- Tag results for districts
![]() | ರಾಜಸ್ಥಾನದಲ್ಲಿ 19 ಹೊಸ ಜಿಲ್ಲೆಗಳು, 3 ಹೊಸ ವಿಭಾಗಗಳನ್ನು ಘೋಷಿಸಿದ ಸಿಎಂ ಗೆಹ್ಲೋಟ್ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜ್ಯದಲ್ಲಿ 19 ಹೊಸ ಜಿಲ್ಲೆಗಳು ಮತ್ತು ಮೂರು ಹೊಸ ವಿಭಾಗಗಳನ್ನು ರಚಿಸಲು ತಮ್ಮ ಸರ್ಕಾರ ನಿರ್ಧರಿಸಿದೆ ಎಂದು ಶುಕ್ರವಾರ ಘೋಷಿಸಿದ್ದಾರೆ. |
![]() | ಕರಾವಳಿ ಜಿಲ್ಲೆಗಳಲ್ಲಿ ತಾಳೆ ಎಣ್ಣೆ ಸಂಸ್ಕರಣಾ ಘಟಕ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಕರಾವಳಿ ಜಿಲ್ಲೆಗಳಲ್ಲಿ ಶೀಘ್ರದಲ್ಲೇ ತಾಳೆ ಎಣ್ಣೆ ಸಂಸ್ಕರಣಾ ಘಟಕ ತೆರೆಯಲಾಗುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. |
![]() | 9 ಜಿಲ್ಲೆಗಳ ತಂಬಾಕು ಉತ್ಪನ್ನ ಘಟಕಗಳ ಮೇಲೆ ಲೋಕಾಯುಕ್ತ ದಾಳಿ!ಲೋಕಾಯುಕ್ತ ಪೊಲೀಸರು ಮಂಗಳವಾರ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ತಂಬಾಕು ಉತ್ಪನ್ನಗಳ ಉತ್ಪಾದನಾ ಘಟಕಗಳು ಮತ್ತು ಗೋದಾಮುಗಳ ಮೇಲೆ ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸಿದರು. |
![]() | ಐದು ಜಿಲ್ಲೆಗಳಿಗೆ ನೂತನ ಕಾಂಗ್ರೆಸ್ ಅಧ್ಯಕ್ಷರ ನೇಮಕವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯದ ಐದು ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ಕಾಂಗ್ರೆಸ್ ನೇಮಕ ಮಾಡಿದೆ. |
![]() | ಜನವರಿ 1 ರಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಣೆ: ಕೋಟ ಶ್ರೀನಿವಾಸ ಪೂಜಾರಿರಾಜ್ಯ ಸರ್ಕಾರವು ಜನವರಿ 1ರಿಂದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಕುಚಲಕ್ಕಿಯನ್ನು ನೀಡಲಿದೆ. |
![]() | ಚುನಾವಣೆ ಹೊಸ್ತಿಲಿನಲ್ಲಿ ಕರ್ನಾಟಕ: ಬೆಂಗಳೂರು, ಜಿಲ್ಲೆಗಳ ಅಭಿವೃದ್ಧಿ ಹೇಗಿದೆ, ಸರ್ಕಾರದ ಮುಂದಿರುವ ಸವಾಲುಗಳೇನು?2023 ರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಮಾತ್ರ ಬಾಕಿ.ಆಡಳಿತ ಪಕ್ಷ-ಪ್ರತಿಪಕ್ಷ ನಾಯಕರ ಆರೋಪ-ಪ್ರತ್ಯಾರೋಪಗಳು ಸಾಗುತ್ತಲೇ ಇವೆ. |
![]() | ದೀಪಾವಳಿಗೆ ಪಟಾಕಿ ಬಲು ಜೋರು: ಬೆಂಗಳೂರು, ಜಿಲ್ಲೆಗಳಲ್ಲಿ ಶಬ್ದಮಾಲಿನ್ಯ, ವಾಯುಮಾಲಿನ್ಯ ಹೆಚ್ಚಳದೀಪಾವಳಿ ಹಬ್ಬ ಮುಗಿದಿದೆ. ಬೆಂಗಳೂರಿನಂತಹ ಸಿಟಿಗಳಲ್ಲಿ ಪಟಾಕಿ ಹಚ್ಚುವವರ ಸಂಖ್ಯೆ ಹೆಚ್ಚಿರುವುದರಿಂದ ದೀಪಾವಳಿ ಕಳೆದ ನಂತರ ವಾಯುಮಾಲಿನ್ಯ, ಶಬ್ದಮಾಲಿನ್ಯದ ತೀವ್ರತೆ ಹೆಚ್ಚಾಗುತ್ತದೆ. |
![]() | ಅಸ್ಸಾಂನ ಇನ್ನೂ 8 ಜಿಲ್ಲೆಗಳು ಮತ್ತು ಒಂದು ಉಪವಿಭಾಗದಲ್ಲಿ ಎಎಫ್ಎಸ್ ಪಿಎ ವಿಸ್ತರಣೆಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಪರಿಶೀಲಿಸಿದ ನಂತರ ಎಂಟು ಜಿಲ್ಲೆಗಳು ಮತ್ತು ಒಂದು ಉಪವಿಭಾಗದಲ್ಲಿ ಸಶಸ್ತ್ರ ಪಡೆಗಳ(ವಿಶೇಷ ಅಧಿಕಾರ) ಕಾಯಿದೆ, 1958(AFSPA) ಅನ್ನು ಆರು ತಿಂಗಳವರೆಗೆ ವಿಸ್ತರಿಸಿರುವುದಾಗಿ ಅಸ್ಸಾಂ ಸರ್ಕಾರ... |
