಾರ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡುವ ನಿರೀಕ್ಷೆಯಿದೆ.

ಉಪಚುನಾವಣೆ: ಸುಪ್ರೀಂ ತೀರ್ಪಿನ ಬಳಿಕ 7 ಕ್ಷೇತ್ರಗಳಿಗೆ ಕೈ ಅಭ್ಯರ್ಥಿಗಳ ಆಯ್ಕೆ
ರಾಜಕೀಯ

ಉಪಚುನಾವಣೆ: ಸುಪ್ರೀಂ ತೀರ್ಪಿನ ಬಳಿಕ 7 ಕ್ಷೇತ್ರಗಳಿಗೆ ಕೈ ಅಭ್ಯರ್ಥಿಗಳ ಆಯ್ಕೆ

ಉಪಚುನಾವಣೆ ನಡೆಯುವ ಹದಿನೈದು ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ಈ ಜಿಲ್ಲೆಗಳ ವ್ಯಾಪ್ತಿಗೆ ನಿಯೋಜಿತರಾದ ವೀಕ್ಷಕರೊಂದಿಗೆ ಕೆಪಿಸಿಸಿ ನಾಯಕರು ಮಹತ್ವದ ಸಭೆ ನಡೆಸಿದರು.

ಅನರ್ಹ ಶಾಸಕರಿಗೆ ಹೆಚ್ಚಿದ ಸಂಕಷ್ಟ: ಉಪಚುನಾವಣೆ ಮುಂದೂಡಿಕೆಗೆ ಸುಪ್ರೀಂಕೋರ್ಟ್ ನಕಾರ
ರಾಜ್ಯ

ಅನರ್ಹ ಶಾಸಕರಿಗೆ ಹೆಚ್ಚಿದ ಸಂಕಷ್ಟ: ಉಪಚುನಾವಣೆ ಮುಂದೂಡಿಕೆಗೆ ಸುಪ್ರೀಂಕೋರ್ಟ್ ನಕಾರ

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಪ್ರಕ್ರಿಯೆ ನ.11ಕ್ಕೆ ಆರಂಭಗೊಳ್ಳಲಿದ್ದು, ಈ ನಡುವಲ್ಲೇ ಉಪ ಚುನಾವಣೆ ಮುಂದೂಡುವಂತೆ ಅನರ್ಹ ಶಾಸಕರು ಮಾಡಿರುವ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. 

ಅನರ್ಹ ಶಾಸಕರ ಅರ್ಜಿ ವಿಚಾರಣೆ ಅಂತ್ಯ, ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ದೇಶ

ಅನರ್ಹ ಶಾಸಕರ ಅರ್ಜಿ ವಿಚಾರಣೆ ಅಂತ್ಯ, ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ರಾಜ್ಯದಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾದ 17 ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಮುಕ್ತಾಯಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ.

ಅನರ್ಹ ಶಾಸಕರ ಮರು ವಿಚಾರಣೆ ನಡೆಸಿ, ಹೊಸ ತೀರ್ಮಾನ ತೆಗೆದುಕೊಳ್ಳಲು ಸಿದ್ಧ: ಸುಪ್ರೀಂಗೆ ಸ್ಪೀಕರ್ ಕಾಗೇರಿ
ದೇಶ

ಅನರ್ಹ ಶಾಸಕರ ಮರು ವಿಚಾರಣೆ ನಡೆಸಿ, ಹೊಸ ತೀರ್ಮಾನ ತೆಗೆದುಕೊಳ್ಳಲು ಸಿದ್ಧ: ಸುಪ್ರೀಂಗೆ ಸ್ಪೀಕರ್ ಕಾಗೇರಿ

ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಅನರ್ಹಗೊಳಿಸಿರುವ 17 ಶಾಸಕರನ್ನು ಮರು ವಿಚಾರಣೆ ನಡೆಸಿ, ಹೊಸ ತೀರ್ಮಾನ ತೆಗೆದುಕೊಳ್ಳಲು ತಾವು ಸಿದ್ಧ ಎಂದು ಹಾಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗುರುವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ.

ಅನರ್ಹ ಶಾಸಕರ ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ
ರಾಜ್ಯ

ಅನರ್ಹ ಶಾಸಕರ ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ

ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವ ಸ್ಪೀಕರ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಕೈಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಲಡ್ಡು ಕೊಟ್ಟು ಅಳಲು ತೋಡಿಕೊಂಡ ಅನರ್ಹ ಶಾಸಕರು!
ರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಲಡ್ಡು ಕೊಟ್ಟು ಅಳಲು ತೋಡಿಕೊಂಡ ಅನರ್ಹ ಶಾಸಕರು!

ತಿರುಪತಿ ತಿಮ್ಮಪ್ಪನ ದರ್ಶನದ ಬಳಿಕ ಮೂವರು ಅನರ್ಹ ಶಾಸಕರು ದಿಢೀರನೆ ಬಿಜೆಪಿಯ ರಾಜ್ಯ ಕಚೇರಿಗೆ ಆಗಮಿಸಿ, ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಅವರನ್ನು ಶನಿವಾರ ಭೇಟಿಯಾದರು. 

ನಮ್ಮ ಬಗೆ ಮೃದು ಧೋರಣೆಯಿಂದ ಸಿಎಂ ಚುನಾವಣೆಗೆ ಟಿಕೆಟ್ ನೀಡೋದಾಗಿ ಹೇಳಿದ್ರು: ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್
ರಾಜಕೀಯ

ನಮ್ಮ ಬಗೆ ಮೃದು ಧೋರಣೆಯಿಂದ ಸಿಎಂ ಚುನಾವಣೆಗೆ ಟಿಕೆಟ್ ನೀಡೋದಾಗಿ ಹೇಳಿದ್ರು: ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್

ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ತೀರ್ಪು ಇನ್ನೂ ಬಾಕಿ ಇರುವುದರಿಂದ ಈಗಲೇ ಬಿಜೆಪಿ ಸೇರುತ್ತೇನೆ ಎಂದು ಹೇಳಲು ಬರುವುದಿಲ್ಲ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿದ್ದಾರೆ. 

ಬಿಜೆಪಿಗೆ ಸೇರ್ಪಡೆಗೊಂಡರೆ ಅನರ್ಹ ಶಾಸಕರಿಗೆ ಉಪ ಚುನಾವಣೆ ಟಿಕೆಟ್: ಸಿಎಂ ಯಡಿಯೂರಪ್ಪ
ರಾಜಕೀಯ

ಬಿಜೆಪಿಗೆ ಸೇರ್ಪಡೆಗೊಂಡರೆ ಅನರ್ಹ ಶಾಸಕರಿಗೆ ಉಪ ಚುನಾವಣೆ ಟಿಕೆಟ್: ಸಿಎಂ ಯಡಿಯೂರಪ್ಪ

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರೆ ಎಲ್ಲಾ ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಟಿಕೆಟ್ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.