- Tag results for district officers
![]() | ವಿವಿಧ ಜಿಲ್ಲೆಗಳ ಡಿಸಿ, ಸಿಇಒಗಳೊಂದಿಗೆ ಮುಖ್ಯಮಂತ್ರಿ ವಿಡಿಯೋ ಸಂವಾದ: ಮಳೆ ಹಾನಿ, ಪರಿಹಾರ ಕ್ರಮ ಕುರಿತು ಚರ್ಚೆಬಳ್ಳಾರಿ, ಹಾಸನ, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳೊಂದಿಗೆ ಇಂದು ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು ಚರ್ಚಿಸಿದರು. |
![]() | ಎಂಟು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ವಿಡಿಯೊ ಕಾನ್ಫರೆನ್ಸ್: ಸೋಂಕು ನಿಯಂತ್ರಣಕ್ಕೆ ಸೂಚನೆಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕೋವಿಡ್ ಸೋಂಕು ತೀವ್ರವಾಗಿರುವ ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿ ಸೋಂಕು ನಿಯಂತ್ರಣ ಕುರಿತಂತೆ ಚರ್ಚಿಸಿದರು. |
![]() | ದೊಡ್ಡ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಪೂರೈಕೆ ಹೆಚ್ಚಿಸಲು ನಿರಂತರ ಪ್ರಯತ್ನ: ಪ್ರಧಾನಿ ಮೋದಿಕೋವಿಡ್-19 ವಿರುದ್ಧದ ಹೋರಾಟದಲ್ಲಿ ರಾಜ್ಯ ಮತ್ತು ಜಿಲ್ಲೆ ಮಟ್ಟದ ಅಧಿಕಾರಿಗಳನ್ನು 'ಫೀಲ್ಡ್ ಕಮಾಂಡರ್ಸ್' ಎಂದು ಮಂಗಳವಾರ ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಸ್ಥಳೀಯ ಕಂಟೈನ್ ಮೆಂಟ್ ವಲಯಗಳು, ತ್ವರಿತಗತಿಯಲ್ಲಿ ಪರೀಕ್ಷೆ ಮತ್ತು ಜನರೊಂದಿಗೆ ಸರಿಯಾದ ಮತ್ತು ಸಂಪೂರ್ಣ ಮಾಹಿತಿ ಸಾಂಕ್ರಾಮಿಕ ಸೋಲಿಸಲು ಇರುವ ಶಸಾಸ್ತ್ರಗಳು ಎಂದಿದ್ದಾರೆ. |
![]() | ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿಎಸ್ ವೈ ಸೂಚನೆಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. |