• Tag results for district court

ನೇಮಕಾತಿ 2022: ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ 17 ಹುದ್ದೆಗಳು ಖಾಲಿ

ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ 17 ಹುದ್ದೆಗಳು ಖಾಲಿ ಇದ್ದು, ಜವಾನ (ಪಿಯೋನ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

published on : 4th April 2022

ನೇಮಕಾತಿ 2022: ಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ 54 ಹುದ್ದೆಗಳು ಖಾಲಿ

ಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ 54 ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

published on : 25th March 2022

ನೇಮಕಾತಿ 2022: ಶಿವಮೊಗ್ಗ ಜಿಲ್ಲಾ ಕೋರ್ಟ್ ನಲ್ಲಿ 27 ಹುದ್ದೆಗಳು ಖಾಲಿ

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಜವಾನ (ಪಿಯೋನ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

published on : 25th February 2022

ಲೂಧಿಯಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಸ್ಫೋಟ: ಇಬ್ಬರು ಸಾವು

ಪಂಜಾಬ್ ನ ಲುಧಿಯಾನದಲ್ಲಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐದು ಜನ ಗಾಯಗೊಂಡಿದ್ದಾರೆ.

published on : 23rd December 2021

ದೆಹಲಿ: ರೋಹಿಣಿ ಕೋರ್ಟ್ ಸಂಕೀರ್ಣದಲ್ಲಿ ಕಡಿಮೆ ತೀವ್ರತೆಯ ಸ್ಫೋಟ, ನಾಲ್ವರಿಗೆ ಗಾಯ

ರೋಹಿಣಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಗುರುವಾರ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

published on : 9th December 2021

ಉತ್ತರ ಪ್ರದೇಶ: ಕೋರ್ಟ್​ನಲ್ಲೇ ದುಷ್ಕರ್ಮಿಗಳಿಂದ ವಕೀಲನ ಗುಂಡಿಕ್ಕಿ ಹತ್ಯೆ

ಭೂಪೇಂದ್ರ ಪ್ರತಾಪ್ ಸಿಂಗ್ ಎಂಬ ವಕೀಲರನ್ನು ನ್ಯಾಯಾಲಯದ ಮೂರನೇ ಮಹಡಿಯಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಶಹಜಾನ್​ಪುರದಲ್ಲಿ ನಡೆದಿದೆ.

published on : 18th October 2021

ಜಿಲ್ಲಾ ನ್ಯಾಯಾಲಯ ನೇಮಕಾತಿ 2021: ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ 8 ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

published on : 4th September 2021

ರಾಶಿ ಭವಿಷ್ಯ