• Tag results for district

500 ಪ್ರಕರಣಗಳಲ್ಲಿ ಬೇಕಾಗಿದ್ದ ಮಾವೋವಾದಿ ಸಂಘಟನೆಯ ಅಗ್ರಗಣ್ಯ ನಾಯಕ ಬಿಹಾರದ ಗಯಾದಲ್ಲಿ ಶವವಾಗಿ ಪತ್ತೆ!

ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ, ಮಾವೋವಾದಿ ಸಂಘಟನೆಯ ಅಗ್ರಗಣ್ಯ ನಾಯಕ ಸಂದೀಪ್ ಯಾದವ್ ಅಲಿಯಾಸ್ ವಿಜಯ್ ಯಾದವ್ (55)  ಬಿಹಾರದ ಗಯಾ ಜಿಲ್ಲೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 

published on : 26th May 2022

ಜ್ಞಾನವಾಪಿ ಪ್ರಕರಣದ ವಿಚಾರಣೆ ಅಂತ್ಯ: ವಾರಣಾಸಿ ಕೋರ್ಟ್ ನಿಂದ ನಾಳೆ ತೀರ್ಪು ಪ್ರಕಟ

ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಜ್ಞಾನವಾಪಿ ಮಸೀದಿ ಮತ್ತು ಶೃಂಗಾರ ಗೌರಿ ಪೂಜೆ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ ವಾರಣಾಸಿ ಜಿಲ್ಲಾ ನ್ಯಾಯಾಲಯ ಮಂಗಳವಾರಕ್ಕೆ ತೀರ್ಪು ಕಾಯ್ದರಿಸಿದೆ.

published on : 23rd May 2022

ನಟಿ ಚೇತನಾ ರಾಜ್ ಸಾವು: ಪರವಾನಗಿ ಇಲ್ಲದೇ ಶಸ್ತ್ರಚಿಕಿತ್ಸೆ?; ಶೆಟ್ಟಿ ಕಾಸ್ಮೆಟಿಕ್ ಸೆಂಟರ್ ಗೆ ನೋಟಿಸ್!!

ನಟಿ ಚೇತನಾ ರಾಜ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಿಂದ ಶೆಟ್ಟಿ ಕಾಸ್ಮೆಟಿಕ್ ಸೆಂಟರ್ ಗೆ ನೋಟಿಸ್ ಜಾರಿ ಮಾಡಲಾಗಿದೆ.

published on : 18th May 2022

'ವೋಕಲ್‌ ಫಾರ್‌ ಲೋಕಲ್‌': ಜಿಲ್ಲೆಗಳಲ್ಲಿ ಉದ್ಯೋಗ ಮೇಳ ನಡೆಸಲು ರಾಜ್ಯ ಸರ್ಕಾರ ಮುಂದು!

ಬೆಂಗಳೂರಿನಿಂದ ಹೊರಗಿರುವ ಸ್ಥಳೀಯರಿಗೆ ಉದ್ಯೋಗ ಒದಗಿಸಲು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆಎಸ್‌ಡಿಸಿ) ಪ್ರತಿ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳಗಳನ್ನು ನಡೆಸಲು ಮುಂದಾಗಿದೆ.

published on : 8th May 2022

ರಾಜ್ಯದ 15 ಜಿಲ್ಲೆಗಳ 1,519 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ

ರಾಜ್ಯದ 15 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯ 4ನೇ ಹಂತದಲ್ಲಿ ರೂ.1519.43 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಬುಧವಾರ ಅನುಮೋದನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

published on : 5th May 2022

ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತಕ್ಕೆ ಒಂದು ವರ್ಷ: 12 ಮೃತ ರೋಗಿಗಳ ಕುಟುಂಬಕ್ಕೆ ಸರ್ಕಾರದಿಂದ ಇನ್ನೂ ಸಿಗದ ಪರಿಹಾರ!