![]() | ಜಮ್ಮು ಮತ್ತು ರಜೌರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ತಾತ್ಕಾಲಿಕ ಸ್ಥಗಿತಜಮ್ಮು ಮತ್ತು ಕಾಶ್ಮೀರದ ಜಮ್ಮು ಹಾಗೂ ರಜೌರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಮಂಗಳವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. |
![]() | ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಳ ಸ್ಥಾಪನೆ: ಮುಖ್ಯಮಂತ್ರಿ ಬೊಮ್ಮಾಯಿಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ಚುನಾವಣೆಗೂ ಮುನ್ನ ಜಿಲ್ಲಾ ಉಸ್ತುವಾರಿ ಮಂತ್ರಿ ಅದಲು-ಬದಲು: ಬೊಮ್ಮಾಯಿ ಸಂಪುಟ ಸಚಿವರ ಅಸಮಾಧಾನ!ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ತಮ್ಮ ಸಂಪುಟದ ಇಬ್ಬರು ಸಚಿವರ ಉಸ್ತುವಾರಿ ಬದಲಾವಣೆ ಆದೇಶವನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಜಿಲ್ಲೆಗಳ ಹಂಚಿಕೆ ಕುರಿತು ಕೆಲವು ಸಚಿವರು ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ |
![]() | ಕೇರಳದಲ್ಲಿ ಭಾರೀ ಮಳೆ, ಏಳು ಜಿಲ್ಲೆಗಳಲ್ಲಿ ರೆಡ್ ಆಲರ್ಟ್ ಘೋಷಣೆಕೇರಳದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಭಾರತೀಯ ಹವಾಮಾನ ಇಲಾಖೆ ಸೋಮವಾರ ಏಳು ಜಿಲ್ಲೆಗಳಲ್ಲಿ ರೆಡ್ ಆಲರ್ಟ್ ಘೋಷಿಸಿದೆ. |
![]() | 'ನಮ್ಮ ಜಿಲ್ಲೆಯೊಳಗೇ ನಮಗೆ ವರ್ಗಾವಣೆ ಕೊಡಿ': ಶಾಲಾ ಶಿಕ್ಷಕರಿಂದ ಸರ್ಕಾರಕ್ಕೆ ಬೇಡಿಕೆ, ಪ್ರತಿಭಟನೆಶಿಕ್ಷಕರ ವರ್ಗಾವಣೆ ಕಾಯ್ದೆಗೆ ಇತ್ತೀಚೆಗೆ ತಿದ್ದುಪಡಿ ತಂದಿರುವ ಹಿನ್ನೆಲೆಯಲ್ಲಿ ತಮ್ಮ ತವರು ಜಿಲ್ಲೆಗಳಿಗೆ ವರ್ಗಾವಣೆ ಮಾಡಲು ನಿರಾಕರಿಸಿರುವ ಸರ್ಕಾರದ ವಿರುದ್ಧ ನೂರಾರು ಸರ್ಕಾರಿ ಶಾಲಾ ಶಿಕ್ಷಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. |
![]() | 'ವೋಕಲ್ ಫಾರ್ ಲೋಕಲ್': ಜಿಲ್ಲೆಗಳಲ್ಲಿ ಉದ್ಯೋಗ ಮೇಳ ನಡೆಸಲು ರಾಜ್ಯ ಸರ್ಕಾರ ಮುಂದು!ಬೆಂಗಳೂರಿನಿಂದ ಹೊರಗಿರುವ ಸ್ಥಳೀಯರಿಗೆ ಉದ್ಯೋಗ ಒದಗಿಸಲು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆಎಸ್‌ಡಿಸಿ) ಪ್ರತಿ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳಗಳನ್ನು ನಡೆಸಲು ಮುಂದಾಗಿದೆ. |
![]() | ರಾಜ್ಯದ 15 ಜಿಲ್ಲೆಗಳ 1,519 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆರಾಜ್ಯದ 15 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯ 4ನೇ ಹಂತದಲ್ಲಿ ರೂ.1519.43 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಬುಧವಾರ ಅನುಮೋದನೆ ನೀಡಲಾಗಿದೆ ಎಂದು ತಿಳಿದುಬಂದಿದೆ. |