ಕಳೆದ ವರ್ಷ 2021ರಲ್ಲಿ ಕೋವಿಡ್ ಎರಡನೇ ಅಲೆ ಉತ್ತುಂಗದಲ್ಲಿದ್ದಾಗ ರಾಷ್ಟ್ರದ ಗಮನ ಸೆಳೆದ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 36 ರೋಗಿಗಳ ಸಾವಿಗೆ ಕಾರಣವಾದ ಆಮ್ಲಜನಕ ಕೊರತೆ ದುರಂತ ಸಂಭವಿಸಿ ಒಂದು ವರ್ಷ ಕಳೆದಿದೆ.

published on : 4th May 2022

2023 ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ: ಏಪ್ರಿಲ್ ನಲ್ಲಿ ರಾಜ್ಯದ 19 ಜಿಲ್ಲೆಗಳಿಗೆ ಭೇಟಿ ನೀಡಿದ್ದ ಸಿಎಂ ಬೊಮ್ಮಾಯಿ

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದೆ. ಇದರಂತೆ ಏಪ್ರಿಲ್ ತಿಂಗಳಿನಲ್ಲಿ ರಾಜ್ಯದ 19 ಜಿಲ್ಲೆಗಳಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಕಾರ್ಯಕ್ರಮಗಳಲ್ಲಿ...

published on : 1st May 2022

ಬೆಳಗಾವಿ ಜಿಲ್ಲೆ ವಿಭಜನೆ ಬೇಡಿಕೆ: ಹೀಗಿದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

ಕರ್ನಾಟಕ ಮತ್ತು ಬೆಳಗಾವಿ ಜಿಲ್ಲೆಯ ಹಿತರಕ್ಷಣೆಗೆ ಅಗತ್ಯವಿರುವ ಕ್ರಮ ಕೈಗೊಳ್ಳಲಾಗುವುದು. ಅದರ ಜತೆ ಜಿಲ್ಲೆಯ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

published on : 28th April 2022

ಅಗತ್ಯವಿಲ್ಲದಿದ್ದರೂ ಸಿಸೇರಿಯನ್‌: ಹಣಬಾಕ ಖಾಸಗಿ ಆಸ್ಪತ್ರೆ ಮೇಲೆ ನಿಗಾ ವಹಿಸಿ- ಸಚಿವ ಸುಧಾಕರ್

ಖಾಸಗಿ ಆಸ್ಪತ್ರೆಗಳಲ್ಲಿ ಸಿಸೇರಿಯನ್‌ ಮೂಲಕ ಹೆರಿಗೆ ಮಾಡಿಸುವ ಸಂಖ್ಯೆ ಹೆಚ್ಚುತ್ತಿದೆ. ಈ ಬಗ್ಗೆ ಹೆಚ್ಚು ನಿಗಾ ವಹಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಮಂಗಳವಾರ ಎಚ್ಚರಿಕೆ ನೀಡಿದ್ದಾರೆ.

published on : 27th April 2022

ರಾಜ್ಯದಲ್ಲಿ ಕೊರೋನಾ ಹೆಚ್ಚಾದರೆ ವಿಮಾನ ನಿಲ್ದಾಣ, ಗಡಿ ಜಿಲ್ಲೆಗಳಲ್ಲಿ ಮತ್ತೆ ಕಣ್ಗಾವಲು: ಸಿಎಂ ಬೊಮ್ಮಾಯಿ ಸುಳಿವು

ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮತ್ತೆ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಸಾಂಕ್ರಾಮಿಕ ರೋಗದ ನಾಲ್ಕನೇ ಅಲೆಯ ಭೀತಿ ಆವರಿಸಿದೆ. ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರದ...

published on : 26th April 2022

ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಕೋವಿಡ್-19 ಸೋಂಕು ಹೆಚ್ಚಳ ಸಾಧ್ಯತೆ: ಸಂಶೋಧನೆಯಲ್ಲಿ ಬಹಿರಂಗ

ನಗರದ ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಇನ್‌ಸ್ಟಿಟ್ಯೂಟ್ (ISI) ಸಂಶೋಧಕರು ಅಭಿವೃದ್ಧಿಪಡಿಸಿದ ಕೋವಿಡ್ ಪ್ರಕರಣಗಳ ಉಲ್ಬಣಕ್ಕೆ ಮುಂಚಿನ ಎಚ್ಚರಿಕೆಯಲ್ಲಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಳವಾಗಬಹುದೆಂದು ತೋರಿಸುತ್ತದೆ.

published on : 20th April 2022

ಭ್ರಷ್ಟಾಚಾರ ಆರೋಪ: ಸರ್ಕಾರದ ವಿರುದ್ಧ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್

40 ಪರ್ಸೆಂಟ್ ಕಮಿಷನ್ ಆರೋಪದ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿರುವ ರಾಜ್ಯದ ಕಾಂಗ್ರೆಸ್ ನಾಯಕರು, ಶನಿವಾರ ರಾಜ್ಯಾದ್ಯಂತ ರ್ಯಾಲಿಗಳು ಮತ್ತು ಪಾದಯಾತ್ರೆಗಳನ್ನು ನಡೆಸಿದರು.

published on : 17th April 2022

72 ಗಂಟೆಗಳಲ್ಲಿ ಪಿಂಚಣಿ ನೀಡುವ ಯೋಜನೆ 15 ದಿನಗಳಲ್ಲಿ ಜಾರಿ: ಗ್ರಾಮ ವಾಸ್ತವ್ಯದಲ್ಲಿ ಆರ್. ಅಶೋಕ್

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ  ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಅಚವೆ, ಹಿಲ್ಲೊರು ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಕಂದಾಯ ಸಚಿವ ಆರ್. ಅಶೋಕ್ ಶುಕ್ರವಾರ ಚಾಲನೆ ನೀಡಿದರು.

published on : 16th April 2022

ತಿರುವನಂತಪುರಂಗೆ ಮೂರನೇ ಬಾರಿ ರಾಷ್ಟ್ರ ಪ್ರಶಸ್ತಿ, ಅತ್ಯುತ್ತಮ ಜಿಲ್ಲಾ ಪಂಚಾಯಿತಿ ಗೌರವ

ಕೇರಳದ ತಿರುವನಂತಪುರಂ ಜಿಲ್ಲಾ ಪಂಚಾಯಿತಿ ಮೂರನೇ ಬಾರಿಗೆ ಅತ್ಯುತ್ತಮ ಸಾಧನೆಗಾಗಿ ದೀನ್ ದಯಾಳ್ ಉಪಾಧ್ಯಾಯ ರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿದೆ. 

published on : 13th April 2022

ಜಿಲ್ಲೆಗೊಂದು ಇಎಸ್ಐ: ಕೇಂದ್ರಕ್ಕೆ ಸಚಿವ ಹೆಬ್ಬಾರ್ ಒತ್ತಾಯ

ರಾಜ್ಯದಯಲ್ಲಿ ಜಿಲ್ಲೆಗೊಂದು ಇಎಸ್ಐ ಆಸ್ಪತ್ರೆ ತೆರೆಯುವಂತೆ ಕೇಂದ್ರಕ್ಕೆ ಕೋರಿದ್ದೇವೆ ಎಂದು ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ. ಕಾರ್ಮಿಕ ಇಲಾಖೆ ಮತ್ತು ಸ್ವಜಿಲ್ಲೆಯ ಅಭಿವೃದ್ಧಿಗೆ ಸಂಬoಧಿಸಿದoತೆ ದಿಲ್ಲಿ ಪ್ರವಾಸ ಕೈಗೊಂಡಿದ್ದ ಸಚಿವರ ನೇತೃತ್ವದ ನಿಯೋಗವು ಸರತಿಯಂತೆ ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ಅಭಿವೃದ್ಧಿ...

published on : 11th April 2022
1 2 3 4 5 6 > 

ರಾಶಿ ಭವಿಷ್ಯ